ಕ್ಷಮಿಸಿ ಗುರು ಮಾತೆಯವರಿಗೆ

On 19-Nov-2017 3:09 PM, "sunil halawai" <[email protected]> wrote:

> ಧನ್ಯವಾದ ಗುರುಗಳಿಗೆ
>
> On 19-Nov-2017 6:24 AM, "hovithe200671 hogarehalli" <
> [email protected]> wrote:
>
>> ಧನ್ಯವಾದಗಳು
>>
>> On Nov 18, 2017 12:22 PM, "honnuraswamy m" <[email protected]>
>> wrote:
>>
>>> ಧನ್ಯವಾದಗಳು ಮೇಡಂ ಮಾಹಿತಿ ಉತ್ತಮ  ಹಂಚಿಕೊಂಡಿದ್ದಿರಿ.
>>>
>>> On 18 Nov 2017 7:33 a.m., "Rudrappa Bajantri" <
>>> [email protected]> wrote:
>>>
>>>> ಉಪಯುಕ್ತ ಮಾಹಿತಿ  ನೀಡಿದ ಶಿಕ್ಷಕ ಬಂಧುಗಳಿಗೆ ಧನ್ಯವಾದಗಳು.
>>>>
>>>> On Nov 17, 2017 10:40 PM, "shivakumarkodihal1979" <
>>>> [email protected]> wrote:
>>>>
>>>>> Tumba dhanyavadagalu arthatilisiddakke
>>>>>
>>>>>
>>>>>
>>>>> Sent from Samsung Mobile
>>>>>
>>>>>
>>>>> -------- Original message --------
>>>>> From: "vijayalakshmi.d gjv" <[email protected]>
>>>>> Date: 17/11/2017 10:00 PM (GMT+05:30)
>>>>> To: [email protected]
>>>>> Subject: Re: [Kannada STF-24748] ವ್ಯಾಘ್ರ ಗೀತೆ ಪಾಠದಲ್ಲಿ ಅರ್ಥವಾಗದ ಅಂಶದ
>>>>> ಬಗ್ಗೆ
>>>>>
>>>>>      ಶ್ಲೋಕ - 35
>>>>> ಶ್ರೇಯಾನ್ ಸ್ವಧರ್ಮೋ ವಿಗುಣಃ ಪರಧರ್ಮಾತ್ ಸ್ವನುಷ್ಠಿತಾತ್ ।
>>>>> ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃ ॥೩೫॥
>>>>> ಶ್ರೇಯಾನ್ ಸ್ವ ಧರ್ಮಃ ವಿಗುಣಃ ಪರಧರ್ಮಾತ್ ಸು ಅನುಷ್ಠಿತಾತ್
>>>>> ಸ್ವಧರ್ಮೇ ನಿಧನಮ್ ಶ್ರೇಯಃ ಪರಧರ್ಮಃ ಭಯ ಆವಹಃ-- ತನ್ನ ಸ್ವಭಾವಕ್ಕೆ ಪರಕೀಯವಾದ
>>>>> ಧರ್ಮವನ್ನು ಚೆನ್ನಾಗಿ ಆಚರಿಸುವುದಕ್ಕಿಂತಲೂ, ಅರೆಬರೆಯಾಗಿಯಾದರೂ ಸಹಜ ಧರ್ಮವನ್ನು
>>>>> ಆಚರಿಸುವುದು ಮಿಗಿಲು.
>>>>> ಸ್ವಭಾವ ಸಹಜ ಧರ್ಮದಲ್ಲಿ ಸಾವಾದರೂ ಮೇಲು. ಪರಕೀಯ ಧರ್ಮ ಅದಕ್ಕಿಂತ ಭಯಂಕರ.
>>>>> ಹಿಂದೆ ಹೇಳಿದಂತೆ ಪ್ರತಿಯೊಂದು ಜೀವಕ್ಕೂ ಅದರದ್ದೇ ಆದ ಸ್ವಭಾವವಿರುತ್ತದೆ ಹಾಗು
>>>>> ಅದನ್ನು ಬದಲಿಸಲು ಬರುವುದಿಲ್ಲ. ಜೀವ ಸ್ವಭಾವಕ್ಕನುಗುಣವಾಗಿ ನಮ್ಮ ಧರ್ಮ, ಅದು ಸ್ವಧರ್ಮ.
>>>>> ಇದು ಸಹಜ ಕ್ರಿಯೆ. ನಮ್ಮ ಸಹಜ ಸ್ವಭಾವ ಯಾವುದೋ ಅದನ್ನು ನಾವು ಮಾಡಬೇಕೇ ವಿನಃ
>>>>> ಅನ್ಯವನ್ನಲ್ಲ. ಈ ಕಾರಣಕ್ಕಾಗಿ ತಂದೆ-ತಾಯಿ ತಮ್ಮ ಅಭಿರುಚಿಯನ್ನು ಮಕ್ಕಳ ಮೇಲೆ ಹೇರದೆ,
>>>>> ಮಕ್ಕಳ ನಿಜ ಸ್ವಭಾವವನ್ನು ಗುರುತಿಸಿ ಅದಕ್ಕನುಗುಣವಾಗಿ ಅವರ ಭವಿಷ್ಯವನ್ನು ರೂಪಿಸಬೇಕು.
>>>>> ಇಲ್ಲದಿದ್ದರೆ ಅವರ ಭವಿಷ್ಯವನ್ನು ಹಾಳು ಮಾಡಿದಂತಾಗುತ್ತದೆ. ಮಕ್ಕಳ ಪ್ರತಿಭೆ ಅವರ ಸಹಜವಾದ
>>>>> ಸ್ವಭಾವದಲ್ಲಿದೆ. ಪ್ರತಿಯೊಬ್ಬನೂ ತನ್ನ ಜೀವ ಸ್ವಭಾವಕ್ಕನುಗುಣವಾಗಿ ಕಾರ್ಯ ನಿರ್ವಹಿಸಬೇಕೇ
>>>>> ಹೊರತು ಇನ್ಯಾರದ್ದೋ ಧರ್ಮವನ್ನು ಅನುಸರಿಸಿ ಅಲ್ಲ. ಇಲ್ಲಿ ಕೃಷ್ಣ ಹೇಳುತ್ತಾನೆ "ನಿನ್ನ
>>>>> ಸ್ವಧರ್ಮ ಆಚರಣೆಯಲ್ಲಿ ನ್ಯೂನತೆ ಇದ್ದರೂ, ಅದು ಪರಕೀಯ ಧರ್ಮವನ್ನು ಆಚರಿಸುವುದಕ್ಕಿಂತ
>>>>> ಶ್ರೇಷ್ಠ" ಎಂದು. ಪರ ಧರ್ಮವನ್ನು ಎಷ್ಟು ಪರಿಪೂರ್ಣವಾಗಿ ಆಚರಿಸಿದರೂ ಅದರಿಂದ ಒಳಿತಿಲ್ಲ,
>>>>> ಅದು ಅಸಹ್ಯ ಅಥವಾ ಭಯಂಕರ.
>>>>> ಇಲ್ಲಿ ಯುದ್ಧ ಮಾಡುವುದು ಅರ್ಜುನನ ಸ್ವಭಾವ ಧರ್ಮ. ಅದನ್ನು ಬಿಟ್ಟು ಆತ ತಪಸ್ಸು
>>>>> ಮಾಡುವುದಕ್ಕೆ ಕಾಡಿಗೆ ಹೋಗುವುದು ಆತನ ಸ್ವಧರ್ಮಕ್ಕೆ ವಿರುದ್ಧ. ಆದುದರಿಂದ ಸ್ವಧರ್ಮ 
>>>>> ಪಾಲನೆ
>>>>> ಮಾಡು, ರಾಗ ದ್ವೇಷವನ್ನು ಬಿಟ್ಟು ಹೋರಾಡು ಎನ್ನುತ್ತಿದ್ದಾನೆ ಕೃಷ್ಣ.
>>>>>
>>>>> On 17-Nov-2017 9:25 pm, "Rudrappa Bajantri" <
>>>>> [email protected]> wrote:
>>>>>
>>>>>> ವ್ಯಾಘ್ರ ಗೀತೆ ಪಾಠದಲ್ಲಿ
>>>>>>
>>>>>> ಹುಲಿ
>>>>>> "ಸ್ವ ಧರ್ಮ ನಿಧನಂ ಶ್ರೇಯಃ" ಎಂದು ಯೋಚಿಸಲು ಕಾರಣವೇನು?
>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> -https://docs.google.com/forms/d/e/1FAIpQLSevqRdFngjbDtOF8Yx
>>>>>> geXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to [email protected].
>>>>>> For more options, visit https://groups.google.com/d/optout.
>>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> For more options, visit https://groups.google.com/d/optout.
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to