SIR O.S 2007 ರಲ್ಲಿ ತಯಾರಿಸಿದ excel, word, ppt ಮುಂತಾದ files ಗಳನ್ನು O.S 2010 ರಲ್ಲಿ open ಮಾಡಲು/ adit ಮಾಡಲು ಬರಯತ್ತದೆಯೆ?
�ಅದೇರೀತಿ os 10 ರಲ್ಲಿ ತಯಾರಿಸಿದ files ಗಳನ್ನು 7 ರಲ್ಲಿ open ಮಾಡಬಹುದೆ? ದಯವಿಟ್ಟು ತಿಳಿಸಿ On Sep 10, 2014 9:53 AM, "Rakesh" <[email protected]> wrote: > ಸರ್ O.S 10 ರಲ್ಲಿ ತಯಾರಿಸಿದ excel/word/ ppt fils O.S 7 ರಲ್ಲಿ open > ಆಗುತ್ತವೆಯೇ? > > > On Aug 28, 2014 4:31 PM, "ವೆಂಕಟೇಶ್" <[email protected]> wrote: > > *ಆತ್ಮೀಯರೇ ನಿಮಗೂ ಹಾಗು ನಿಮ್ಮ ಕುಟುಂಬ ವರ್ಗದವರೆಲ್ಲರಿಗೂ ಗೌರಿ ಗಣೇಶ ಹಬ್ಬದ > ಶುಭಾಶಯಗಳು...* > > ಗಣೇಶ ಚತುರ್ಥಿಯನ್ನು ಎಂದು ಮೊದಲು ಆಚರಿಸಲಾಯಿತು ಎಂಬುದರ ಬಗ್ಗೆ ನಿಖರ > ದಾಖಲೆಗಳಿಲ್ಲ..ಇತಿಹಾಸ ತಜ್ಞ ರಾಜವಾಡೆ ಅವರ ಪ್ರಕಾರ ಗಣೇಶ ಚತುರ್ಥಿಯನ್ನು ಶಾತವಾಹನರು, > ರಾಷ್ಟ್ರಕೂಟರು,ಚಾಲುಕ್ಯರ ಕಾಲದಲ್ಲೇ ಆಚರಿಸುತಿದ್ದರಂತೆ..ಮರಾಠ ರಾಜ ಶಿವಾಜಿ ಮಹಾರಾಜನು > ಅದನ್ನು ಮಹಾರಾಷ್ಟ್ರದಲ್ಲಿ ವಿಜ್ರಂಭಣೆಯಿಂದ ಆಚರಿಸಲು ಪ್ರಾರಂಭಿಸಿದನು.ಅದೇ ರೀತಿ > ಪೇಶ್ವೆಯವರ ಕಾಲದಲ್ಲೂ ಈ ಆಚರಣೆಯಿದ್ದ ಉಲ್ಲೇಖವಿದೆ. > 1893 ರಲ್ಲಿ ಈ ಗಣಪತಿ ಹಬ್ಬವನ್ನು ದೇಶಾದ್ಯಂತ ಆಚರಿಸುವಂತೆ ಮಾಡಿದವರು ಲೋಕಮಾನ್ಯ > ಬಾಲಗಂಗಾಧರ ತಿಲಕರು. ಅಂದಿನಿಂದ ಆರಂಭಗೊಂಡ ಈ ಸಂಭ್ರಮ ಇಂದು ಭಾರತವನ್ನೂ ಮೀರಿ > ನೇಪಾಳ,ಫಿಜಿ,ಕೆನಡಾ,ಅಮೇರಿಕಾ ಮತ್ತಿತರ ದೇಶಗಳಿಗೂ ವ್ಯಾಪಿಸಿದೆ.ಜಾತಿಗಳ ಗೋಡೆಯೊಡೆದು , > ಮೇಲು ಕೀಳೆಂಬ ಭಾವ ಮೆಟ್ಟಿ ನಿತ್ತು ದೇಶವೆಲ್ಲಾ ಒಂದಾಗಲೆಂಬ ಉದಾತ್ತ ಉದ್ದೇಶದಿಂದ ತಿಲಕರು > ಗಣಪತಿ ಹಬ್ಬವನ್ನು ಜನ ಸಾಮಾನ್ಯರ ಹಬ್ಬವನ್ನಾಗಿ ರೂಪಿಸಿದರು. ಬೀದಿ ಬೀದಿಗಳಲ್ಲಿ ಆಳೆತ್ತರದ > ಗಣೇಶನನ್ನು ಪ್ರತಿಷ್ಟಾಪಿಸಲು ಪ್ರೋತ್ಸಾಹಿಸಿದರು ಎನ್ನುತ್ತಾರೆ.. > ಮುಂಚೆ ಎಲ್ಲಾ ಮನೆ ಬಳಿಯೆ ತೆಗೆದ ಜೇಡಿ ಮಣ್ಣಿನಿಂದ ಗಣೇಶನನ್ನು ತಯಾರಿಸಿ , ಪೂಜಿಸಿ ನಂತರ > ನೀರಲ್ಲಿ ವಿಸರ್ಜಿಸಲಾಗುತಿತ್ತು.. ಮಣ್ಣಿನಿಂದಲೇ ಹುಟ್ಟಿದ ನಾವು ಕೊನೆಗೆ ಸೇರುವುದು > ಅಲ್ಲಿಗೇ ಎಂಬ ಆಧ್ಯಾತ್ಮಿಕ ತತ್ವ ಇದರ ಹಿಂದೆ ಅಡಗಿತ್ತು ಎನ್ನುತ್ತಾರೆ. > ಪ್ರತೀ ನಾಲ್ವರಿಗೆ ಒಂದು ಗಣೇಶನಂತೆ ಲೆಖ್ಕಕ್ಕೆ ತೆಗೆದುಕೊಂಡರೂ ಕರ್ನಾಟಕದಲ್ಲೇ 1.5ಕೋಟಿ > ಗಣೇಶ. ಪ್ರತೀ ಗಣೇಶನ ನಿರ್ಮಾಣದಲ್ಲೂ ಸುಮಾರು ೨೦೦ ಗ್ರಾಂ ನಷ್ಟು ವಿಷ ರಾಸಾಯನಿಕಗಳನ್ನು > ಬಣ್ಣವಾಗಿ ಬಳಸುತ್ತಾರೆ.. ಅಂದರೆ ಎಷ್ಟೊಂದು ಭಾರಿ ಪ್ರಮಾಣದ ಮಾಲಿನ್ಯ ಎಂಬ ಆಕರ್ಷಕ ವರದಿ > ಕನ್ನಡ ದಿನಪತ್ರಿಕೆಯೊಂದರಲ್ಲಿ ಮೊನ್ನೆ ಪ್ರಕಟವಾಗಿತ್ತು > ಬಣ್ಣವಿಲ್ಲದ ಗಣಪತಿಯನ್ನು ಪೂಜಿಸುವ, ಲೋಹದ ಗಣಪನನ್ನು ಪೂಜಿಸುವ, ಅವನ್ನು ಬಕೆಟ್ನಲ್ಲಿ > ವಿಸರ್ಜಿಸುವ ಹೀಗೆ ಹಲವಾರು ಸಲಹೆಗಳು ಪ್ರತೀ ವರ್ಷ ಬರುತ್ತವೆ.. ಇವುಗಳಿಗೆ ಆಸ್ತಿಕ ಬಂಧುಗಳ > ಆಕ್ಷೇಪಣೆ ಏನೇ ಇದ್ದರೂ ಪರಿಸರದ ಬಗೆಗಿನ ಕಾಳಜಿಯನ್ನು ಅವರು ಮರೆಯದಿದ್ದರೆ ಚೆಂದ. > ಭೂಮಿಯಿಂದಲೇ ನಾವು. ಜಲದಿಂದಲೇ ಜೇವನ. ಆ ಜಲ ಶುಚಿಯಾಗಿದ್ದರಷ್ಟೇ ಸ್ವಸ್ಥ, ಸ್ವಚ್ಚ ಜೀವನ > ಸಾಧ್ಯ. ಹಾಗಾಗಿ ಈ ಬಾರಿ ಪ್ರಕೃತಿಪ್ರಿಯರಾಗಿ ಮೋದಕಪ್ರಿಯನ ಹಬ್ಬವನ್ನು ಆಚರಿಸೋಣ. > > ಶುಭಾಶಯಗಳೊಂದಿಗೆ ನಿಮ್ಮವ : > -- <http://www.ITforChange.net/>*ವೆಂಕಟೇಶ್ Venkatesh वेंकटॆश् * | > > Programme Associate | IT for Change <http://www.itforchange.net/> > (*In special consultative status with the United Nations ECOSOC)* > 91-80-26654134 | 9945147359 | Fax 91-80-41461055 > Email: [email protected] > > * Blog: http://geluvejeevana.blogspot.in/ > <http://geluvejeevana.blogspot.in/> ಕಲಿಸೋಣ, ಕಲಿಸುತಾ ಕಲಿಯೋಣ, ಕಲಿಯಲು ಕಲಿಸಲು > ತಂತ್ರಜ್ಞಾನವ ಬಳಸೋಣ, ಹೊಸ ಹೊಸ ಜ್ಞಾನವ ಪಡೆಯೋಣ.../ * > > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequentl > y_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KANNADA STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at http://groups.google.com/group/kannadastf. > To view this discussion on the web, visit https://groups.google.com/d/ms > gid/kannadastf/53FF0CA2.7030008%40gmail.com > <https://groups.google.com/d/msgid/kannadastf/53FF0CA2.7030008%40gmail.com?utm_medium=email&utm_source=footer> > . > For more options, visit https://groups.google.com/d/optout. > > > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
