Chenagide On 4 Jul 2017 10:06 p.m., "VATHSALA T S T S" <[email protected]> wrote:
> Wonderful madom enadaru agu modalu manavanagu emba kuvempu avara vakya > nenapisutide. > > On Jun 29, 2017 11:10 PM, "Mutturaj Tambakada" <[email protected]> > wrote: > > Nice thought madam ellarallu nimmanta bhavanegalu bandare nammannu > yarindalu alladsalagalla > Nice work madam dhanyavad > On Jun 27, 2017 12:52 PM, "vijaya raj" <[email protected]> wrote: > >> ಮೇಡಂ ತುಂಬಾ ಅಂದವಾದ ಯೋಚನೆ, >> >> On 27-Jun-2017 10:28 am, "Sameera samee" <[email protected]> wrote: >> >>> ಭಗವದ್ಗೀತೆಯನ್ನು ಮೆಚ್ಚಿದರೆ ಬ್ರಾಹ್ಮಣನೆನ್ನುವಿರಿ,🤔 >>> >>> ಅಂಬೇಡ್ಕರ್ ಅವರನ್ನು ಪ್ರೀತಿಸಿದರೆ ದಲಿತನೆನ್ನುವಿರಿ,🤔 >>> >>> ಬಸವಣ್ಣನವರನ್ನು ಅನುಸರಿಸಿದರೆ ಲಿಂಗಾಯಿತನೆನ್ನುವಿರಿ,🙏🏼🙏🏼 >>> >>> ಕೆ೦ಪೇಗೌಡರನ್ನು ಹೊಗಳಿದರೆ ಒಕ್ಕಲಿಗನೆನ್ನುವಿರಿ,🤔 >>> >>> ಕನಕದಾಸರನ್ನು ಹಾಡಿದರೆ ಕುರುಬನೆನ್ನುವಿರಿ,🤔 >>> >>> ವಾಲ್ಮೀಕಿಯನ್ನು ನೆನಪಿಸಿಕೊಂಡರೆ ಬೇಡನೆನ್ನುವಿರಿ, >>> (ಕೆ.ಎಲ್.ಎಮ್)🤔 >>> >>> ವಿಶ್ವಕರ್ಮರನ್ನು ಜ್ಙಾಪಿಸಿಕೊಂಡರೆ ಆಚಾರಿಎನ್ನುವಿರಿ,🤔 >>> >>> ವಚನಕಾರ ಮಾಚಯ್ಯನನ್ನು ಕೊಂಡಾಡಿದರೆ ಮಡಿವಾಳನೆನ್ನುವಿರಿ,🤔 >>> >>> ಬುದ್ಧರನ್ನು ಅಳವಡಿಸಿಕೊಂಡರೆ ಬೌದ್ಧನೆನ್ನುವಿರಿ,🤔 >>> >>> ಮಹಾವೀರರನ್ನು ಇಷ್ಟಪಟ್ಟರೆ ಜ್ಯೆನನೆನ್ನುವಿರಿ, 🤔 >>> >>> ಗುರುನಾನಾಕ್ ರನ್ನು ವ್ಯೆಭವೀಕರಿಸಿದರೆ ಸಿಖ್ಖರೆನ್ನುವಿರಿ,🙏🏼🙏🏼 >>> >>> ಯೇಸುಕ್ರಿಸ್ತರನ್ನು ಅರ್ಥಮಾಡಿಕೊಂಡರೆ ಕ್ರಿಶ್ಚಿಯನ್ ಎನ್ನುವಿರಿ,🤔 >>> >>> ಪ್ಯೆಗಂಬರ್ ಅವರನ್ನು ನಂಬಿದರೆ ಮುಸ್ಲಿಂಮನೆನ್ನುವಿರಿ,🤔 >>> >>> ಉದ್ದನಾಮಕ್ಕೊಂದು ಜಾತಿ, ಅಡ್ಡನಾಮಕ್ಕೊಂದು ಜಾತಿ,🙏🏼🙏🏼 >>> >>> ವಿಭೂತಿಗೊಂದು ಜಾತಿ, ಕುಂಕುಮಕ್ಕೊಂದು ಜಾತಿ,🤔 >>> >>> ಕತ್ತಿನಸರಕ್ಕೊಂದು ಜಾತಿ, ಸೊಂಟದಸರಕ್ಕೊಂದು ಜಾತಿ,🤔 >>> >>> ತುಪ್ಪ ತಿಂದರೆ ಒಂದು ಜಾತಿ, ಮಾಂಸತಿಂದರೆ ಇನ್ನೊಂದು ಜಾತಿ,🤔 >>> >>> ಎರಡೂಕ್ಯೆ ಜೋಡಿಸಿ ಮುಗಿದರೆ ಒಂದು ಧರ್ಮ,🤔 >>> >>> ಎದೆಯ ಮೇಲೆ ಕ್ಯೆಯಿಟ್ಟರೆ ಇನ್ನೊಂದು ಧರ್ಮ,🤔 >>> >>> ಬಗ್ಗಿದರೆ ಒಂದು ಧರ್ಮ,🤔 >>> >>> ಮಲಗಿದರೆ ಇನ್ನೊಂದು ಧರ್ಮ,🤔 >>> >>> ಹಸು ತಿಂದರೆ ಒಂದು ಧರ್ಮ,🤔 >>> >>> ಹಂದಿ ತಿಂದರೆ ಇನ್ನೊಂದು ಧರ್ಮ,🤔 >>> >>> ಸೆರಗು ಮುಚ್ಚಿಕೊಂಡರೆ ಒ೦ದು ಧರ್ಮ, 🤔 >>> >>> ಮುಖ ಮುಚ್ಚಿಕೊಂಡರೆ ಇನ್ನೊಂದು ಧರ್ಮ,🤔 >>> >>> ಅಣ್ಣಾ,ಅಪ್ಪಾ, ಅಯ್ಯಾ,ತಂದೆ,ಗುರು,ಗೆಳೆಯ,ಯಾಕಪ್ಪಾ ಇದೆಲ್ಲಾ , >>> >>> ಎಲ್ಲರ ದೇಹವೂ ರಕ್ತ, ಮೂಳೆ,ಮಾಂಸ, ಚರ್ಮವಲ್ಲ ಹೊದಿಕೆ,🙏🏼🙏🏼 >>> >>> ನಾವೇ ಶಾಶ್ವತ ಅಲ್ಲ ಅಂದಮೇಲೆ ಯಾಕ್ರಯ್ಯ ಇಷ್ಟೊಂದು ಭೇಧ,🤗 >>> >>> ಸರಳವಾಗಿ, ಸಹಜವಾಗಿ ಬದುಕೋಣ , >>> ಭಾರತೀಯರೆನ್ನೋಣ 🇮🇳 >>> >>> *ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ..* >>> *........ಪ್ರಬುದ್ಧ ಭಾರತ........* >>> 🙏🏼👍👌🏻 💪🏼🤗🤗 >>> >>> ಸಮಾನತೆಯ ಸಂಕೇತ ಭಾರತೀಯರಾಗೋಣ 🇮🇳 >>> >>> 🎅🏼👮🏻💂🏼👳🏼👦🏻👲🏼👵🏼👴🏼🤗 >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8Yx > geXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
