ವಾಹ್... ಎಂತಹ ಮಾಹಿತಿ! ನಮಗೆ ತಲುಪಿದರೆ ತಮಗೆ ಧನ್ಯವಾದಗಳು.
On 30 Nov 2017 6:40 pm, "parvathamma s" <[email protected]> wrote: > ಆಹಾ! ಎಂತಹ ಅದ್ಭುತ ಮಾಹಿತಿ, ಸಮೀರ ಅವರೆ,ಧನ್ಯವಾದಗಳು.ಪಾರ್ವತಿ ಕುರ್ಕಿ. > On Nov 30, 2017 9:12 AM, "YPadma yp" <[email protected]> wrote: > >> Uttama mahiti,mam, thank you >> On 29-Nov-2017 10:05 PM, "Sameera samee" <[email protected]> wrote: >> >> *ಒಂದು ನಿರ್ಲಕ್ಷ್ಯದ ಪ್ರಮಾದ* >> >> ಮಹಾಭಾರತ ಯುದ್ಧದ ನಂತರ ಎಲ್ಲಾ ಕಾರ್ಯಗಳೂ ಮುಗಿದು ಶ್ರೀಕೃಷ್ಣ ತನ್ನರಮನೆಗೆ ಬಂದಾಗ >> ರುಕ್ಮಿಣಿದೇವಿ ಪತಿಯನ್ನು ಎದುರ್ಗೊಂಡು ಈ ರೀತಿ ಪ್ರಶ್ನಿಸುತ್ತಾಳೆ. >> " *ಪಿತಾಮಹ ಭೀಷ್ಮರು ಮತ್ತು ಗುರು ದ್ರೋಣರು* ಅಷ್ಟು ಪ್ರಾಮಾಣಿಕರೂ ಸಜ್ಜನರೂ ಆಗಿದ್ದರೂ >> ಸಹ ಅವರು ಕೊಲ್ಲಲ್ಪಟ್ಟರು, ಮತ್ತು ನೀನೂ ಅದರ ಭಾಗವಾಗಿದ್ದೆ. >> ಯಾಕೆ ಹೀಗೆ ? " >> >> ಕೇಶವ - ತನ್ನ ಎಂದಿನ ಮುಗುಳ್ನಗೆಯೊಂದಿಗೆ ಪತ್ನಿಯ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು >> ಪ್ರಯತ್ನಿಸುತ್ತಾನೆ. ಆದರೆ ರುಕ್ಮಿಣೀದೇವಿ ಒತ್ತಾಯಿಸಿದಾಗ ಗಂಭೀರವಾಗಿ ಉತ್ತರಿಸುತ್ತಾನೆ. >> " ಸಂಶಯವೇ ಇಲ್ಲ, ಅವರಿಬ್ಬರೂ ಜೀವನದುದ್ದಕ್ಕೂ ಸಜ್ಜನಿಕೆ, ಪ್ರಾಮಾಣಿಕತೆಯ >> ಪರಮಾವಧಿಯನ್ನು ತಲುಪಿದವರು. ಆದರೆ ಅವರು ಮಾಡಿದ ಒಂದು ತಪ್ಪು ಅವರ ಎಲ್ಲಾ ಪುಣ್ಯ, >> ಪ್ರಾಮಾಣಿಕತೆಯನ್ನು ನಾಶಮಾಡಿತು. " >> >> *ರುಕ್ಮಿಣೀದೇವಿ* :- ಏನದು ? ಯಾವ ತಪ್ಪು ? >> >> *ಶ್ರೀಕೃಷ್ಣ* :- " ಒಬ್ಬ ಸ್ತ್ರೀ ಅಸಹಾಯಕಳಾಗಿ ಮಾನಭಂಗಕ್ಕೆ ಒಳಗಾಗುತ್ತಿದ್ದ >> ಸಂದರ್ಭದಲ್ಲಿ ಆ ಸಭೆಯಲ್ಲಿ ಆ ಇಬ್ಬರೂ ಹಿರಿಯರೆನಿಸಿಕೊಂಡವರು ಉಪಸ್ಥಿತರಿದ್ದರು. ಆ >> ಹೀನಕೃತ್ಯವನ್ನು ನಡೆಯದಂತೆ ತಡೆಯುವ ಎಲ್ಲಾ ಅಧಿಕಾರವೂ ಸಾಮರ್ಥವೂ ಅವರಿಗಿತ್ತು. ಆದರೂ >> ಅವರು ತಡೆಯಲಿಲ್ಲ, ಬದಲಿಗೆ ನಿಸ್ಸಹಾಯಕರಂತೆ ಕುಳಿತರು. ಇದೊಂದೇ ಅಪರಾಧ ಅವರ ಎಲ್ಲ >> ಪುಣ್ಯವನ್ನೂ ಪ್ರಾಮಾಣಿಕತೆಯನ್ನೂ ನಾಶ ಮಾಡಿತು. " >> >> *ರುಕ್ಮಿಣೀದೇವಿ*:- " ಸರಿ, ಮತ್ತೆ ಕರ್ಣ? " ಕರ್ಣನ ದಾನಶೂರತೆ ಎಲ್ಲರಿಗೂ >> ಗೊತ್ತಿರುವಂಥದ್ದೇ. ಅವನ ಮನೆಬಾಗಿಲಿಗೆ ಯಾರೇ ಬಂದರೂ ಬರಿಕೈಯಲ್ಲಿ ಹಿಂದಿರುಗುತ್ತಿರಲಿಲ್ಲ. >> ಇಂಥವನು ಏಕೆ ಕೊಲ್ಲಿಸಿದೆ ? " >> >> *ಕೇಶವ* :- " ಹೌದು, ಕರ್ಣನ ಮನೆಯಿಂದ ಯಾರೊಬ್ಬರೂ ಬರಿಕೈಯಿಂದ ಹಿಂತಿರುಗಿಲ್ಲ. ಆದರೆ >> ಬಾಲಕ ಅಭಿಮನ್ಯು ಇಂಥಾ ಅತಿರಥ ಮಹಾರಥರಿರುವ ಸೇನೆಯ ವಿರುದ್ಧ ಏಕಾಂಗಿಯಾಗಿ ಯಶಸ್ವೀ ಹೋರಾಟ >> ನಡೆಸಿ, ಕೊನೆಗೆ ಸಾಯುವ ಸ್ಥಿತಿ ತಲುಪಿದಾಗ ಹತ್ತಿರದಲ್ಲೇ ಇದ್ದ ಕರ್ಣನಲ್ಲಿ ನೀರು ಕೇಳಿದ. >> ಕರ್ಣನ ಬಳಿಯಲ್ಲೇ ಒಂದು ಹಳ್ಳದಲ್ಲಿ ಸ್ವಚ್ಛವಾದ ಕುಡಿಯುವ ನೀರಿತ್ತು. ದುರ್ಯೋಧನನ >> ಸ್ನೇಹಬಂಧಕ್ಕೆ ಸಿಲುಕಿದ ಕರ್ಣ ಸಾಯುತ್ತಿರುವ ವ್ಯಕ್ತಿಗೆ ನೀರು ಕೊಡಲಿಲ್ಲ. >> ದಾನಶೂರತೆಯಿಂದ ಜೀವನಪರ್ಯಂತ ತಾನು ಗಳಿಸಿದ ಪುಣ್ಯವನ್ನು ತನ್ನ ಕೈಯಾರೆ ನಾಶಮಾಡಿಕೊಂಡ. >> ಕೊನೆಗೆ ಅದೇ ಹಳ್ಳದಲ್ಲಿ ರಥದ ಚಕ್ರ ಸಿಲುಕಿ ಕರ್ಣ ಕೊಲ್ಲಲ್ಪಟ್ಟ. " >> ನಮ್ಮ ಒಂದೇ ಒಂದು ನಿರ್ಲಕ್ಷ್ಯದ ಪ್ರಮಾದ ನಮ್ಮ ಎಲ್ಲಾ ಪುಣ್ಯಗಳನ್ನೂ ನಾಶ ಮಾಡಬಲ್ಲುದು. >> ಜೀವನಪರ್ಯಂತ ನಾವು ಗಳಿಸಿದ ಎಲ್ಲಾ ಗೌರವವನ್ನು ಮಣ್ಣುಮುಕ್ಕಿಸಬಹುದು. >> >> ಅಭಿವೃದ್ಧಿಯ ಪಥದಲ್ಲಿ ಕರ್ಮಯೋಗದ ಒಂದು ಸಣ್ಣ ಉದಾಹರಣೆಯಿದು. ಆದ್ದರಿಂದ ಪಾಪ ಪುಣ್ಯಗಳ >> ಸರಿಯಾದ ಅರಿವಿನೊಂದಿಗೆ ಕರ್ಮಗಳನ್ನು ಆಚರಿಸೋಣ ಮತ್ತು ಅದನ್ನು ಪರಮಪುರುಷನ ಪದತಲದಲ್ಲಿ >> ಅರ್ಪಿಸೋಣ. ಆ ಮೂಲಕ ಭಗವಂತನ ಕಾರುಣ್ಯ ಪಡೆಯೋಣ. >> >> -- *ಶ್ರೀ ವಿಶ್ವೇಶ ತೀರ್ಥರು* >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
