adbhut rachane ,avalilladjagattu shuny.
paramanand galagali
asst teacher
g h s kankanawadi
tq raibag 591220
mobil no 9986475696
2017-11-06 20:49 GMT+05:30 Sameera samee <[email protected]>:
> ಇರಬಹುದು ಮೇಡಂ
> ರಚನೆ ಅದ್ಭುತ
> ಜೀವನದ ಸಂಗಾತಿಯ ಪಯಣದ ರಚನೆಗೆ ನಾನು ಮೂಕವಿಸ್ಮೀತಳಾದೆ .
> ಅದನ್ನು ತಮ್ಮೊಂದಿಗೆ ಹಂಚಿಕೊಳ್ಳುವ ಬಯಕೆ ನನ್ನದು ಹಂಚಿದೆ .
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> On Nov 6, 2017 7:32 PM, "Rekha Aralikatti" <[email protected]>
> wrote:
>
>> ಇದು ನರಸಿಂಹ ಸ್ವಾಮಿ ಅವರ ಕವಿತೆ ನಾ
>>
>> On 06-Nov-2017 5:26 PM, "Sameera samee" <[email protected]> wrote:
>>
>>> ಗಂಡ ಹೆಂಡತಿ ಎಷ್ಟೇ ವಯಸ್ಸಾದರೂ ಅವರ ಪ್ರೀತಿ ಬೆಳೆಯುತ್ತಲೇ ಹೋಗುತ್ತದೆ !
>>> ಎಂಭತ್ತು ವರುಷದ ಮುದುಕಿ ತೊಂಭತ್ತರ ಗಂಡನಿಗೆ ಹೇಳುತ್ತಾಳೆ :
>>> " ಈ ದಾಂಪತ್ಯಯಾನದಲಿ
>>> ಎನ್ನ ಕೈ ಪಿಡಿದವರು
>>> ಹಿಡಿದ ಕೈ ಬಿಡದವರು
>>> ನೀವಲ್ಲವೇ ನನ್ನ ದೊರೆ ನೀವಲ್ಲವೇ !
>>> ಹಬ್ಬಗಳು ಬಂದಾಗ
>>> ಹೊಸಪಂಚೆ ನಿಮಗಿರಲಿ, ಇರದಿರಲಿ
>>> ನಾ ಹಳೆ ಸೀರೆ ಉಟ್ಟಾಗ
>>> ಬಿಟ್ಟುಬಿಡು ಎಂದವರು
>>> ಸಾಕುಬಿಡು ಎಂದವರು
>>> ಹೊಸಸೀರೆ ಕೊಟ್ಟವರು,
>>> ಮಲ್ಲಿಗೆಯನಿತ್ತವರು,
>>> ನೀವಲ್ಲವೇ ನನ್ನ ದೊರೆ ನೀವಲ್ಲವೇ ?
>>> ಮತ್ತೆ ನಾ ತವರೂರು ಹೊರಟಾಗ
>>> ಬಾಗಿಲಬಳಿ ಬಂದವರು
>>> ಬೇಗ ಬಾ ಎಂದವರು
>>> ನೀವಲ್ಲವೇ ನನ್ನ ದೊರೆ ನೀವಲ್ಲವೇ
>>> ಮತ್ತೆ ಫೋನುಗಳ ಮಾಡುತ್ತ ,
>>> ಮನೆಯೊಳಗೆ ನೀನಿಲ್ಲ
>>> ಬಳೆಗಳ ಸದ್ದಿಲ್ಲ , ಬಾಯಿಗೆ ರುಚಿಯಿಲ್ಲ
>>> ಬೇಗನೆ ಬರುವೆಯಲ್ಲ ಎಂದವರು
>>> ನೀವಲ್ಲವೇ, ನನ್ನ ದೊರೆ ನೀವಲ್ಲವೇ ? "
>>> ಅದಕ್ಕೆ ಗಂಡ ಹೇಳ್ತಾನೆ !
>>> " ಬೇರಿಲ್ಲದೆ ಮರವೆಲ್ಲಿದೆ
>>> ಮರವಿಲ್ಲದೆ ಹೂವೆಲ್ಲಿದೆ
>>> ಹೂವಿಲ್ಲದೆ ಹಣ್ಣೆಲ್ಲಿದೆ
>>> ನೀನಿಲ್ಲದ ಮನೆ ಯಾರಿಗೆ ಬೇಕಾಗಿದೆ ?
>>> ಎಂತಹ ಹೃದಯಸ್ಪರ್ಶಿ ಮಾತು !....
>>> " ಮನೆಯೊಳಗೆ ಬಂದವಳೇ ,
>>> ಮನೆಯಾಕೆ ಆದವಳೇ,
>>> ಮನದೊಳಗೆ ನಿಂದವಳೇ,
>>> ನೀನಲ್ಲವೇ ನನ್ನರಸಿ ನೀನಲ್ಲವೇ ?
>>> ಬಡತನವೊ ,ಸಿರಿತನವೊ ,
>>> ಕಷ್ಟನಷ್ಟಗಳಲಿ ಎನ್ನ ಜೊತೆ ಬಂದವಳು !
>>> ಜೊತೆಯಾಗಿ ನಿಂದವಳು
>>> ನೀನಲ್ಲವೇ ನನ್ನರಸಿ ನೀನಲ್ಲವೇ ! "
>>> ಮತ್ತೆ ಕೊನೆಗೆ ಆ ಮುದುಕ ಒಂದು ಮಾತು ಹೇಳುತ್ತಾನೆ !
>>> " ವೃದ್ಧಾಪ್ಯ ಬಂದಾಗ
>>> ಆರೋಗ್ಯ ಹೋದಾಗ ,
>>> ಆದಾಯ ಇರದಾಗ ,
>>> ಹಣವೆಲ್ಲ ಸವೆದಾಗ ,
>>> ಬಂಧುಗಳು ಬರದಾಗ ,
>>> ಮಕ್ಕಳು ಮರೆತಾಗ ,
>>> ನಾ ಒಳಗೊಳಗೆ ಅತ್ತಾಗ ,
>>> ಬಳಿ ಬಂದು ನಿಂದವಳು ,
>>> ಮರುಗದಿರಿ ಅಂದವಳು ,
>>> ಕಣ್ಣೀರ ತಡೆದವಳು ,
>>> ಯಾರಿರಲಿ, ಇರದಿರಲಿ ,
>>> ನಾನಿಲ್ಲವೇ ನಿಮ್ಮ ಜೊತೆ , ಎಂದವಳು ,
>>> ನೀನಲ್ಲವೇ ನನ್ನರಸಿ ನೀನಲ್ಲವೇ !
>>>
>>> ಇದು ನಮ್ಮ ಭಾರತೀಯ ಸಂಸ್ಕೃತಿ !
>>>
>>> ಇದು ತಳ್ಳಿದ ಸಂದೇಶವೇ ಆದರೂ, ಇದನ್ನು ನನಗೆ ತಳ್ಳಿ ದವರಿಗೆ ನಮನ ಮಾಡಿ ನಿಮಗೆ
>>> ತಳ್ಳಿದ್ದೇನೆ.
>>> ನೀವು ಸಹ ನಿಮ್ಮ ಬಂಧು ಮಿತ್ರರುಗಳಿಗೆ ತಳ್ಳಿ.
>>>
>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>
--
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು
-http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email
to [email protected].
To post to this group, send an email to [email protected].
For more options, visit https://groups.google.com/d/optout.