ಆಗಾಗ್ಗೆ ಕಳುಹಿಸುತ್ತಿರುತ್ತೇನೆ. ಓದಿ ಅಭಿಪ್ರಾಯ ತಿಳಿಸಿ
Chandregowda m.d. pin 573119. mo 8722199344 On Aug 3, 2017 9:17 AM, "Anasuya M R" <[email protected]> wrote: > ಹಿಂದೆ ಒಂದು ಕವನವನ್ನು ಕಳಿಸಿದ್ದೀರಿ ಅಲ್ಪಾ ಸರ್ > > On 03-Aug-2017 9:13 AM, "chandregowda m d" <[email protected]> > wrote: > >> ಹೌದು >> >> Chandregowda m.d. pin 573119. mo 8722199344 >> >> On Aug 3, 2017 8:56 AM, "Anasuya M R" <[email protected]> wrote: >> >> ಸೊಗಸಾಗಿ ಮೂಡಿಬಂದಿದೆ ಸರ್ ಸ್ವರಚಿತ ಕವನವೆ? >> >> On 03-Aug-2017 8:39 AM, "Saroja PL" <[email protected]> wrote: >> >>> ಹಾಡು ತುಂಬಾ ಚೆನ್ನಾಗಿದೆ ಸರ್. ಇದು ನೀವೇ ರಚಿಸಿದ ಗೀತೆಯಾ? >>> >>> On 03-Aug-2017 6:50 AM, "chandregowda m d" <[email protected]> >>> wrote: >>> >>>> ಜಯಗೀತ >>>> >>>> ಯಾರು ಕೊಟ್ಟರು? ಯಾರು ತಂದರು ? >>>> ಸ್ವತಂತ್ರವನು ದೇಶಕೆ ! >>>> ಯಾರು ಹಚ್ಚಿದ ನಂದಾ ದೀಪವು ? >>>> ಬೆಳಗುತಿಹುದೀ ನಾಡನು? !//೧// >>>> >>>> ಭರತ ಮಾತೆಯ ಕಣ್ಣ ನೀರನು >>>> ಒರೆಸಿದವರು ಯಾರು? >>>> ಕಬಂಧ-ದಾಸ್ಯದ ಹಿಡಿತ ಸಡಿಲಿಸಿ >>>> ಬಿಡುಗಡೆ ಯಾರು ತಂದರು ?//೨// >>>> >>>> ಯಾರ ತ್ಯಾಗದ ಫಲಸ್ವರೂಪವೋ >>>> ಹೆಗಲಿನ ನೊಗ ಕಳಚಿತು >>>> ಯಾರು ಪಡೆದ ಕರಿ-ನೀರ ಶಿಕ್ಷೆಯೋ >>>> ನಮ್ಮೆಲ್ಲರ ಸೆರೆ ತಪ್ಪಿತು //೩// >>>> >>>> ಯಾರ ಬಂಧನಕೆ ಸಂದ ಬೆಲೆಯಿದೊ >>>> ನಮ್ಮ ಬಾಳುವೆ ಸುಂದರ >>>> ಯಾವ ಮಹಿಮರ ಬಲಿದಾನವೋ ಇದು >>>> ಆ ಮಹಾತ್ಮರ ನೆನೆಯುವಾ//೪// >>>> >>>> ಮಸಾಲೆವಸ್ತುಗೆ ಮನವ ಸೋತು >>>> ಕಡಲು ದಾಟಿ ಬಂದರು >>>> ಅರಿವೆ ಮಾರುತ,ಸುಳಿವು ಅರಿಯುತಾ >>>> ದಾಳ ಉರುಳಿಸಿ ಗೆದ್ದರು // ೫// >>>> >>>> >>>> 'ನೆರವು ಸೈನ್ಯ'ದ ನೆಪವ ಒಡ್ಡುತಾ >>>> ನುಂಗಿಬಿಟ್ಟರು ದೇಶವ >>>> ' ದತ್ತುಮಕ್ಕಳಹಕ್ಕು' ಕೀಳುತಾ >>>> ಕಬಳಿಸಿದರು ಖಂಡವ //೬// >>>> >>>> ತಾತ್ಯಾ,ನಾನಾ,ಪಾಂಡೆ,ಲಕ್ಷ್ಮಿಬಾಯಿ >>>> ಹಚ್ಚಿದಂತ ಕಿಡಿಯಿದು ! >>>> ಭರತ ಖಂಡವೇ ಹೊತ್ತಿ ಉರಿಯಿತು >>>> ಜಲಿಯನ್,ದಂಡಿ,ಅಸಹಕಾರದಿ.....//೭// >>>> >>>> ಗಾಂಧಿ,ನೆಹರು,ಪಟೇಲ್,ಸುಭಾಸರು >>>> ಧುಮುಕಿದರು ಮುಂಚೂಣಿಗೆ >>>> ಬಿಪಿನ ,ಲಜಪತ, ಸಾವರ್ಕರ್,ತಿಲಕರು >>>> ಮಾಡಿಮಡಿದ ಮಹಾತ್ಮರು //೮// >>>> >>>> ಮದನ,ಆಜಾದ,ಸುಖದೇವ,ಭಗತರು >>>> ಹರಣ ತೊರೆದ ಧೀರರು >>>> ಪರಂಗಿ ಜನರ ಫಿರಂಗಿ ಗುಂಡಿಗೆ >>>> ಎದೆಯನೊಡ್ಡಿದ ವೀರರು//೯// >>>> >>>> ಅಹಿಂಸೆಯೆ ಹೋರಾಟ ಮಂತ್ರವು, >>>> ಸತ್ಯಾಗ್ರಹವೇ ತಂತ್ರವು >>>> ತ್ಯಜಿಸಿ ಶಸ್ತ್ರವ ,ಮಣಿಸೆ ಶತ್ರುವ >>>> ರಾಷ್ಟ್ರ ಜಿಗಿಯಿತು ಸಂಗ್ರಾಮಕೆ //೧೦// >>>> >>>> ನಾಡೇ ಕೂಗಿತು ;ಮುಗಿಲು ಮುಟ್ಟಿತು >>>> ಸ್ವಾಯತ್ತತೆಯ ಬೇಡಿಕೆ .! >>>> ದಿಗಿಲು ಹುಟ್ಟಿತು, ಓಟ ಕಿತ್ತಿತು >>>> ಕಂಪನಿ ಜನ ಸ್ವದೇಶಕೆ ! //೧೧// >>>> >>>> ನಾಲ್ವತ್ತೇಳರ ಆಗಸ್ಟ್ ಮಾಸದಿ >>>> ಗಗನಗಾಮಿ ತಿರಂಗವು >>>> ಹದಿನಾಲ್ಕರ ನಡು ರಾತ್ರಿಯಲ್ಲಿ >>>> ಧರೆಗಿಳಿದ ಒಕ್ಕೂಟಪತಾಕೆಯು //೧೨// >>>> >>>> ಉರಿಯಲಿ ನಿತ್ಯ ಸ್ವತಂತ್ರ ಹಣತೆಯು >>>> ಹುತಾತ್ಮರನೆನಪೇ ಬತ್ತಿಯು >>>> ಮೆರೆಸಲು ಎಲ್ಲೆಡೆ ನಾಡ ಘನತೆಯಾ >>>> ನಮ್ಮ ದುಡಿಮೆಯೇ ತೈಲವು //೧೩// >>>> >>>> # ಚಂದ್ರೇಗೌಡನಾರಮ್ನಳ್ಳಿ , 8722199344 >>>> ಸ/ಶಿ,ಸರ್ಕಾರಿ ಪ್ರೌಢಶಾಲೆ,ಕೆಂಕೆರೆ,ಅರಸೀಕೆರೆ/ ತಾ/ >>>> Chandregowda m.d. pin 573119. mo 8722199344 >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
