ಮಾಡಬಹುದು ಸರ್ ಏನು ತೊಂದರೆ ಇಲ್ಲ. 7 o.s ಮತ್ತು 10 o.s ,ಎರಡರಲ್ಲೂ ಕಡತಗಳನ್ನು open
and edit ಮಾಡಲು ಬರುತ್ತದೆ. ಅಲ್ಲದೆ o.s 10ರಲ್ಲಿ ನೇರವಾಗಿ PDF ಸಹಿತ ಮಾಡಬಹುದು.

On 23 Aug 2017 6:33 a.m., "Kallappa Gadad" <[email protected]> wrote:

> SIR
> O.S 2007 ರಲ್ಲಿ ತಯಾರಿಸಿದ excel, word, ppt ಮುಂತಾದ files ಗಳನ್ನು O.S 2010
> ರಲ್ಲಿ  open ಮಾಡಲು/ adit ಮಾಡಲು ಬರಯತ್ತದೆಯೆ?
>
> �ಅದೇರೀತಿ os 10 ರಲ್ಲಿ ತಯಾರಿಸಿದ files ಗಳನ್ನು 7 ರಲ್ಲಿ open ಮಾಡಬಹುದೆ? ದಯವಿಟ್ಟು
> ತಿಳಿಸಿ
>
> On Sep 10, 2014 9:53 AM, "Rakesh" <[email protected]> wrote:
>
>> ಸರ್‍  O.S 10 ರಲ್ಲಿ ತಯಾರಿಸಿದ excel/word/ ppt  fils O.S 7 ರಲ್ಲಿ open
>> ಆಗುತ್ತವೆಯೇ?
>>
>>
>> On Aug 28, 2014 4:31 PM, "ವೆಂಕಟೇಶ್" <[email protected]> wrote:
>>
>> *ಆತ್ಮೀಯರೇ ನಿಮಗೂ ಹಾಗು ನಿಮ್ಮ ಕುಟುಂಬ ವರ್ಗದವರೆಲ್ಲರಿಗೂ ಗೌರಿ ಗಣೇಶ ಹಬ್ಬದ
>> ಶುಭಾಶಯಗಳು...*
>>
>> ಗಣೇಶ ಚತುರ್ಥಿಯನ್ನು ಎಂದು ಮೊದಲು ಆಚರಿಸಲಾಯಿತು ಎಂಬುದರ ಬಗ್ಗೆ ನಿಖರ
>> ದಾಖಲೆಗಳಿಲ್ಲ..ಇತಿಹಾಸ ತಜ್ಞ ರಾಜವಾಡೆ ಅವರ ಪ್ರಕಾರ ಗಣೇಶ ಚತುರ್ಥಿಯನ್ನು ಶಾತವಾಹನರು,
>> ರಾಷ್ಟ್ರಕೂಟರು,ಚಾಲುಕ್ಯರ ಕಾಲದಲ್ಲೇ ಆಚರಿಸುತಿದ್ದರಂತೆ..ಮರಾಠ ರಾಜ ಶಿವಾಜಿ ಮಹಾರಾಜನು
>> ಅದನ್ನು ಮಹಾರಾಷ್ಟ್ರದಲ್ಲಿ ವಿಜ್ರಂಭಣೆಯಿಂದ ಆಚರಿಸಲು ಪ್ರಾರಂಭಿಸಿದನು.ಅದೇ ರೀತಿ
>> ಪೇಶ್ವೆಯವರ ಕಾಲದಲ್ಲೂ ಈ ಆಚರಣೆಯಿದ್ದ ಉಲ್ಲೇಖವಿದೆ.
>>   1893 ರಲ್ಲಿ ಈ ಗಣಪತಿ ಹಬ್ಬವನ್ನು ದೇಶಾದ್ಯಂತ ಆಚರಿಸುವಂತೆ ಮಾಡಿದವರು ಲೋಕಮಾನ್ಯ
>> ಬಾಲಗಂಗಾಧರ ತಿಲಕರು. ಅಂದಿನಿಂದ ಆರಂಭಗೊಂಡ ಈ ಸಂಭ್ರಮ ಇಂದು ಭಾರತವನ್ನೂ ಮೀರಿ
>> ನೇಪಾಳ,ಫಿಜಿ,ಕೆನಡಾ,ಅಮೇರಿಕಾ ಮತ್ತಿತರ ದೇಶಗಳಿಗೂ ವ್ಯಾಪಿಸಿದೆ.ಜಾತಿಗಳ ಗೋಡೆಯೊಡೆದು ,
>> ಮೇಲು ಕೀಳೆಂಬ ಭಾವ ಮೆಟ್ಟಿ ನಿತ್ತು ದೇಶವೆಲ್ಲಾ ಒಂದಾಗಲೆಂಬ ಉದಾತ್ತ ಉದ್ದೇಶದಿಂದ ತಿಲಕರು
>> ಗಣಪತಿ ಹಬ್ಬವನ್ನು ಜನ ಸಾಮಾನ್ಯರ ಹಬ್ಬವನ್ನಾಗಿ ರೂಪಿಸಿದರು. ಬೀದಿ ಬೀದಿಗಳಲ್ಲಿ ಆಳೆತ್ತರದ
>> ಗಣೇಶನನ್ನು ಪ್ರತಿಷ್ಟಾಪಿಸಲು ಪ್ರೋತ್ಸಾಹಿಸಿದರು ಎನ್ನುತ್ತಾರೆ..
>> ಮುಂಚೆ ಎಲ್ಲಾ ಮನೆ ಬಳಿಯೆ ತೆಗೆದ ಜೇಡಿ ಮಣ್ಣಿನಿಂದ ಗಣೇಶನನ್ನು ತಯಾರಿಸಿ , ಪೂಜಿಸಿ
>> ನಂತರ ನೀರಲ್ಲಿ ವಿಸರ್ಜಿಸಲಾಗುತಿತ್ತು.. ಮಣ್ಣಿನಿಂದಲೇ ಹುಟ್ಟಿದ ನಾವು ಕೊನೆಗೆ ಸೇರುವುದು
>> ಅಲ್ಲಿಗೇ ಎಂಬ ಆಧ್ಯಾತ್ಮಿಕ ತತ್ವ ಇದರ ಹಿಂದೆ ಅಡಗಿತ್ತು ಎನ್ನುತ್ತಾರೆ.
>> ಪ್ರತೀ ನಾಲ್ವರಿಗೆ ಒಂದು ಗಣೇಶನಂತೆ ಲೆಖ್ಕಕ್ಕೆ ತೆಗೆದುಕೊಂಡರೂ ಕರ್ನಾಟಕದಲ್ಲೇ 1.5ಕೋಟಿ
>> ಗಣೇಶ. ಪ್ರತೀ ಗಣೇಶನ ನಿರ್ಮಾಣದಲ್ಲೂ ಸುಮಾರು ೨೦೦ ಗ್ರಾಂ ನಷ್ಟು ವಿಷ ರಾಸಾಯನಿಕಗಳನ್ನು
>> ಬಣ್ಣವಾಗಿ ಬಳಸುತ್ತಾರೆ.. ಅಂದರೆ ಎಷ್ಟೊಂದು ಭಾರಿ ಪ್ರಮಾಣದ ಮಾಲಿನ್ಯ ಎಂಬ ಆಕರ್ಷಕ ವರದಿ
>> ಕನ್ನಡ ದಿನಪತ್ರಿಕೆಯೊಂದರಲ್ಲಿ ಮೊನ್ನೆ ಪ್ರಕಟವಾಗಿತ್ತು
>> ಬಣ್ಣವಿಲ್ಲದ ಗಣಪತಿಯನ್ನು ಪೂಜಿಸುವ, ಲೋಹದ ಗಣಪನನ್ನು ಪೂಜಿಸುವ, ಅವನ್ನು ಬಕೆಟ್ನಲ್ಲಿ
>> ವಿಸರ್ಜಿಸುವ ಹೀಗೆ ಹಲವಾರು ಸಲಹೆಗಳು ಪ್ರತೀ ವರ್ಷ ಬರುತ್ತವೆ.. ಇವುಗಳಿಗೆ ಆಸ್ತಿಕ ಬಂಧುಗಳ
>> ಆಕ್ಷೇಪಣೆ ಏನೇ ಇದ್ದರೂ ಪರಿಸರದ ಬಗೆಗಿನ ಕಾಳಜಿಯನ್ನು ಅವರು ಮರೆಯದಿದ್ದರೆ ಚೆಂದ.
>> ಭೂಮಿಯಿಂದಲೇ ನಾವು. ಜಲದಿಂದಲೇ ಜೇವನ. ಆ ಜಲ ಶುಚಿಯಾಗಿದ್ದರಷ್ಟೇ ಸ್ವಸ್ಥ, ಸ್ವಚ್ಚ ಜೀವನ
>> ಸಾಧ್ಯ. ಹಾಗಾಗಿ ಈ ಬಾರಿ ಪ್ರಕೃತಿಪ್ರಿಯರಾಗಿ ಮೋದಕಪ್ರಿಯನ ಹಬ್ಬವನ್ನು ಆಚರಿಸೋಣ.
>>
>> ಶುಭಾಶಯಗಳೊಂದಿಗೆ ನಿಮ್ಮವ :
>> -- <http://www.ITforChange.net/>*ವೆಂಕಟೇಶ್ Venkatesh वेंकटॆश् * |
>>
>> Programme Associate | IT for Change <http://www.itforchange.net/>
>> (*In special consultative status with the United Nations ECOSOC)*
>> 91-80-26654134 |  9945147359 | Fax 91-80-41461055
>> Email: [email protected]
>>
>> * Blog: http://geluvejeevana.blogspot.in/
>> <http://geluvejeevana.blogspot.in/> ಕಲಿಸೋಣ, ಕಲಿಸುತಾ ಕಲಿಯೋಣ, ಕಲಿಯಲು ಕಲಿಸಲು
>> ತಂತ್ರಜ್ಞಾನವ ಬಳಸೋಣ, ಹೊಸ ಹೊಸ ಜ್ಞಾನವ ಪಡೆಯೋಣ.../ *
>>
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KANNADA STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at http://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/53FF0CA2.7030008%40gmail.com
>> <https://groups.google.com/d/msgid/kannadastf/53FF0CA2.7030008%40gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>>
>> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to