ಧನ್ಯವಾದಗಳು On 01-Nov-2017 6:02 PM, "dineshkumar m" <[email protected]> wrote:
> 🙏🙏🙏 > > On 01-Nov-2017 5:53 PM, "faiznatraj" <[email protected]> wrote: > >> >> >> ನೀವೇ ಹೇಳಿ ನೋಡುಮ >> ........... >> ಅವ್ವನ್ನ ಪ್ರೀತ್ಸಿ ಅಂತ >> ಯಾರ್ ಯಾಕ್ ಹೇಳ್ಬೇಕು >> ಹಂಗೆ ನಂ ಕನ್ನಡ >> ** >> ನಮ್ಮಟ್ಟಿ,ಊರ ಮುಂದ್ಲ ಗುಡಿ >> ಹಿತ್ಲವರೆ ಬಳ್ಳಿ >> ಗದ್ದೆ ಮಗ್ಗುಲ ಹಳ್ಳ ಹೆಂಗ್ ಮರಿಯದು; >> ಹಂಗ್ ನಂ ಕನ್ನಡ >> ** >> ಅಪ್ಪನ ಭಯ,ಅಣ್ಣನ ಗದರಿಕೆ >> ಅಕ್ಕನ ಅಕ್ಕರೆ,ಅಜ್ಜಿ ಮಮತೆ >> ಉಣ್ಣದವರಾರು; >> ಹಂಗಂಗೆ ನಂ ಕನ್ನಡ! >> ** >> ಜನ್ಮ ದಿನ ಮರಿತಿವಾ,ಅಕ್ಷರ ಕಲಿಸಿದ್ >> ಮೇಡಂ ನ,ಹುಟ್ಟಿದ್ ಊರ್ ನ >> ಮಸಕಾಗಿಸಿ ಬದ್ಕಕ್ ಆದೀತಾ... >> ಹಂಗೆ ನಮ್ ಕನ್ನಡ! >> *** >> ಹಳೇ ಹಾಡು,ಗೆಳೆಯನ ಪ್ರೀತಿ >> ತಪ್ ತಿದ್ದಿದ ದಾರಿಹೋಕ,ಕಣ್ಣು- ರೆಪ್ಪೆನ >> ಯಾರ್ ಮರೆತಾರೋ ಮಾರಾಯ >> ಹಂಗೆ ನಮ್ ಕನ್ನಡ! >> ** >> ಇಂಥಾ ಕನ್ನಡವಾ...ಮರೆತವರುಂಟೇ? >> >> ಸಂತೆಬೆನ್ನೂರು ಫೈಜ್ನಟ್ರಾಜ್ >> Sent from my Samsung Galaxy smartphone. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
