*ತುಳಸಿಯೂ ಮಾತೆ,*
*ಕನ್ನಡತಿಯೂ ಮಾತೆ,*

*ಇವಳು ಕೃಷ್ಣನ ಅರಸಿ,*
*ಇವಳು ರಾಜ್ಯದ ಅರಸಿ,*

*ಇವಳು ಆರೋಗ್ಯವರ್ಧಕ,*
*ಇವಳು ಬುದ್ದಿವರ್ಧಕ,*

*ಇವಳಿಗೆ ಸಂಧ್ಯಾಕಾಲದಿ ಪೂಜೋತ್ಸವ,*
*ಇವಳಿಗೆ ಸದಾಕಾಲವು ನಿತ್ಯೋತ್ಸವ*

*ಇವರೀರ್ವರಿಗೂ  ನಡೆಯಲಿದೆ*
*ಸಂಭ್ರಮದ ದೀಪೋತ್ಸವ.*

*ಎಲ್ಲರಿಗೂ ಕನ್ನಡ ರಾಜ್ಯೋತ್ಸವದ*
*ಮತ್ತು*
*ತುಳಸಿ ಹಬ್ಬದ ಶುಭಾಷಯಗಳು*

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to