ಕಥೆ ತುಂಬಾ ಮಾರ್ಮಿಕವಾಗಿತ್ತು. ಧನ್ಯವಾದಗಳು.
2017-06-22 18:47 GMT+05:30 Saraswati D <[email protected]>: > Super madam > On Jun 22, 2017 6:32 PM, "prakash ds" <[email protected]> wrote: > >> On 16-Jun-2017 4:41 PM, "Sameera samee" <[email protected]> wrote: >> >>> *ಸಣ್ಣಕತೆ* >>> >>> ರಾತ್ರಿ ಸಮಯ ಅಂಗಡಿಯ >>> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು.. >>> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು. >>> >>> ಅದರ ಬಾಯಿಯಲ್ಲಿ ಒಂದು >>> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು.. >>> >>> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ >>> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು.. >>> >>> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ >>> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.! >>> >>> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್ >>> ಅನ್ನು ಹತ್ತಿತು. >>> >>> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ >>> ಪಟ್ಟಿಯಲ್ಲಿ ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು. >>> >>> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್ >>> ನಿಲ್ಲಿಸುವಂತೆ ಸನ್ನೆ ಮಾಡಿತು. >>> >>> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ ಇಳಿದು ಹೋಗುತ್ತಿತ್ತು. >>> >>> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು. >>> >>> ನಾಯಿ ಒಂದು ಮನೆಯ ಹತ್ತಿರ >>> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು. >>> >>> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು. >>> >>> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು. >>> ನಾಯಿಯನ್ನು ಯಾಕೇ ಹೊಡೆದೆ ಎಂದು.? >>> >>> ನಾಯಿಯ ಮಾಲಿಕ ಹೇಳಿದನು.. >>> >>> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು.. >>> >>> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು >>> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು ಎಂದು ಬೈದನು. >>> >>> #ಜೀವನದ_ಸತ್ಯವು_ಇಷ್ಟೇ >>> >>> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ >>> ಒಳ್ಳೆಯವರು ಅಗಿ ಕಾಣುತ್ತೇವೆ. >>> >>> ನಮ್ಮಿಂದ ಒಂದು ಚಿಕ್ಕ ತಪ್ಪು ಅದರು ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ >>> ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ. >>> >>> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದು ಅಗಿದ್ದರೆ >>> ಅದೆ ದಾರಿಯಲ್ಲಿ ಮುಂದುವರಿಯುವುದು ಉತ್ತಮ. >>> >>> ನಾವು ಮಾಡುವ ಕೆಲಸಗಳು >>> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ. >>> >>> ✍🏻✍🏻 *ನನ್ನಷ್ಟಕ್ಕೆ ಇರುವವನು* >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
