Super story

On Dec 1, 2017 10:29 PM, "mahendra ks" <[email protected]> wrote:

> *🌻ದಿನಕ್ಕೆ ಇನ್ನೊಂದು ಕಥೆ🌻                                            ಯಾಕೆ
> ತಂದೆ ಹೀಗೆ*
> ಕೃಪೆ: e-book 3 group.
> ಮಗ ಶಾಲೆಗೆ ಹೋಗುತಿದ್ದ , ಅದ್ಯಾಪಕರು ಕೊಟ್ಟ ಹೋಂ ವರ್ಕ್ ಮಾಡಿದ್ದೀಯಾ ಎಂದು ತಂದೆ
> ಕೇಳಿದರು
> ಆಯ್ತು ಎಂದು ಮಗನು ಉತ್ತರಿಸಿದ ಎಲ್ಲಾ ಕಾರ್ಯದಲ್ಲೂ  ತಂದೆ ಮಗನನ್ನು
> ಪ್ರಶ್ನಿಸುತ್ತಿದ್ದರು.
> ಗೇಟ್ ತೆರೆದು ಬಿಟ್ಟು ಹೋದರೆ ಗೇಟ್ ಹಾಕಿ ಹೋಗೆಂದೂ  ಪೈಪಲ್ಲಿ ನೀರಿನ ಹನಿಗಳು
> ಬೀಳುತ್ತಿದ್ಧರೆ ಪೈಪ್ ಸರಿಯಾಗಿ ಬಂದ್ ಮಾಡೆಂದೂ, ಫ್ಯಾನ್ ಸ್ವಿಚ್ ಆನ್ ಮಾಡಿ ಆಫ್ ಮಾಡದೆ
> ಹೋದರೆ ಸುಮ್ಮನೆ ಯಾಕೆ ಫ್ಯಾನ್ ಕರಗಿಸ್ತೀಯ, ನೆನೆದ ಬಟ್ಟೆಯನ್ನು ಬೆಡ್ ಶೀಟ್ ಮೇಲೆ ಇಟ್ಟರೆ
> ನಿನ್ನ ಬಟ್ಟೆಯಿಂದ ಬೆಡನ್ನೂ ನೆನೆಸ್ತೀಯ ಎಂದೆಲ್ಲ ಹೇಳಿ ಗದರಿಸುತ್ತಿದ್ದರು
> ತಂದೆಯ ಮಾತನ್ನು ಕೇಳಿ ಕೇಳಿ ಬೆಳೆದ ನಿಂತ ಮಗನಿಗೆ  ತಂದೆಯ ಮಾತು ಕಿರಿಕಿರಿಯಾಗತೊಡಗಿತು
> ಎಲ್ಲ ವಿಷಯದಲ್ಲೂ ನನಗೆ ಕಿರಿಕಿರಿ ಮಾಡುವ ತಂದೆಯಿಂದ ದೂರವಾಗಬೇಕೆಂದು ಚಿಂತಿಸಿದ ಆದರೆ
> ಯಾವ ಕೆಲಸವಿಲ್ಲದೆ ತಂದೆಯಿಂದ ದೂರವಾದರೆ ಗತಿಯೇನೆಂದು ಚಿಂತಿಸಿದ
> ಎಷ್ಟು ಗದರಿಸಿದರೂ ಬೇಕಾದದ್ದನ್ನು ಕೊಡುತ್ತಿದ್ದರು
> ಅದೊಂದು ದಿನ ಇಂಟರ್ವ್ಯೂಗೆ ಕರೆ ಬಂತು  ಒಳ್ಳೆಯ ಸ್ಯಾಲರಿ ಇರುವ ಜೋಬ್ . ಜೋಬ್ ಸಿಕ್ಕದರೆ
> ಜೀವಿಸಲು ಚಿಂತೆಯಿಲ್ಲ
> ಆಗಲೇ ತೀರ್ಮಾನಿಸಿದ ನಾನು ಈ ಕೆಲಸಕ್ಕೆ ಸೇರಿ ಒಳ್ಳೆಯ ಸಂಪತ್ತು ಗಳಿಸಿ ಶತ್ರುವಾದ
> ತಂದೆಯಿಂದ ದೂರವಾಗ ಬೇಕು ಇನ್ನು ಮುಂದೆ ನನ್ನ ತಂಟೆಗೆ ಬರಬಾರದು
> ಇಂಟರ್ವ್ಯೂಗೆ ಹೋಗುವಾಗಲೂ  ನಿನ್ನ ಮಕ್ಕಳಾಟ ಬಿಟ್ಟು ಸರಿಯಾಗಿ ಉತ್ತರಿಸು ಎಂದು ತಂದೆ
> ಹೇಳಿದರು
> ಅವರ ಮಾತಿಗೆ ಬೆಲೆ ಕೊಡದೆ ಅವರಿಂದ ದೂರವಾಗಿ ಯಾವ ಕಿರಿಕಿರಿ ಇಲ್ಲದೆ ಜೀವಿಸಬಹುದೆಂದು
> ನೆನೆದು ಮುಂದೆ  ನಡೆದನು  ಇಂಟರ್ವ್ಯೂ ಹಾಲಿಗೆ ಹೋಗುವಾಗ ಗೇಟ್ ತೆರೆದಿತ್ತು  ಗೇಟ್ ಹಾಕಿ
> ಹೋಗೆಂದು ಹೇಳುವ ತಂದೆಯ ಮಾತು ನೆನಪಾಗಿ ಗೇಟ್ ಹಾಕಿ ಒಳ ನಡೆದನು ಹಾಲ್ನಲ್ಲಿ ಎಲ್ಲಾ ಕಡೆಯೂ
> ಫ್ಯಾನ್ ತಿರುಗುತಿತ್ತು ಅಲ್ಲೂ ತಂದೆಯ ಮಾತು ನೆನಪಾಗಿ ಅಗತ್ಯವಿಲ್ಲದೆ ತಿರುಗುವ ಫ್ಯಾನ್
> ಆಫ್ ಮಾಡಿದನು
> ಸುಮ್ಮನೆ ನೀರಿನ ಹನಿಗಳು ಬೀಳುತ್ತಿದ್ದವು ಅದನ್ನು ನಿಲ್ಲಿಸಿದನು
> ಅರ್ದ ಗಂಟೆಯ ಬಳಿಕ ಮೆನೇಜರ್ ಬಂದು ಹೇಳಿದರು "ನಾಳೆಯಿಂದ ನೀವು ಕೆಲಸಕ್ಕೆ ಬನ್ನಿ
> ನಿಮ್ಮನ್ನು ನಾವು ಆಯ್ಕೆ ಮಾಡಿದ್ದೇವೆ.
> ಇಂಟರ್ವ್ಯೂ ನಡೆಯದೇ ಹೇಗೆ ಆಯ್ಕೆ ಮಾಡಿದ್ದೀರಿ
> ನೀವು ಗೇಟ್ ಹಾಕಿದ್ದನ್ನೂ ಫ್ಯಾನ್ ಆಫ್ ಮಾಡಿದ್ದನ್ನೂ ನೀರು ನಿಲ್ಲಿಸಿದ್ದನ್ನೂ ನಾವು
> ಸಿಸಿ ಯಲ್ಲಿ ನೋಡಿದ್ದೇವೆ ನೀವಲ್ಲದೆ ಬೇರೆಯಾರೂ ಅದನ್ನು ಚಿಂತಿಸಲಿಲ್ಲ ನಿಮ್ಮಂತವರು ನಮಗೆ
> ಬೇಕು
> ಮನೆಗೆ ಬಂದಾಗ ತಂದೆಯನ್ನು ಅಪ್ಪಿ ಹಿಡಿದು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದ ಕ್ಷಮಿಸಿ
> ಅಪ್ಪಾ ನೀವು ಗದರಿಸಿ ಕಲಿಸಿದ್ದು ನನಗೆ ಈ ಕೆಲಸ ಸಿಗಲು ಕಾರಣವಾಯಿತು  ನೀವು ನನಗೆ
> ಸ್ಫೂರ್ತಿ ನಿಮ್ಮಿಂದ ದೂರವಾಗಲಾರೆ.
>
> *ಪಾಠ : ಮಾತಾ ಪಿತರ ಮಾತು ಅಮೂಲ್ಯ.*
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to