Super On Dec 1, 2017 10:58 PM, "Anasuya M R" <[email protected]> wrote:
> ಮನದಲ್ಲಿ ಉಳಿಯುವ ಕಥೆ > > On 01-Dec-2017 10:29 PM, "mahendra ks" <[email protected]> wrote: > >> *🌻ದಿನಕ್ಕೆ ಇನ್ನೊಂದು ಕಥೆ🌻 >> ಯಾಕೆ ತಂದೆ ಹೀಗೆ* >> ಕೃಪೆ: e-book 3 group. >> ಮಗ ಶಾಲೆಗೆ ಹೋಗುತಿದ್ದ , ಅದ್ಯಾಪಕರು ಕೊಟ್ಟ ಹೋಂ ವರ್ಕ್ ಮಾಡಿದ್ದೀಯಾ ಎಂದು ತಂದೆ >> ಕೇಳಿದರು >> ಆಯ್ತು ಎಂದು ಮಗನು ಉತ್ತರಿಸಿದ ಎಲ್ಲಾ ಕಾರ್ಯದಲ್ಲೂ ತಂದೆ ಮಗನನ್ನು >> ಪ್ರಶ್ನಿಸುತ್ತಿದ್ದರು. >> ಗೇಟ್ ತೆರೆದು ಬಿಟ್ಟು ಹೋದರೆ ಗೇಟ್ ಹಾಕಿ ಹೋಗೆಂದೂ ಪೈಪಲ್ಲಿ ನೀರಿನ ಹನಿಗಳು >> ಬೀಳುತ್ತಿದ್ಧರೆ ಪೈಪ್ ಸರಿಯಾಗಿ ಬಂದ್ ಮಾಡೆಂದೂ, ಫ್ಯಾನ್ ಸ್ವಿಚ್ ಆನ್ ಮಾಡಿ ಆಫ್ ಮಾಡದೆ >> ಹೋದರೆ ಸುಮ್ಮನೆ ಯಾಕೆ ಫ್ಯಾನ್ ಕರಗಿಸ್ತೀಯ, ನೆನೆದ ಬಟ್ಟೆಯನ್ನು ಬೆಡ್ ಶೀಟ್ ಮೇಲೆ ಇಟ್ಟರೆ >> ನಿನ್ನ ಬಟ್ಟೆಯಿಂದ ಬೆಡನ್ನೂ ನೆನೆಸ್ತೀಯ ಎಂದೆಲ್ಲ ಹೇಳಿ ಗದರಿಸುತ್ತಿದ್ದರು >> ತಂದೆಯ ಮಾತನ್ನು ಕೇಳಿ ಕೇಳಿ ಬೆಳೆದ ನಿಂತ ಮಗನಿಗೆ ತಂದೆಯ ಮಾತು ಕಿರಿಕಿರಿಯಾಗತೊಡಗಿತು >> ಎಲ್ಲ ವಿಷಯದಲ್ಲೂ ನನಗೆ ಕಿರಿಕಿರಿ ಮಾಡುವ ತಂದೆಯಿಂದ ದೂರವಾಗಬೇಕೆಂದು ಚಿಂತಿಸಿದ ಆದರೆ >> ಯಾವ ಕೆಲಸವಿಲ್ಲದೆ ತಂದೆಯಿಂದ ದೂರವಾದರೆ ಗತಿಯೇನೆಂದು ಚಿಂತಿಸಿದ >> ಎಷ್ಟು ಗದರಿಸಿದರೂ ಬೇಕಾದದ್ದನ್ನು ಕೊಡುತ್ತಿದ್ದರು >> ಅದೊಂದು ದಿನ ಇಂಟರ್ವ್ಯೂಗೆ ಕರೆ ಬಂತು ಒಳ್ಳೆಯ ಸ್ಯಾಲರಿ ಇರುವ ಜೋಬ್ . ಜೋಬ್ ಸಿಕ್ಕದರೆ >> ಜೀವಿಸಲು ಚಿಂತೆಯಿಲ್ಲ >> ಆಗಲೇ ತೀರ್ಮಾನಿಸಿದ ನಾನು ಈ ಕೆಲಸಕ್ಕೆ ಸೇರಿ ಒಳ್ಳೆಯ ಸಂಪತ್ತು ಗಳಿಸಿ ಶತ್ರುವಾದ >> ತಂದೆಯಿಂದ ದೂರವಾಗ ಬೇಕು ಇನ್ನು ಮುಂದೆ ನನ್ನ ತಂಟೆಗೆ ಬರಬಾರದು >> ಇಂಟರ್ವ್ಯೂಗೆ ಹೋಗುವಾಗಲೂ ನಿನ್ನ ಮಕ್ಕಳಾಟ ಬಿಟ್ಟು ಸರಿಯಾಗಿ ಉತ್ತರಿಸು ಎಂದು ತಂದೆ >> ಹೇಳಿದರು >> ಅವರ ಮಾತಿಗೆ ಬೆಲೆ ಕೊಡದೆ ಅವರಿಂದ ದೂರವಾಗಿ ಯಾವ ಕಿರಿಕಿರಿ ಇಲ್ಲದೆ ಜೀವಿಸಬಹುದೆಂದು >> ನೆನೆದು ಮುಂದೆ ನಡೆದನು ಇಂಟರ್ವ್ಯೂ ಹಾಲಿಗೆ ಹೋಗುವಾಗ ಗೇಟ್ ತೆರೆದಿತ್ತು ಗೇಟ್ ಹಾಕಿ >> ಹೋಗೆಂದು ಹೇಳುವ ತಂದೆಯ ಮಾತು ನೆನಪಾಗಿ ಗೇಟ್ ಹಾಕಿ ಒಳ ನಡೆದನು ಹಾಲ್ನಲ್ಲಿ ಎಲ್ಲಾ ಕಡೆಯೂ >> ಫ್ಯಾನ್ ತಿರುಗುತಿತ್ತು ಅಲ್ಲೂ ತಂದೆಯ ಮಾತು ನೆನಪಾಗಿ ಅಗತ್ಯವಿಲ್ಲದೆ ತಿರುಗುವ ಫ್ಯಾನ್ >> ಆಫ್ ಮಾಡಿದನು >> ಸುಮ್ಮನೆ ನೀರಿನ ಹನಿಗಳು ಬೀಳುತ್ತಿದ್ದವು ಅದನ್ನು ನಿಲ್ಲಿಸಿದನು >> ಅರ್ದ ಗಂಟೆಯ ಬಳಿಕ ಮೆನೇಜರ್ ಬಂದು ಹೇಳಿದರು "ನಾಳೆಯಿಂದ ನೀವು ಕೆಲಸಕ್ಕೆ ಬನ್ನಿ >> ನಿಮ್ಮನ್ನು ನಾವು ಆಯ್ಕೆ ಮಾಡಿದ್ದೇವೆ. >> ಇಂಟರ್ವ್ಯೂ ನಡೆಯದೇ ಹೇಗೆ ಆಯ್ಕೆ ಮಾಡಿದ್ದೀರಿ >> ನೀವು ಗೇಟ್ ಹಾಕಿದ್ದನ್ನೂ ಫ್ಯಾನ್ ಆಫ್ ಮಾಡಿದ್ದನ್ನೂ ನೀರು ನಿಲ್ಲಿಸಿದ್ದನ್ನೂ ನಾವು >> ಸಿಸಿ ಯಲ್ಲಿ ನೋಡಿದ್ದೇವೆ ನೀವಲ್ಲದೆ ಬೇರೆಯಾರೂ ಅದನ್ನು ಚಿಂತಿಸಲಿಲ್ಲ ನಿಮ್ಮಂತವರು ನಮಗೆ >> ಬೇಕು >> ಮನೆಗೆ ಬಂದಾಗ ತಂದೆಯನ್ನು ಅಪ್ಪಿ ಹಿಡಿದು ಬಿಕ್ಕಿ ಬಿಕ್ಕಿ ಅಳುತ್ತಾ ಹೇಳಿದ ಕ್ಷಮಿಸಿ >> ಅಪ್ಪಾ ನೀವು ಗದರಿಸಿ ಕಲಿಸಿದ್ದು ನನಗೆ ಈ ಕೆಲಸ ಸಿಗಲು ಕಾರಣವಾಯಿತು ನೀವು ನನಗೆ >> ಸ್ಫೂರ್ತಿ ನಿಮ್ಮಿಂದ ದೂರವಾಗಲಾರೆ. >> >> *ಪಾಠ : ಮಾತಾ ಪಿತರ ಮಾತು ಅಮೂಲ್ಯ.* >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
