೧ ಅರಮನೆಯ ೨ ಹೆಬ್ಬಾಗಿಲ ಬಳಿ ಬಂದ ೩ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. ೪ ಗಿರಿವನದುಗ೯ಗಳು ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ ೫ ಮುಕ್ಕಣ್ಣನ ೬ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, ೭ ಮಾಡಿದಡಿಗೆಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ೮ ಸಿಡಿಮದ್ದಿನಂತೆ.
ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. ************************* ೧) ಅರಸನ + ಮನೆ = ಅರಮನೆ ಯ ೨) ಹಿರಿದು + ಬಾಗಿಲು = ಹೆಬ್ಬಾಗಿಲ ಬಳಿ ಬಂದ ೩) ಇರ್(ಎರಡು) +ಮಡಿ = ಇಮ್ಮಡಿ = ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. ೪) ಗಿರಿಯು+ ವನವು+ ದುರ್ಗವು = ಗಿರಿ ವನದುಗ೯ಗಳು ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ ೫)ಮೂರು + ಕಣ್ಣು + ಉಳ್ಳವನು = ಮುಕ್ಕಣ್ಣ{ಶಿವ}ನ ೬) ಮೂಗಿನ + ತುದಿ =ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, ೭) ಮಾಡಿದ + ಅಡುಗೆ = ಮಾಡಿದಡಿಗೆ ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ೮) ಸಿಡಿದುದು + ಮದ್ದು ಸಿಡಿಮದ್ದು ನಂತೆ. ಎಂಟು ಪ್ರಕಾರದ ಸಮಾಸ ಪದಗಳೂ ಇಲ್ಲಿವೆ. ಅವುಗಳೆಂದರೆ ೧)ತತ್ಪುರುಷ ಸಮಾಸ ೨)ಕರ್ಮಧಾರೆಯ ಸಮಾಸ ೩)ದ್ವೀಗು ಸಮಾಸ ೪)ದ್ವಂದ್ವ ಸಮಾಸ ೫)ಬಹುವ್ರಿಹೀ ಸಮಾಸ ೬)ಅಂಶಿ ಸಮಾಸ ೭)ಕ್ರಿಯಾ ಸಮಾಸ ೮)ಗಮಕ ಸಮಾಸ -------- Original message --------From: mahendra ks <subbappa1...@gmail.com> Date: 28/09/2017 3:36 p.m. (GMT+05:30) To: kannadastf@googlegroups.com Subject: [Kannada STF-23833] ಅರಮನೆಯ ಹೆಬ್ಬಾಗಿಲ ಬಳಿ ಬಂದ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು.ಗಿರಿವನದುಗ೯ಗಳೆಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ ಮುಕ್ಕಣ್ಣನ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,ಮಾಡಿದಡಿಗೆಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ಸಿಡಿಮದ್ದಿನಂತೆ. ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send email to kannadastf@googlegroups.com. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.