ಧನ್ಯವಾದಗಳು
On Jun 22, 2015 6:28 PM, "Radha Dasari" <[email protected]> wrote: > ಆತ್ಮೀಯ ಶಿಕ್ಷಕರೇ, > > ಸರಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಬೋಧನಾ ಪ್ರಕ್ರಿಯೆಯನ್ನು > ನಡೆಸಲು ಪೂರಕವಾಗಿ ಸೇತುಬಂಧ ಕಾರ್ಯಕ್ರಮವನ್ನು ಜೂನ್ ಮಾಹೆಯಲ್ಲಿ ನಡೆಸಲಾಗುತ್ತಿದೆ, ಈ > ಕಾರ್ಯಕ್ರಮಕ್ಕೆ ಪೂರಕವಾಗಿ ಮಕ್ಕಳ ಕಲಿಕಾ ಸಾಮರ್ಥ್ಯ ಕ್ಕೆ ಅನುಗುಣವಾದ ಪಠ್ಯಕ್ರಮ ಆಧಾರಿತ > ತರಗತಿ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸಿ ಬೆಂಗಳೂರು ನಗರದ ಕೆಲವು ಶಾಲೆಗಳಲ್ಲಿ > ಶಿಕ್ಷಕರ ಕಲಿಕಾ ಸಮುದಾಯ ಕಾರ್ಯಕ್ರಮದಡಿಯಲ್ಲಿ ಬಳಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ > ಭಾಷೆಯ ಪಠ್ಯಕ್ರಮಕ್ಕೆ ಪೂರಕವಾಗಿ ಬಳಸಲಾದ ಚಟುಟವಟಿಕೆಗಳನ್ನು ಮತ್ತು ಮಕ್ಕಳ ಕಲಿಕಾ > ಮಟ್ಟವನ್ನು ಮೌಲ್ಯಮಾಪನ ಮಾಡಲು ಬಳಸಿದ ಮೌಲ್ಯಮಾಪನ ಸಾಮಗ್ರಿಯನ್ನು ಈ ಕೆಳಕಂಡ ಕೊಯರ್ > ಲಿಂಕ್‌ನಲ್ಲಿ ನೋಡಬಹುದು. > ಈ ಚಟುವಟಿಕೆಗಳ ಮೇಲೆ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಬೇಕಾಗಿ ವಿನಂತಿಸುತ್ತೇವೆ. > > ಇದೇ ರೀತಿಯ ಚಟುವಟಿಕೆಗಳನ್ನು ತಮ್ಮ ಶಾಲೆಗಳಲ್ಲಿ ಕೈಗೊಂಡಿದ್ದಲ್ಲಿ ಈ ವೇದಿಕೆಯೊಡನೆ > ಹಂಚಿಕೊಳ್ಳಲು ಕೋರುತ್ತೇವೆ. > > http://karnatakaeducation.org.in/KOER/index.php/ಸೇತುಬಂಧ_ಕಾರ್ಯಕ್ರಮ > > ಧನ್ಯವಾದಗಳೊಂದಿಗೆ > > ರಾಧ > ಐಟಿ ಫಾರ್ ಚೇಂಜ್ > ಬೆಂಗಳೂರು > > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequentl > y_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- You received this message because you are subscribed to the Google > Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send an email to [email protected]. > Visit this group at http://groups.google.com/group/kannadastf. > To view this discussion on the web, visit https://groups.google.com/d/ms > gid/kannadastf/55880658.708%40gmail.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
