tumba artha garbhithavagide thanks mdm On Jul 7, 2017 10:23 PM, "Sameera samee" <[email protected]> wrote:
*ಅದ್ಭುತವಾದ ಈ ಪ್ರೆರಣಾ ಸಾಲನ್ನು ಓದಿ* 🏻 ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ ಬಿಡುತ್ತದೆ! ಅದೇ ಮಾನವರು ಪ್ರತಿದಿನ ಮಂದಿರಕ್ಕೆ ಹೋಗುತ್ತಾರೆ. ಆದರೂ ಕಲ್ಲಾಗಿಯೇ ಇರುತ್ತಾರೆ! 🏻 ಒಬ್ಬಳು ಮಾತೆ ತನ್ನ ಮಗುವನ್ನು ಹೊತ್ತು ಹೆತ್ತು ಬೆಳೆಸುವಲ್ಲಿ ತನ್ನ ದೇಹದ ಸೌಂದರ್ಯವನ್ನು ತ್ಯಜಿಸುತ್ತಾಳೆ. ಅದೇ ಮಗ ದೊಡ್ಡವನಾಗಿ ಒಬ್ಬಳು ಸುಂದರಿಗಾಗಿ ತನ್ನ ತಾಯಿಯನ್ನೇ ತ್ಯಜಿಸುತ್ತಾನೆ! ನಿಧಾನವಾಗಿ ಅರ್ಥೈಸಿ ಓದಿ ಈ ಸಾಲುಗಳನ್ನು... *ತರಗತಿಯಲ್ಲಿ ಶಿಕ್ಷಕರು ಕೇಳುತ್ತಾರೆ* *ಹಳ್ಳಿಗಳಿಗೆ ಮತ್ತು ನಗರಗಳಿಗೆ* *ಇರುವ ವ್ಯತ್ಯಾಸಗಳೇನು* ಒಬ್ಬ ಬಾಲಕ ಬಹಳ ಮಾರ್ಮಿಕವಾಗಿ ಉತ್ತರಿಸುತ್ತಾನೆ. ಕೇವಲ ಇಷ್ಟೇ ವ್ಯತ್ಯಾಸ... ಹಳ್ಳಿಗಳಲ್ಲಿ ಗೋವುಗಳನ್ನು ಸಾಕಲಾಗುತ್ತದೆ ಮತ್ತು ನಾಯಿಗಳು ಅಲೆಯುತ್ತವೆ.... ನಗರಗಳಲ್ಲಿ ನಾಯಿಗಳನ್ನು ಸಾಕಲಾಗುತ್ತದೆ ಮತ್ತು ಗೋವುಗಳು ಅಲೆಯುತ್ತವೆ... ಜೀವನದ ಕಟು ಸತ್ಯ... ಅನಾಥಾಶ್ರಮದಲ್ಲಿ ಅತ್ಯಂತ ಬಡವರ ಮಕ್ಕಳು ಕಾಣ ಸಿಗುತ್ತಾರೆ ಮತ್ತು ವೃದ್ಧಶ್ರಾಮದಲ್ಲಿ ಅತ್ಯಂತ ಶ್ರೀಮಂತ ಮಕ್ಕಳ ಹೆತ್ತವರು ಕಾಣ ಸಿಗುತ್ತಾರೆ.., ಸಮೀರ ( ಕನ್ನಡ ಭಾಷಾ ಶಿಕ್ಷಕಿ) -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL 8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
