ಅತ್ಯುತ್ತಮ ಸಂದೇಶ ನೀಡಿದ ಕಥೆ. ಧನ್ಯವಾದಗಳು ಮೇಡಂ

On 2 Dec 2017 9:20 a.m., "Mahendrakumar C" <bannurmahen...@gmail.com> wrote:

> ಕಥೆ ಮನಮುಟ್ಟಿತು. ಧನ್ಯವಾದಗಳು.
>
> On 1 Dec 2017 10:58 pm, "Anasuya M R" <anasuy...@gmail.com> wrote:
>
>> ಮನದಲ್ಲಿ ಉಳಿಯುವ ಕಥೆ
>>
>> On 01-Dec-2017 10:29 PM, "mahendra ks" <subbappa1...@gmail.com> wrote:
>>
>>> *🌻ದಿನಕ್ಕೆ ಇನ್ನೊಂದು ಕಥೆ🌻
>>> ಯಾಕೆ ತಂದೆ ಹೀಗೆ*
>>> ಕೃಪೆ: e-book 3 group.
>>> ಮಗ ಶಾಲೆಗೆ ಹೋಗುತಿದ್ದ , ಅದ್ಯಾಪಕರು ಕೊಟ್ಟ ಹೋಂ ವರ್ಕ್ ಮಾಡಿದ್ದೀಯಾ ಎಂದು ತಂದೆ
>>> ಕೇಳಿದರು
>>> ಆಯ್ತು ಎಂದು ಮಗನು ಉತ್ತರಿಸಿದ ಎಲ್ಲಾ ಕಾರ್ಯದಲ್ಲೂ  ತಂದೆ ಮಗನನ್ನು
>>> ಪ್ರಶ್ನಿಸುತ್ತಿದ್ದರು.
>>> ಗೇಟ್ ತೆರೆದು ಬಿಟ್ಟು ಹೋದರೆ ಗೇಟ್ ಹಾಕಿ ಹೋಗೆಂದೂ  ಪೈಪಲ್ಲಿ ನೀರಿನ ಹನಿಗಳು
>>> ಬೀಳುತ್ತಿದ್ಧರೆ ಪೈಪ್ ಸರಿಯಾಗಿ ಬಂದ್ ಮಾಡೆಂದೂ, ಫ್ಯಾನ್ ಸ್ವಿಚ್ ಆನ್ ಮಾಡಿ ಆಫ್ ಮಾಡದೆ
>>> ಹೋದರೆ ಸುಮ್ಮನೆ ಯಾಕೆ ಫ್ಯಾನ್ ಕರಗಿಸ್ತೀಯ, ನೆನೆದ ಬಟ್ಟೆಯನ್ನು ಬೆಡ್ ಶೀಟ್ ಮೇಲೆ ಇಟ್ಟರೆ
>>> ನಿನ್ನ ಬಟ್ಟೆಯಿಂದ ಬೆಡನ್ನೂ ನೆನೆಸ್ತೀಯ ಎಂದೆಲ್ಲ ಹೇಳಿ ಗದರಿಸುತ್ತಿದ್ದರು
>>> ತಂದೆಯ ಮಾತನ್ನು ಕೇಳಿ ಕೇಳಿ ಬೆಳೆದ ನಿಂತ ಮಗನಿಗೆ  ತಂದೆಯ ಮಾತು ಕಿರಿಕಿರಿಯಾಗತೊಡಗಿತು
>>> ಎಲ್ಲ ವಿಷಯದಲ್ಲೂ ನನಗೆ ಕಿರಿಕಿರಿ ಮಾಡುವ ತಂದೆಯಿಂದ ದೂರವಾಗಬೇಕೆಂದು ಚಿಂತಿಸಿದ ಆದರೆ
>>> ಯಾವ ಕೆಲಸವಿಲ್ಲದೆ ತಂದೆಯಿಂದ ದೂರವಾದರೆ ಗತಿಯೇನೆಂದು ಚಿಂತಿಸಿದ
>>> ಎಷ್ಟು ಗದರಿಸಿದರೂ ಬೇಕಾದದ್ದನ್ನು ಕೊಡುತ್ತಿದ್ದರು
>>> ಅದೊಂದು ದಿನ ಇಂಟರ್ವ್ಯೂಗೆ ಕರೆ ಬಂತು  ಒಳ್ಳೆಯ ಸ್ಯಾಲರಿ ಇರುವ ಜೋಬ್ . ಜೋಬ್
>>> ಸಿಕ್ಕದರೆ ಜೀವಿಸಲು ಚಿಂತೆಯಿಲ್ಲ
>>> ಆಗಲೇ ತೀರ್ಮಾನಿಸಿದ ನಾನು ಈ ಕೆಲಸಕ್ಕೆ ಸೇರಿ ಒಳ್ಳೆಯ ಸಂಪತ್ತು ಗಳಿಸಿ ಶತ್ರುವಾದ
>>> ತಂದೆಯಿಂದ ದೂರವಾಗ ಬೇಕು ಇನ್ನು ಮುಂದೆ ನನ್ನ ತಂಟೆಗೆ ಬರಬಾರದು
>>> ಇಂಟರ್ವ್ಯೂಗೆ ಹೋಗುವಾಗಲೂ  ನಿನ್ನ ಮಕ್ಕಳಾಟ ಬಿಟ್ಟು ಸರಿಯಾಗಿ ಉತ್ತರಿಸು ಎಂದು ತಂದೆ
>>> ಹೇಳಿದರು
>>> ಅವರ ಮಾತಿಗೆ ಬೆಲೆ ಕೊಡದೆ ಅವರಿಂದ ದೂರವಾಗಿ ಯಾವ ಕಿರಿಕಿರಿ ಇಲ್ಲದೆ ಜೀವಿಸಬಹುದೆಂದು
>>> ನೆನೆದು ಮುಂದೆ  ನಡೆದನು  ಇಂಟರ್ವ್ಯೂ ಹಾಲಿಗೆ ಹೋಗುವಾಗ ಗೇಟ್ ತೆರೆದಿತ್ತು  ಗೇಟ್ ಹಾಕಿ
>>> ಹೋಗೆಂದು ಹೇಳುವ ತಂದೆಯ ಮಾತು ನೆನಪಾಗಿ ಗೇಟ್ ಹಾಕಿ ಒಳ ನಡೆದನು ಹಾಲ್ನಲ್ಲಿ ಎಲ್ಲಾ ಕಡೆಯೂ
>>> ಫ್ಯಾನ್ ತಿರುಗುತಿತ್ತು ಅಲ್ಲೂ ತಂದೆಯ ಮಾತು ನೆನಪಾಗಿ ಅಗತ್ಯವಿಲ್ಲದೆ ತಿರುಗುವ ಫ್ಯಾನ್
>>> ಆಫ್ ಮಾಡಿದನು
>>> ಸುಮ್ಮನೆ ನೀರಿನ ಹನಿಗಳು ಬೀಳುತ್ತಿದ್ದವು ಅದನ್ನು ನಿಲ್ಲಿಸಿದನು
>>> ಅರ್ದ ಗಂಟೆಯ ಬಳಿಕ ಮೆನೇಜರ್ ಬಂದು ಹೇಳಿದರು "ನಾಳೆಯಿಂದ ನೀವು ಕೆಲಸಕ್ಕೆ ಬನ್ನಿ
>>> ನಿಮ್ಮನ್ನು ನಾವು ಆಯ್ಕೆ ಮಾಡಿದ್ದೇವೆ.
>>> ಇಂಟರ್ವ್ಯೂ ನಡೆಯದೇ ಹೇಗೆ ಆಯ್ಕೆ ಮಾಡಿದ್ದೀರಿ
>>> ನೀವು ಗೇಟ್ ಹಾಕಿದ್ದನ್ನೂ ಫ್ಯಾನ್ ಆಫ್ ಮಾಡಿದ್ದನ್ನೂ ನೀರು ನಿಲ್ಲಿಸಿದ್ದನ್ನೂ ನಾವು
>>> ಸಿಸಿ ಯಲ್ಲಿ ನೋಡಿದ್ದೇವೆ ನೀವಲ್ಲದೆ ಬೇರೆಯಾರೂ ಅದನ್ನು ಚಿಂತಿಸಲಿಲ್ಲ ನಿಮ್ಮಂತವರು ನಮಗೆ
>>> ಬೇಕು
>>> ಮನೆಗೆ ಬಂದಾಗ ತಂದೆಯನ್ನು ಅಪ್ಪಿ ಹಿಡಿದು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದ ಕ್ಷಮಿಸಿ
>>> ಅಪ್ಪಾ ನೀವು ಗದರಿಸಿ ಕಲಿಸಿದ್ದು ನನಗೆ ಈ ಕೆಲಸ ಸಿಗಲು ಕಾರಣವಾಯಿತು  ನೀವು ನನಗೆ
>>> ಸ್ಫೂರ್ತಿ ನಿಮ್ಮಿಂದ ದೂರವಾಗಲಾರೆ.
>>>
>>> *ಪಾಠ : ಮಾತಾ ಪಿತರ ಮಾತು ಅಮೂಲ್ಯ.*
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to