ಅನುಸೂಯ ಮೇಡಂ ಸಂವತ್ಸರದ ಬಗ್ಗೆ ತಿಳಿಸುತ್ತಿದ್ರೀ ಮತ್ತೊಮ್ಮೆ ಕಳುಹಿಸಿ ಪ್ಲೀಸ್
ಸಮೀರ ( ಕನ್ನಡ ಭಾಷಾ ಶಿಕ್ಷಕಿ On Nov 6, 2017 6:16 PM, "Anasuya M R" <[email protected]> wrote: > ಒಲವಿನ ದಾಂಪತ್ಯಕ್ಕೆ ಹಿಡಿದ ಕೈಗನ್ನಡಿ > > On 06-Nov-2017 6:10 PM, "Revananaik B B Bhogi" < > [email protected]> wrote: > >> ಮೇಡಮ್ ತುಂಬಾ ಸೊಗಸಾದ ಮರೆಯಲಾಗದ ಮಾತುಗಳಿವು >> >> On Nov 6, 2017 5:26 PM, "Sameera samee" <[email protected]> wrote: >> >>> ಗಂಡ ಹೆಂಡತಿ ಎಷ್ಟೇ ವಯಸ್ಸಾದರೂ ಅವರ ಪ್ರೀತಿ ಬೆಳೆಯುತ್ತಲೇ ಹೋಗುತ್ತದೆ ! >>> ಎಂಭತ್ತು ವರುಷದ ಮುದುಕಿ ತೊಂಭತ್ತರ ಗಂಡನಿಗೆ ಹೇಳುತ್ತಾಳೆ : >>> " ಈ ದಾಂಪತ್ಯಯಾನದಲಿ >>> ಎನ್ನ ಕೈ ಪಿಡಿದವರು >>> ಹಿಡಿದ ಕೈ ಬಿಡದವರು >>> ನೀವಲ್ಲವೇ ನನ್ನ ದೊರೆ ನೀವಲ್ಲವೇ ! >>> ಹಬ್ಬಗಳು ಬಂದಾಗ >>> ಹೊಸಪಂಚೆ ನಿಮಗಿರಲಿ, ಇರದಿರಲಿ >>> ನಾ ಹಳೆ ಸೀರೆ ಉಟ್ಟಾಗ >>> ಬಿಟ್ಟುಬಿಡು ಎಂದವರು >>> ಸಾಕುಬಿಡು ಎಂದವರು >>> ಹೊಸಸೀರೆ ಕೊಟ್ಟವರು, >>> ಮಲ್ಲಿಗೆಯನಿತ್ತವರು, >>> ನೀವಲ್ಲವೇ ನನ್ನ ದೊರೆ ನೀವಲ್ಲವೇ ? >>> ಮತ್ತೆ ನಾ ತವರೂರು ಹೊರಟಾಗ >>> ಬಾಗಿಲಬಳಿ ಬಂದವರು >>> ಬೇಗ ಬಾ ಎಂದವರು >>> ನೀವಲ್ಲವೇ ನನ್ನ ದೊರೆ ನೀವಲ್ಲವೇ >>> ಮತ್ತೆ ಫೋನುಗಳ ಮಾಡುತ್ತ , >>> ಮನೆಯೊಳಗೆ ನೀನಿಲ್ಲ >>> ಬಳೆಗಳ ಸದ್ದಿಲ್ಲ , ಬಾಯಿಗೆ ರುಚಿಯಿಲ್ಲ >>> ಬೇಗನೆ ಬರುವೆಯಲ್ಲ ಎಂದವರು >>> ನೀವಲ್ಲವೇ, ನನ್ನ ದೊರೆ ನೀವಲ್ಲವೇ ? " >>> ಅದಕ್ಕೆ ಗಂಡ ಹೇಳ್ತಾನೆ ! >>> " ಬೇರಿಲ್ಲದೆ ಮರವೆಲ್ಲಿದೆ >>> ಮರವಿಲ್ಲದೆ ಹೂವೆಲ್ಲಿದೆ >>> ಹೂವಿಲ್ಲದೆ ಹಣ್ಣೆಲ್ಲಿದೆ >>> ನೀನಿಲ್ಲದ ಮನೆ ಯಾರಿಗೆ ಬೇಕಾಗಿದೆ ? >>> ಎಂತಹ ಹೃದಯಸ್ಪರ್ಶಿ ಮಾತು !.... >>> " ಮನೆಯೊಳಗೆ ಬಂದವಳೇ , >>> ಮನೆಯಾಕೆ ಆದವಳೇ, >>> ಮನದೊಳಗೆ ನಿಂದವಳೇ, >>> ನೀನಲ್ಲವೇ ನನ್ನರಸಿ ನೀನಲ್ಲವೇ ? >>> ಬಡತನವೊ ,ಸಿರಿತನವೊ , >>> ಕಷ್ಟನಷ್ಟಗಳಲಿ ಎನ್ನ ಜೊತೆ ಬಂದವಳು ! >>> ಜೊತೆಯಾಗಿ ನಿಂದವಳು >>> ನೀನಲ್ಲವೇ ನನ್ನರಸಿ ನೀನಲ್ಲವೇ ! " >>> ಮತ್ತೆ ಕೊನೆಗೆ ಆ ಮುದುಕ ಒಂದು ಮಾತು ಹೇಳುತ್ತಾನೆ ! >>> " ವೃದ್ಧಾಪ್ಯ ಬಂದಾಗ >>> ಆರೋಗ್ಯ ಹೋದಾಗ , >>> ಆದಾಯ ಇರದಾಗ , >>> ಹಣವೆಲ್ಲ ಸವೆದಾಗ , >>> ಬಂಧುಗಳು ಬರದಾಗ , >>> ಮಕ್ಕಳು ಮರೆತಾಗ , >>> ನಾ ಒಳಗೊಳಗೆ ಅತ್ತಾಗ , >>> ಬಳಿ ಬಂದು ನಿಂದವಳು , >>> ಮರುಗದಿರಿ ಅಂದವಳು , >>> ಕಣ್ಣೀರ ತಡೆದವಳು , >>> ಯಾರಿರಲಿ, ಇರದಿರಲಿ , >>> ನಾನಿಲ್ಲವೇ ನಿಮ್ಮ ಜೊತೆ , ಎಂದವಳು , >>> ನೀನಲ್ಲವೇ ನನ್ನರಸಿ ನೀನಲ್ಲವೇ ! >>> >>> ಇದು ನಮ್ಮ ಭಾರತೀಯ ಸಂಸ್ಕೃತಿ ! >>> >>> ಇದು ತಳ್ಳಿದ ಸಂದೇಶವೇ ಆದರೂ, ಇದನ್ನು ನನಗೆ ತಳ್ಳಿ ದವರಿಗೆ ನಮನ ಮಾಡಿ ನಿಮಗೆ >>> ತಳ್ಳಿದ್ದೇನೆ. >>> ನೀವು ಸಹ ನಿಮ್ಮ ಬಂಧು ಮಿತ್ರರುಗಳಿಗೆ ತಳ್ಳಿ. >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
