ಮಾಡಿದಡಿಗೆ ಗಮಕಸಮಾಸ ವಾಗುತ್ತದೆ ಅಲ್ವ
29 ಸೆಪ್ಟೆಂ. 2017 9:30 PM ರಂದು, "somanatha polkal" <[email protected]> ಅವರು ಬರೆದಿದ್ದಾರೆ: > ಕ್ರಿಯಾ ಸಮಾಸಕ್ಕೆ ಯಾವುದು ಉದಾ.ಗುರುಗಳೆ > > On 29-Sep-2017 8:18 PM, "Sangamma Katti" <[email protected]> wrote: > >> ತುಂಬಾ ಚೆನ್ನಾಗಿದೆ ಸರ್ ಅನಂತ ಧನ್ಯವಾದಗಳು. >> >> On 29-Sep-2017 1:41 PM, "ಸತೀಷ್ ಎಸ್" <[email protected]> wrote: >> >>> >>> ೧ *ಅರಮನೆ*ಯ >>> ೨ *ಹೆಬ್ಬಾಗಿಲ *ಬಳಿ ಬಂದ >>> ೩ *ಇಮ್ಮಡಿ *ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. >>> ೪ *ಗಿರಿವನದುಗ೯ಗಳು* ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ >>> ಸೈನಿಕರೆಲ್ಲ,ಈ >>> ೫ *ಮುಕ್ಕಣ್ಣ*ನ >>> ೬ *ತುದಿಮೂಗ *ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, >>> ೭ *ಮಾಡಿದಡಿಗೆ*ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ >>> ೮ *ಸಿಡಿಮದ್ದಿ*ನಂತೆ. >>> >>> >>> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. >>> >>> ************************* >>> >>> ೧) ಅರಸನ + ಮನೆ = ಅರಮನೆ >>> >>> ಯ >>> >>> ೨) ಹಿರಿದು + ಬಾಗಿಲು = ಹೆಬ್ಬಾಗಿಲ >>> >>> ಬಳಿ ಬಂದ >>> >>> ೩) ಇರ್(ಎರಡು) +ಮಡಿ = ಇಮ್ಮಡಿ = >>> >>> ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. >>> >>> ೪) ಗಿರಿಯು+ ವನವು+ ದುರ್ಗವು = ಗಿರಿ ವನದುಗ೯ಗಳು >>> >>> ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ >>> >>> ೫)ಮೂರು + ಕಣ್ಣು + ಉಳ್ಳವನು = ಮುಕ್ಕಣ್ಣ{ಶಿವ}ನ >>> >>> ೬) ಮೂಗಿನ + ತುದಿ =ತುದಿಮೂಗ >>> >>> ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, >>> >>> ೭) ಮಾಡಿದ + ಅಡುಗೆ = ಮಾಡಿದಡಿಗೆ >>> >>> ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ >>> >>> ೮) ಸಿಡಿದುದು + ಮದ್ದು >>> ಸಿಡಿಮದ್ದು >>> >>> ನಂತೆ. >>> >>> >>> ಎಂಟು ಪ್ರಕಾರದ ಸಮಾಸ ಪದಗಳೂ ಇಲ್ಲಿವೆ. >>> >>> ಅವುಗಳೆಂದರೆ >>> >>> ೧)ತತ್ಪುರುಷ ಸಮಾಸ >>> ೨)ಕರ್ಮಧಾರೆಯ ಸಮಾಸ >>> ೩)ದ್ವೀಗು ಸಮಾಸ >>> ೪)ದ್ವಂದ್ವ ಸಮಾಸ >>> ೫)ಬಹುವ್ರಿಹೀ ಸಮಾಸ >>> ೬)ಅಂಶಿ ಸಮಾಸ >>> ೭)ಕ್ರಿಯಾ ಸಮಾಸ >>> ೮)ಗಮಕ ಸಮಾಸ >>> >>> >>> >>> ಸತೀಷ್ >>> >>> -------- Original message -------- >>> From: mahendra ks <[email protected]> >>> Date: 28/09/2017 3:36 p.m. (GMT+05:30) >>> To: [email protected] >>> Subject: [Kannada STF-23833] >>> >>> ಅರಮನೆಯ ಹೆಬ್ಬಾಗಿಲ ಬಳಿ ಬಂದ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ >>> ಸಿದ್ದವಾಗದಿರುವುದನ್ನು ಕಂಡು.ಗಿರಿವನದುಗ೯ಗಳೆಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು >>> ಕೇಳಿದ ಸೈನಿಕರೆಲ್ಲ,ಈ ಮುಕ್ಕಣ್ಣನ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು >>> ಬಗೆದು,ಮಾಡಿದಡಿಗೆಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ಸಿಡಿಮದ್ದಿನಂತೆ. >>> >>> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
