ಇರಬಹುದು ಮೇಡಂ
ರಚನೆ ಅದ್ಭುತ
ಜೀವನದ ಸಂಗಾತಿಯ ಪಯಣದ ರಚನೆಗೆ ನಾನು ಮೂಕವಿಸ್ಮೀತಳಾದೆ .
ಅದನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಬಯಕೆ ನನ್ನದು ಹಂಚಿದೆ .

ಸಮೀರ ( ಕನ್ನಡ ಭಾಷಾ ಶಿಕ್ಷಕಿ

On Nov 6, 2017 7:32 PM, "Rekha Aralikatti" <aralikattire...@gmail.com>
wrote:

> ಇದು ನರಸಿಂಹ ಸ್ವಾಮಿ ಅವರ ಕವಿತೆ ನಾ
>
> On 06-Nov-2017 5:26 PM, "Sameera samee" <mehak.sa...@gmail.com> wrote:
>
>> ಗಂಡ ಹೆಂಡತಿ ಎಷ್ಟೇ ವಯಸ್ಸಾದರೂ ಅವರ ಪ್ರೀತಿ ಬೆಳೆಯುತ್ತಲೇ ಹೋಗುತ್ತದೆ !
>> ಎಂಭತ್ತು ವರುಷದ ಮುದುಕಿ ತೊಂಭತ್ತರ ಗಂಡನಿಗೆ  ಹೇಳುತ್ತಾಳೆ :
>>    " ಈ ದಾಂಪತ್ಯಯಾನದಲಿ
>>      ಎನ್ನ ಕೈ ಪಿಡಿದವರು
>>      ಹಿಡಿದ ಕೈ ಬಿಡದವರು
>>      ನೀವಲ್ಲವೇ ನನ್ನ ದೊರೆ ನೀವಲ್ಲವೇ !
>>            ಹಬ್ಬಗಳು  ಬಂದಾಗ
>>            ಹೊಸಪಂಚೆ ನಿಮಗಿರಲಿ, ಇರದಿರಲಿ
>>            ನಾ ಹಳೆ ಸೀರೆ ಉಟ್ಟಾಗ
>>            ಬಿಟ್ಟುಬಿಡು  ಎಂದವರು
>>            ಸಾಕುಬಿಡು ಎಂದವರು
>>            ಹೊಸಸೀರೆ ಕೊಟ್ಟವರು,
>>            ಮಲ್ಲಿಗೆಯನಿತ್ತವರು,
>>            ನೀವಲ್ಲವೇ ನನ್ನ ದೊರೆ ನೀವಲ್ಲವೇ ?
>>     ಮತ್ತೆ ನಾ  ತವರೂರು ಹೊರಟಾಗ
>>     ಬಾಗಿಲಬಳಿ  ಬಂದವರು‌
>>     ಬೇಗ ಬಾ  ಎಂದವರು
>>     ನೀವಲ್ಲವೇ ನನ್ನ ದೊರೆ  ನೀವಲ್ಲವೇ
>>           ಮತ್ತೆ  ಫೋನುಗಳ ಮಾಡುತ್ತ ,
>>           ಮನೆಯೊಳಗೆ ನೀನಿಲ್ಲ
>>           ಬಳೆಗಳ ಸದ್ದಿಲ್ಲ , ಬಾಯಿಗೆ ರುಚಿಯಿಲ್ಲ
>>           ಬೇಗನೆ ಬರುವೆಯಲ್ಲ  ಎಂದವರು
>>           ನೀವಲ್ಲವೇ, ನನ್ನ ದೊರೆ ನೀವಲ್ಲವೇ ? "
>> ಅದಕ್ಕೆ  ಗಂಡ ಹೇಳ್ತಾನೆ !
>>        " ಬೇರಿಲ್ಲದೆ ಮರವೆಲ್ಲಿದೆ
>>          ಮರವಿಲ್ಲದೆ ಹೂವೆಲ್ಲಿದೆ
>>          ಹೂವಿಲ್ಲದೆ ಹಣ್ಣೆಲ್ಲಿದೆ
>>          ನೀನಿಲ್ಲದ ಮನೆ ಯಾರಿಗೆ ಬೇಕಾಗಿದೆ ?
>> ಎಂತಹ ಹೃದಯಸ್ಪರ್ಶಿ ಮಾತು !....
>>            "  ಮನೆಯೊಳಗೆ ಬಂದವಳೇ ,
>>               ಮನೆಯಾಕೆ ಆದವಳೇ,
>>               ಮನದೊಳಗೆ ನಿಂದವಳೇ,
>>              ನೀನಲ್ಲವೇ ನನ್ನರಸಿ ನೀನಲ್ಲವೇ ?
>>       ಬಡತನವೊ ,ಸಿರಿತನವೊ ,
>>       ಕಷ್ಟನಷ್ಟಗಳಲಿ ಎನ್ನ ಜೊತೆ ಬಂದವಳು !
>>       ಜೊತೆಯಾಗಿ ನಿಂದವಳು
>>       ನೀನಲ್ಲವೇ ನನ್ನರಸಿ ನೀನಲ್ಲವೇ ! "
>> ಮತ್ತೆ ಕೊನೆಗೆ  ಆ ಮುದುಕ ಒಂದು ಮಾತು ಹೇಳುತ್ತಾನೆ !
>>          "  ವೃದ್ಧಾಪ್ಯ ಬಂದಾಗ
>>             ಆರೋಗ್ಯ ಹೋದಾಗ ,
>>             ಆದಾಯ ಇರದಾಗ ,
>>             ಹಣವೆಲ್ಲ ಸವೆದಾಗ‌ ,
>>             ಬಂಧುಗಳು  ಬರದಾಗ ,
>>             ಮಕ್ಕಳು ಮರೆತಾಗ ,
>>             ನಾ ಒಳಗೊಳಗೆ ಅತ್ತಾಗ ,
>>             ಬಳಿ ಬಂದು ನಿಂದವಳು ,
>>             ಮರುಗದಿರಿ ಅಂದವಳು ,
>>             ಕಣ್ಣೀರ ತಡೆದವಳು ,
>>             ಯಾರಿರಲಿ, ಇರದಿರಲಿ ,
>>            ನಾನಿಲ್ಲವೇ ನಿಮ್ಮ ಜೊತೆ , ಎಂದವಳು ,
>>            ನೀನಲ್ಲವೇ ನನ್ನರಸಿ ನೀನಲ್ಲವೇ !
>>
>>     ಇದು  ನಮ್ಮ ಭಾರತೀಯ ಸಂಸ್ಕೃತಿ !
>>
>> ಇದು ತಳ್ಳಿದ ಸಂದೇಶವೇ ಆದರೂ, ಇದನ್ನು ನನಗೆ ತಳ್ಳಿ ದವರಿಗೆ ನಮನ ಮಾಡಿ ನಿಮಗೆ
>> ತಳ್ಳಿದ್ದೇನೆ.
>> ನೀವು ಸಹ ನಿಮ್ಮ ಬಂಧು ಮಿತ್ರರುಗಳಿಗೆ ತಳ್ಳಿ.
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to