ಉತ್ತಮ ಆಲೋಚನೆ On Sep 2, 2017 12:19 PM, "shashi kumara" <[email protected]> wrote:
> Tumba chenagide > On 2 Sep 2017 10:27 a.m., "Anasuya M R" <[email protected]> wrote: > >> ಉತ್ತಮ ಚಿಂತನೆ >> >> On 02-Sep-2017 9:49 AM, "shuveb nawaz" <[email protected]> wrote: >> >>> Chennagide medam >>> >>> On Sep 2, 2017 9:28 AM, "Sameera samee" <[email protected]> wrote: >>> >>>> ಆಲೋಚಿಸಿ... >>>> >>>> *"ಚಿಂತೆ ಬೇಡವೇ ಬೇಡ"* >>>> >>>> ಜಗತ್ತಿನ ಪ್ರತಿಯೊಂದು ದೇಶಕ್ಕೂ ತನ್ನದೇ ಆದ ಟೈಮ್ ರೆನ್ ಇದೆ. ಭಾರತದಲ್ಲಿ ಕತ್ತಲು >>>> ಕವಿದಿದ್ದರೆ, ಇನ್ಯಾವುದೋ ದೇಶದ ಜನ ಆಗಷ್ಟೇ ಮೈ ಮುರಿದು ಏಳುತ್ತಿರುತ್ತಾರೆ. ಇನ್ನೆಲ್ಲೋ >>>> ಮಧ್ಯಾಹ್ನದ ಸುಡು ಬಿಸಿಲು ನೆತ್ತಿ ಸುಡುತ್ತಿರುತ್ತದೆ. ಕ್ಯಾಲಿಫೋರ್ನಿಯಾಕ್ಕಿಂತಲೂ >>>> ನ್ಯೂಯಾರ್ಕ್ ಮೂರು ಗಂಟೆ ಮುಂದಿದೆ. ನ್ಯೂಯಾರ್ಕ್‌ನಲ್ಲಿ ಬೆಳಗ್ಗೆ ಆರು ಗಂಟೆಯಾಗಿದ್ದರೆ, >>>> ಕ್ಯಾಲಿಫೋರ್ನಿಯಾದಲ್ಲಿ ಗಂಟೆ ಮೂರಾಗಿರುತ್ತದೆ. ಹಾಗೆಂದ ಮಾತ್ರಕ್ಕೆ ನ್ಯೂಯಾರ್ಕ್‌ಗಿಂತ >>>> ಕ್ಯಾಾಲಿಫೋರ್ನಿಯಾ ಹಿಂದೆ ಬಿದ್ದಿದೆ ಎಂದು ಹೇಳಲಾಗುತ್ತದೆಯೇ? >>>> >>>> ಯಾರೋ ಒಬ್ಬ ಹುಡುಗ 22 ವರ್ಷಕ್ಕೇ ಪದವೀಧರನಾದರೂ ಒಂದು ಒಳ್ಳೆಯ ಕೆಲಸ ಪಡೆಯಲು ಐದು >>>> ವರ್ಷ ಕಾಯಬೇಕಾದೀತು. ಆದರೆ ಇನ್ಯಾರೋ ಒಬ್ಬ 25ನೇ ವಯಸ್ಸಿಗೆ ಕಂಪನಿಯ ಸಿಇಒ ಆಗಿ, 50 >>>> ವರ್ಷಕ್ಕೇ ಸತ್ತು ಹೋಗಿ ಬಿಡಬಹುದು. >>>> >>>> ಇನ್ನೊಬ್ಬ 52ನೇ ವರ್ಷದಲ್ಲಿ ಸಿಇಒ ಆಗಿ 90 ವರ್ಷದವರೆಗೆ ಬದುಕಿದ. ನಿಮ್ಮಲ್ಲಿ ಎಷ್ಟೋ >>>> ಮಂದಿ ಇನ್ನೂ ಅವಿವಾಹಿತರಿದ್ದೀರಿ. ಆದರೆ ಕೆಲವರಿಗೆ ಮದುವೆಯಾಗಿ, ಈಗಾಗಲೇ ಮಕ್ಕಳಿವೆ. >>>> ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ 55ನೇ ವರ್ಷದಲ್ಲಿ ನಿವೃತ್ತಿ ಹೊಂದಿದ. ಆದರೆ >>>> ಡೊನಾಲ್ಡ್ ಟ್ರಂಪ್‌ನ ರಾಜಕೀಯ ಜೀವನ ಆರಂಭವಾಗಿದ್ದೇ 70ನೆ ವರ್ಷದಲ್ಲಿ! >>>> >>>> ಎಷ್ಟೊಂದು ವಿಚಿತ್ರ ಅಲ್ಲವೇ ಇದು! ಹೇಗೆ ಜಗತ್ತಿನ ಬೇರೆ ಬೇರೆ ದೇಶಗಳಿಗೆ ಬೇರೆ ಬೇರೆ >>>> ಟೈಮ್ ರೆನ್ (ಸಮಯದಲ್ಲಿ ವ್ಯತ್ಯಾಸ) ಅನ್ನುವುದು ಇದೆಯೋ, ಪ್ರತಿ ಮನುಷ್ಯನೂ ತನ್ನದೇ ಆದ >>>> ಟೈಮ್ ರೆನ್ ಪ್ರಕಾರ ಬದುಕುತ್ತಿದ್ದಾನೆ. ನಿಮ್ಮ ಸಹಪಾಠಿಯೋ, ಸಹೋದ್ಯೋಗಿಯೋ ಜೀವನದಲ್ಲಿ >>>> ನಿಮಗಿಂತ ಮುಂದೆ ಹೋಗುತ್ತಿದ್ದಾನೆಂದು ಅನಿಸುತ್ತದೆ. ಇನ್ನೂ ಕೆಲವರು ನಿಮಗಿಂತ ಹಿಂದೆಯೇ >>>> ಇದ್ದಾರೆಂದು ನೀವು ಸಮಾಧಾನ ಪಟ್ಟುಕೊಳ್ಳುತ್ತೀರಿ. ಆದರೆ ಎಲ್ಲರೂ ತಮ್ಮ ತಮ್ಮ ಟೈಮ್ ರೆನ್ >>>> ಪ್ರಕಾರ ತಮ್ಮ ಜೀವನದ ಓಟದಲ್ಲಿದ್ದಾರೆ. ಹಾಗಾಗಿ ಯಾರ ಮೇಲೂ ಅಸೂಯೆ ಪಡಬೇಡಿ, ಯಾರನ್ನೂ >>>> ಅಪಮಾನಿಸಬೇಡಿ. They are in their TIME ZONE, and you are in yours! >>>> >>>> ನಮ್ಮ ನಮ್ಮ ಸಮಯ ಯಾವಾಗ ಬರುತ್ತದೆಂದು ತಾಳ್ಮೆಯಿಂದ ಕಾಯುತ್ತಾ ಕೆಲಸ ಮಾಡುತ್ತಿರುವುದೇ >>>> ಜೀವನ. ಚಿಂತೆ ಬೇಡವೇ ಬೇಡ. >>>> ನೀವು ಯಾರಿಗಿಂತಲೂ ಮುಂದೆ ಹೋಗಿಲ್ಲ, ಯಾರಿಗಿಂತಲೂ ಹಿಂದೆ ಬಿದ್ದಿಲ್ಲ. ನೀವು ನಿಮ್ಮ >>>> ಕಾಲಚಕ್ರದ ಪ್ರಕಾರ ನಡೆಯುತ್ತಿದ್ದೀರಿ ಅಷ್ಟೇ. ನೀವೆಷ್ಟೇ ನಿಧಾನವಾಗಿ ನಡೆದರೂ, ವೇಗವಾಗಿ >>>> ನಡೆದರೂ ಗುರಿ ತಲುಪುವುದು ನಿಮ್ಮ ಟೈಮ್ ರೆನ್ ಪ್ರಕಾರವೇ! >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
