ದೇವನು ಎಲ್ಲಾ ಸ್ಥಳಗಳಲ್ಲೂ ಇರಲು ಸಾಧ್ಯವಿಲ್ಲವೆಂದು ತಾಯಿಯ ರೂಪದಲ್ಲಿ ಅವನಿರುತ್ತಾನೆ ಎಂಬ
ಮಾತಿದೆ. ಅದರಂತೆ ಮನುಷ್ಯನ ಜೀವನದಲ್ಲಿ ದೇವತೆಯಾಗಿ ತಾಯಿಯಿರುತ್ತಾಳೆ.*ಬೇಡುವೆನು ವರವನ್ನು*

*ಕೊಡು ತಾಯಿ ಜನ್ಮವನು*

*ಕಡೆತನಕ ಮರೆಯೊಲ್ಲ ಜೋಗಿ…*

*ಕಡೆತನಕ ಮರೆಯೊಲ್ಲ ಜೋಗಿ…*

2017-06-28 19:47 GMT+05:30 Anasuya M R <[email protected]>:

> ಒಂದು ದಿನ ಮಗು ಥಾಮಸ್ ಆಲ್ವಾ ಎಡಿಸನ್ ಮನೆಗೆ ಬಂದು ತನ್ನ ತಾಯಿಯ ಕೈಗೆ ಒಂದು ಪತ್ರ
> ಕೊಡುತ್ತಾನೆ, ಅಮ್ಮಾ, ನಮ್ಮ ಟೀಚರ್ ಈ ಪತ್ರವನ್ನು ನಿನಗೆ ಮಾತ್ರ ಕೊಡಲು ಹೇಳಿದ್ದಾರೆ.
> ಎನ್ನುತ್ತಾನೆ
> ಅದನ್ನು ಮಗನಿಗಾಗಿ ಗಟ್ಟಿಯಾಗಿ ಹೀಗೆ ಓದುತ್ತಾ ಆ ತಾಯಿಯ ಕಣ್ಣು ಒದ್ದೆಯಾಯಿತು :
> "ನಿಮ್ಮ ಮಗ ತುಂಬ ಬುದ್ಧಿವಂತನಿದ್ದಾನೆ. ನಮ್ಮ ಶಾಲೆ ಅವನ ಬುದ್ಧಿಮತ್ತೆಗೆ ತುಂಬಾ ಸಣ್ಣದು
> ಹಾಗು ಅವನಿಗೆ ಕಲಿಸಬಲ್ಲ ಅರ್ಹತೆ ನಮ್ಮ ಯಾವ ಉಪಾಧ್ಯಾಯರಿಗೂ ಇಲ್ಲ. ಅದುದರಿಂದ ಅವನ
> ವಿದ್ಯಾಭ್ಯಾಸವನ್ನು ನೀವೆ ಮನೆಯಲ್ಲಿ ಕಲಿಸುವದು ಒಳಿತು."
> ತುಂಬಾ ವರ್ಷಗಳ ನಂತರ ಎಡಿಸನ್ ರ ತಾಯಿ ಮರಣಿಸುತ್ತಾರೆ, ಆಗ ಎಡಿಸನ್ ಪ್ರಪಂಚದ ಅಗ್ರಮಾನ್ಯ
> ವಿಜ್ಞಾನಿಗಳಲ್ಲಿ ಮೊದಲಿಗರಾಗಿರುತ್ತಾರೆ.
> ಆ ಸಂದರ್ಭದಲ್ಲಿ ತನ್ನ ತಾಯಿಯ ಪೆಟ್ಟಿಗೆಯಲ್ಲಿನ ಹಳೆಯ ವಸ್ತು ವಿಚಾರಗಳನ್ನು
> ಪರಿಶೀಲಿಸುತ್ತಿರುವಾಗ ಕಣ್ಣಿಗೆ ಬಿದ್ದ ಮಡುಚಿದ ಕಾಗದವೊಂದನ್ನು ಬಿಡಿಸಿ ನೋಡಿದರೆ ಅದರಲ್ಲಿ
> ಹೀಗೆ ಬರೆದಿರುತ್ತದೆ. :
> "ನಿನ್ನ ಮಗ ಒಬ್ಬ ಬುದ್ಧಿಮಾಂದ್ಯ, ಅವನನ್ನು ನಾವು ಇನ್ನು ಮುಂದೆ ಶಾಲೆಗೆ
> ಬರಗೊಡುವುದಿಲ್ಲ,"
> ತನ್ನ ಮಗುವಿನ ಮೃದು ಮನಸ್ಸನ್ನು ನೋಯಿಸದಿರಲು ಅಂದು ವಿರುದ್ಧವಾಗಿ ಓದಿದ ತಾಯನ್ನು ನೆನೆದು
> ಎಡಿಸನ್ ರು ಗದ್ಗದಿತರಾಗುತ್ತಾರೆ, ಗಂಟೆಗಟ್ಟಲೆ ಬಿಕ್ಕಿ ಬಿಕ್ಕಿ ಅಳುತ್ತಾರೆ ಮತ್ತು ತಮ್ಮ
> ದಿನಚರಿಯಲ್ಲಿ ಹೀಗೆ ಬರೆಯುತ್ತಾರೆ:
> " ಥಾಮಸ್ ಅಲ್ವಾ ಎಡಿಸನ್ ಒಬ್ಬ ಬುದ್ಧಿಮಾಂದ್ಯ ಮಗು, ಆದರೆ ಅವನ ಶ್ರೇಷ್ಠ ಮಾತೆಯ
> ದೆಸೆಯಿಂದ ಅವನು ಶತಮಾನದ ಬುದ್ಧಿವಂತನಾಗುತ್ತಾನೆ."       really funtastic story
> just read once 👆👌👌👌 mother is the first teacher 🙏🙏🙏......
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to