ಮೇಡಂ ತುಂಬಾ ಅಂದವಾದ ಯೋಚನೆ, On 27-Jun-2017 10:28 am, "Sameera samee" <[email protected]> wrote:
> ಭಗವದ್ಗೀತೆಯನ್ನು ಮೆಚ್ಚಿದರೆ ಬ್ರಾಹ್ಮಣನೆನ್ನುವಿರಿ,🤔 > > ಅಂಬೇಡ್ಕರ್ ಅವರನ್ನು ಪ್ರೀತಿಸಿದರೆ ದಲಿತನೆನ್ನುವಿರಿ,🤔 > > ಬಸವಣ್ಣನವರನ್ನು ಅನುಸರಿಸಿದರೆ ಲಿಂಗಾಯಿತನೆನ್ನುವಿರಿ,🙏🏼🙏🏼 > > ಕೆ೦ಪೇಗೌಡರನ್ನು ಹೊಗಳಿದರೆ ಒಕ್ಕಲಿಗನೆನ್ನುವಿರಿ,🤔 > > ಕನಕದಾಸರನ್ನು ಹಾಡಿದರೆ ಕುರುಬನೆನ್ನುವಿರಿ,🤔 > > ವಾಲ್ಮೀಕಿಯನ್ನು ನೆನಪಿಸಿಕೊಂಡರೆ ಬೇಡನೆನ್ನುವಿರಿ, > (ಕೆ.ಎಲ್.ಎಮ್)🤔 > > ವಿಶ್ವಕರ್ಮರನ್ನು ಜ್ಙಾಪಿಸಿಕೊಂಡರೆ ಆಚಾರಿಎನ್ನುವಿರಿ,🤔 > > ವಚನಕಾರ ಮಾಚಯ್ಯನನ್ನು ಕೊಂಡಾಡಿದರೆ ಮಡಿವಾಳನೆನ್ನುವಿರಿ,🤔 > > ಬುದ್ಧರನ್ನು ಅಳವಡಿಸಿಕೊಂಡರೆ ಬೌದ್ಧನೆನ್ನುವಿರಿ,🤔 > > ಮಹಾವೀರರನ್ನು ಇಷ್ಟಪಟ್ಟರೆ ಜ್ಯೆನನೆನ್ನುವಿರಿ, 🤔 > > ಗುರುನಾನಾಕ್ ರನ್ನು ವ್ಯೆಭವೀಕರಿಸಿದರೆ ಸಿಖ್ಖರೆನ್ನುವಿರಿ,🙏🏼🙏🏼 > > ಯೇಸುಕ್ರಿಸ್ತರನ್ನು ಅರ್ಥಮಾಡಿಕೊಂಡರೆ ಕ್ರಿಶ್ಚಿಯನ್ ಎನ್ನುವಿರಿ,🤔 > > ಪ್ಯೆಗಂಬರ್ ಅವರನ್ನು ನಂಬಿದರೆ ಮುಸ್ಲಿಂಮನೆನ್ನುವಿರಿ,🤔 > > ಉದ್ದನಾಮಕ್ಕೊಂದು ಜಾತಿ, ಅಡ್ಡನಾಮಕ್ಕೊಂದು ಜಾತಿ,🙏🏼🙏🏼 > > ವಿಭೂತಿಗೊಂದು ಜಾತಿ, ಕುಂಕುಮಕ್ಕೊಂದು ಜಾತಿ,🤔 > > ಕತ್ತಿನಸರಕ್ಕೊಂದು ಜಾತಿ, ಸೊಂಟದಸರಕ್ಕೊಂದು ಜಾತಿ,🤔 > > ತುಪ್ಪ ತಿಂದರೆ ಒಂದು ಜಾತಿ, ಮಾಂಸತಿಂದರೆ ಇನ್ನೊಂದು ಜಾತಿ,🤔 > > ಎರಡೂಕ್ಯೆ ಜೋಡಿಸಿ ಮುಗಿದರೆ ಒಂದು ಧರ್ಮ,🤔 > > ಎದೆಯ ಮೇಲೆ ಕ್ಯೆಯಿಟ್ಟರೆ ಇನ್ನೊಂದು ಧರ್ಮ,🤔 > > ಬಗ್ಗಿದರೆ ಒಂದು ಧರ್ಮ,🤔 > > ಮಲಗಿದರೆ ಇನ್ನೊಂದು ಧರ್ಮ,🤔 > > ಹಸು ತಿಂದರೆ ಒಂದು ಧರ್ಮ,🤔 > > ಹಂದಿ ತಿಂದರೆ ಇನ್ನೊಂದು ಧರ್ಮ,🤔 > > ಸೆರಗು ಮುಚ್ಚಿಕೊಂಡರೆ ಒ೦ದು ಧರ್ಮ, 🤔 > > ಮುಖ ಮುಚ್ಚಿಕೊಂಡರೆ ಇನ್ನೊಂದು ಧರ್ಮ,🤔 > > ಅಣ್ಣಾ,ಅಪ್ಪಾ, ಅಯ್ಯಾ,ತಂದೆ,ಗುರು,ಗೆಳೆಯ,ಯಾಕಪ್ಪಾ ಇದೆಲ್ಲಾ , > > ಎಲ್ಲರ ದೇಹವೂ ರಕ್ತ, ಮೂಳೆ,ಮಾಂಸ, ಚರ್ಮವಲ್ಲ ಹೊದಿಕೆ,🙏🏼🙏🏼 > > ನಾವೇ ಶಾಶ್ವತ ಅಲ್ಲ ಅಂದಮೇಲೆ ಯಾಕ್ರಯ್ಯ ಇಷ್ಟೊಂದು ಭೇಧ,🤗 > > ಸರಳವಾಗಿ, ಸಹಜವಾಗಿ ಬದುಕೋಣ , > ಭಾರತೀಯರೆನ್ನೋಣ 🇮🇳 > > *ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ..* > *........ಪ್ರಬುದ್ಧ ಭಾರತ........* > 🙏🏼👍👌🏻 💪🏼🤗🤗 > > ಸಮಾನತೆಯ ಸಂಕೇತ ಭಾರತೀಯರಾಗೋಣ 🇮🇳 > > 🎅🏼👮🏻💂🏼👳🏼👦🏻👲🏼👵🏼👴🏼🤗 > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
