👌👌
On 22-Sep-2017 11:00 PM, "DEVAKI KR" <devakikrsood...@gmail.com> wrote:

> Veena
> On Sep 19, 2017 10:12 AM, "Anasuya M R" <anasuy...@gmail.com> wrote:
>
>> ಒಂದು ಗ್ರಾಮದಲ್ಲಿ ಒಬ್ಬಳು ಅಜ್ಜಿ ವಾಸವಾಗಿದ್ದಳು. ಪ್ರತಿದಿನ ಆಕೆ ಕೆರೆಯಿಂದ ಎರಡು
>> ಕೊಡಗಳಲ್ಲಿ ನೀರನ್ನು ತುಂಬಿ ಮನೆಯಲ್ಲಿ ಶೇಖರಿಸುತ್ತಿದ್ದಳು.
>>       ಆದರೆ, ಆ ಎರಡು ಕೊಡಗಳಲ್ಲಿ ಒಂದು ತೂತಾದ ಕೊಡವಾಗಿತ್ತು. ಮನೆ ತಲುಪುತ್ತಿದ್ದಂತೆ
>> ಆ ಕೊಡದ ನೀರು ಅರ್ಧವಾಗಿ ಕಡಿಮೆಯಾಗಿರುತ್ತಿತ್ತು.
>>       ಸುಮಾರು ಒಂದು ವರ್ಷ ಕಳೆಯಿತು. ತೂತಾದ ಕೊಡಕ್ಕೆ ತನ್ನ ಬಗ್ಗೆ  ನೆನೆದು ನಾಚಿಕೆ
>> ಅನಿಸತೊಡಗಿತು.
>> ಒಳ್ಳೆಯ ಕೊಡ ಕೂಡಾ ತೂತಾದ ಕೊಡವನ್ನು ಹಿಯ್ಯಾಳಿಸತೊಡಗಿತು. ಗೇಲಿ ಮಾತುಗಳು ಮತ್ತು
>> ಅವಮಾನದಿಂದ ತೂತಾದ ಕೊಡಕ್ಕೆ ತುಂಬಾ ಬೇಸರವಾಯಿತು. ನನ್ನಿಂದ ಯಾರಿಗೂ ಉಪಯೋಗವಿಲ್ಲ ಅಂತ
>> ಕೊರಗುತ್ತಾ ತನ್ನನ್ನು ತಾನೇ ದ್ವೇಷಿಸತೊಡಗಿತ್ತು.
>>         ಕೊನೆಗೆ ಆ ಕೊಡವು ಅಜ್ಜಿಯತ್ರ ಹೇಳಿತ್ತು - ಯಾರಿಗೂ ಬೇಡವಾದ, ಉಪಯೋಗ ಆಗದ
>> ನನ್ನನ್ನು ನಾಶಮಾಡಿಬಿಡಿ.
>>        ಅದಕ್ಕೆ ಅಜ್ಜಿಯು ಮುಗುಳ್ನಗುತ್ತಾ ಹೇಳುತ್ತಾರೆ - ನಾನು ನಿನ್ನನ್ನು
>> ಕೊಂಡೊಯ್ಯುವಾಗ ನೀರು ತುಂಬಿ ಎತ್ತಿಕೊಂಡು ಹೋಗುವ ಬದಿಯನ್ನು ನೋಡು.
>>        ಕೊಡವು ಆ ಕಡೆ ನೋಡಿದಾಗ ಹಚ್ಚ ಹಸಿರಾಗಿ ಬೆಳೆದು ನಿಂತ ಹೂಗಿಡಗಳು ಮತ್ತು
>> ಸುವಾಸನೆ ಬೀರುತ್ತಾ ಅರಳಿ ನಿಂತಿರುವ ಹೂಗಳು.....!!!!!
>>         ಅಜ್ಜಿ ಮುಂದುವರಿಸುತ್ತಾ - ನಿನಗೆ ತೂತಾಗಿದ್ದುದು ನನಗೆ ಮೊದಲೇ ಗೊತ್ತಿತ್ತು.
>> ಆದ್ದರಿಂದಲೇ ನಿನ್ನನ್ನು ಎತ್ತಿಕೊಂಡು ಹೋಗುವ ಬದಿಯಲ್ಲಿ ಹೂಗಿಡಗಳನ್ನು ನೆಟ್ಟದ್ದು. ಆ
>> ಸುಂದರವಾದ ಹೂ ಗಿಡಗಳಿಗೆ ಕಾರಣಕರ್ತ ನೀನೇ ...
>>        ಅಜ್ಜಿಯ ಮಾತನ್ನು ಕೇಳಿದ ತೂತಾದ ಕೊಡಕ್ಕೆ ತನ್ನ ಬೆಲೆ ಏನು ಅಂತ ಅರಿವಾಯಿತು.
>>
>>        ಹಲವುಬಾರಿ ಈ ತೂತಾದ ಕೊಡದ ಅನುಭವ ನಮಗೆಲ್ಲರಿಗೂ ಆಗಿರಬಹುದಲ್ಲವೇ????
>>         ನನಗೆ ಸೌಂದರ್ಯ ಇಲ್ಲ,  ನಾನು ಗಿಡ್ಡವಾಗಿದ್ದೇನೆ, ನಾನು ದಪ್ಪವಾಗಿದ್ದೇನೆ,
>> ನನ್ನತ್ರ ಸಂಪತ್ತು ಕಡಿಮೆ ಇದೆ, ನಾನು ನೆನೆದು ಕೊಂಡಂತಹ ಬಾಳಸಂಗಾಂತಿ ಸಿಕ್ಕಿಲ್ಲ,  ನಾನು
>> ಬಯಸಿದ ಕೆಲಸ ನನಗೆ ಸಿಕ್ಕಿಲ್ಲ,  ನನ್ನ ಮನೆ ತುಂಬಾ ಚಿಕ್ಕದಾಗಿದೆ ..... ಹೀಗೇ ಹತ್ತಾರು
>> ಕೊರತೆಗಳನ್ನು ನೆನೆದು ಕೊರಗುವಾಗ,  - ಈ ಕೊರತೆಗಳೆಲ್ಲದಕ್ಕೂ  ಪೊಸಿಟೀವ್ ಆದ  ಒಳ್ಳೆಯ
>> ಇನ್ನೊಂದು ಮುಖ ಇದೆ ಎಂಬುದನ್ನು ನೆನಪಿಡಿ ಸ್ನೇಹಿತರೆ.
>> (ನನ್ನದಲ್ಲದ ನಾ ಮೆಚ್ಚಿದ ಕಥೆ. )
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to