ಈ ಶ್ಲೋಕ ಎಲ್ಲಿ ಸಿಕ್ಕಿತು? On 09-Jul-2017 3:06 PM, "Sameera samee" <[email protected]> wrote:
> > ಅರ್ಜುನನ ಹೆಸರುಗಳು ಬಹುಶಃ ಹೆದರಿಕೊಳ್ಳುವವರಿಗೆ ಧೈರ್ಯ ತುಂಬಲು ಅರ್ಜುನನಂಥ ವೀರನನ್ನು > ನೆನಪಿಸುವ ಶ್ಲೋಕದ ಒಂದು ಸಾಲು ಇದು > ಅರ್ಜುನಃ ಫಲ್ಗುಣೋ ಪಾರ್ಥಃ ಕಿರೀಟೀ ಶ್ವೇತವಾಹನಃ > > > ಅವೆಲ್ಲವೂ ಅರ್ಜುನನ ಹೆಸರುಗಳು > ಅರ್ಜುನ - ಬೆಳ್ಳಗಿರುವವನು, ಫಲ್ಗುಣ ಫಾಲ್ಗುಣ ಮಾಸದಲ್ಲಿ ಹುಟ್ಟಿದವನು, ಪಾರ್ಥ - ಪೃಥೆ > ಅಂದರೆ ಕುಂತಿಯ ಮಗ, ಕಿರೀಟಿ ಕಿರೀಧಾರಿ, ಶ್ವೇತ ವಾಹನ ಬಿಳಿಯ ಕುದುರೆ ವಾಹನವಾಗಿ ಉಳ್ಳವನು > ಅವನು ನನ್ನ ಜೊತೆ ಇರುವುದರಿಂದ > ನಾನು ಯಾರಿಗೂ ಹೆದರುವುದಿಲ್ಲ ಎಂಬುದು ಶ್ಲೋಕದ ಅರ್ಥ. > > > > ಸವ್ಯಸಾಚಿ, ಧನಂಜಯ, ಮೂರುಲೋಕದ ಗಂಡ,ಮಧ್ಯಮ ಪಾಂಡವ ಇವೂ ಸಹ ಅವನಿಗಿರುವ ಬಿರುದು ಗಳು > > ಸಮೀರ ( ಕನ್ನಡ ಭಾಷಾ ಶಿಕ್ಷಕಿ) > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
