ಉತ್ತಮವಾದ ಬರಹ.ನಿಜಕ್ಕೂ ಪ್ರತಿಯೊಬ್ಬರೂ ನಡೆದುಕೊಂಡರೆ ಸಮಾಜದಲ್ಲಿ ಮೇಲು ಕೀಳು ಎಂಬುದು ಹಳಿಯುತ್ತದೆ.ಹಾಗೆಯೇ ಸಂಸಾರ ವೆಂಬುದು ಸ್ವರ್ಗವಾಗುವುದರಲ್ಲಿ ಸಂದೇಹವಿಲ್ಲ. ಧನ್ಯವಾದಗಳು.
On 28 Jun 2017 8:44 pm, "mayadevi turang" <[email protected]> wrote: > Nice nibandha mam > On Jun 17, 2017 10:00 PM, "Sameera samee" <[email protected]> wrote: > >> 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ! >> >> ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು! >> >> ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ ನನ್ನ >> ಪಟ! >> ಅಯ್ಯೋ... >> >> ಏನಾಯಿತು ನನಗೆ? >> >> ನಾನು ಸೌಖ್ಯವಾಗಿ ತಾನೆ ಇರುವೆನು? >> >> ಒಂದು ನಿಮಿಷ ಯೋಚಿಸಿದೆನು! >> >> ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು >> ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು! >> >> ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು! >> >> ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ? >> ಅಯ್ಯೋ...ನಾನೇ, >> >> ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು! >> >> ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು >> ನೆರೆದಿದ್ದರು! >> >> ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು! >> >> ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು ಸಮಾಧಾನ >> ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು! >> >> ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು! >> >> ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ, >> >> ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ! >> >> ಅಯ್ಯೋ ದೇವರೆ,!ಏನು ಮಾಡಲಿ ನಾನು? >> ಹೇಗೆ ಅವರಿಗೆ ಕಾಣಲ್ಪಡುವೆನು ನಾನು? >> >> ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ >> ಕೇಳಿದೆ,ಸಾವು ಹೀಗೆ ಇರುವುದಾ? >> >> ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ >> ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ >> ಅಳುತ್ತಿರುವನು.! >> >> ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ ಮಡದಿ >> ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು ಅವಳು >> ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ ನೆನೆಯಲಾಗುತ್ತಿಲ್ಲಾ,! >> >> ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ >> ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು ಸಹನೆಯಿಂದ >> ಕೂಡಿರುತ್ತಿದ್ದವು! >> ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು >> ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು >> ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ >> ಕ್ಷಮಾಪಣೆ ಕೇಳಲು ತೋಚಿತು,! >> >> ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ ಕೇಳಿಸಲಿಲ್ಲಾ,ನನ್ನ >> ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,! >> >> ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ... >> >> ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ >> ಮಡದಿ,ಹೆತ್ತವರು,ಸ್ನೇಹಿತರಲ್ಲಿ ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು. >> ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು ಕಿರುಚಿದೆನು,ಅವಳಿಗೆ >> ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ ಹೆಂಡತಿಯನ್ನು ಒಂದು ಸಲವೂ ಹಾಗೇ >> ಹೇಳೇ ಇರಲಿಲ್ಲಾ! >> >> ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ ಮಗನ >> ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ ಕ್ಷಮೆಯ >> ಕೇಳಲು,ಈಗ ನಾನು ಅತ್ತೆನು! >> >> ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ >> ಏನದು ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ! >> >> ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!! >> ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ ಮರೆಯಲಾಗದ >> ಸಂಧರ್ಭ! >> >> ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ >> ಅವಳನ್ನು ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ ಬಾರಿಗೆ! >> ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ >> ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...! >> >> ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು! >> >> ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ >> ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ >> ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ >> ಸಿಗದಿರಬಹುದು...! >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
