ತುಂಬಾ ಚೆನ್ನಾಗಿದೆ On 7 Dec 2017 9:13 am, "Gayathri V" <[email protected]> wrote:
> ಈ ಕವಿತೆಯಲ್ಲಿ ಕವಿಕಲ್ಪನೆ ತುಂಬಾ ಸೊಗಸಾಗಿ ಮೂಡಿ ಬಂದಿದೆ.ಸಮೀರಾ ಮೇಡಂರವರಿಗೆ > ಅಭಿನಂದನೆಗಳು. > On Dec 5, 2017 10:34 PM, "manikanta swamy" <[email protected]> > wrote: > >> ಮೇಡಂ ತುಂಬ ಚೆನ್ನಾಗಿದೆ. >> ಅಂದಾಗೆ ಮೇಡಂ ೧೦/೨೦/೩೦/೪೦/೫೦/೬೦/೮೦/೧೦೦ >> ಅಂಕಗಳ ಗ್ರೇಡ್ ಕಳುಹಿಸಿ. >> >> On 03-Dec-2017 9:49 pm, "Dinesh MG" <[email protected]> wrote: >> >>> ಮೌನದ ಕಣಿವೆಯಲ್ಲಿ..... ಕವಿತೆ ತುಂಬ ಚೆನ್ನಾಗಿದೆ ಮೇಡಮ್😊😊 >>> >>> On 3 Dec 2017 6:49 p.m., "Usha Sathish" <[email protected]> wrote: >>> >>>> Madam Kannada 3rd language passing package iddhare kaluhisi >>>> >>>> On Nov 30, 2017 10:59 AM, "Sameera samee" <[email protected]> >>>> wrote: >>>> >>>>> ಮೌನದ ಕಣಿವೆಯಲ್ಲಿ ಕವಿಯ ಮಾತಿನ ಮಂಟಪ >>>>> >>>>> >>>>> ಅದೊಂದು ಸಂಜೆ. ಬಾನಲ್ಲಿ ಭಾಸ್ಕರ ತನ್ನ ನಿಯತ್ತಿನ ಕೆಲಸ ಮುಗಿಸಿ ಇನ್ನೇನು >>>>> ಅಸ್ತಂಗತನಾಗುವ ಸಮಯ. ಅದೇ ಕಡಲು ಪುಳಕಿತಗೊಂಡು ತನ್ನ ಕೆನ್ನಾಲಿಗೆ ತೆರೆದು ಆಗಾಗ ದಡಕ್ಕೆ >>>>> ಬಡಿಯುತ್ತಿತ್ತು. ಬೋರ್ಗರೆಯುವ ನಾದದ ಮಿಳಿತ ಸುತ್ತೆಲ್ಲ ರಂಗೇರಿದ ಬಾನು ಕೆಂಪಿನುಂಡೆಯ >>>>> ಚೆಂಡಾದ ರವಿ. >>>>> >>>>> ಕವಿಗೆ ಇನ್ನೇನು ಬೇಕು. ಅರೆರೆ! ಭಾವವುಕ್ಕಿದ ಗಡಿಬಿಡಿಯಲ್ಲಿ ಅವನಿಗರಿವಿಲ್ಲದೆ >>>>> ಜೋತು ಬಿದ್ದ ಜೋಳಿಗೆಗೆ ಕೈ ಹಾಕಿ ತಡಕಾಡಿದ. ರವಿಯ ಪಯಣದ ಹಾಡು ಬರೆಯುವ ಉತ್ಸಾಹ, >>>>> ಉದ್ವೇಗ ಅವನ ಹೃದಯ ಬಡಿತ ಅವನಿಗೇ ಕೇಳುವಷ್ಟು ಜೋರಾಗಿತ್ತು. >>>>> >>>>> ಆರು ಚೆಲ್ಲಿದರು ನಿನ್ನ ಹಾದಿಗೆ ಇಷ್ಟೊಂದು ರಂಗು >>>>> ಆ ಬಾನು ಬಿಳಿ ಮೋಡ ನಾಚಿ ನವಿರಾಗಿದೆ ನೋಡು >>>>> ಎತ್ತೆತ್ತ ನೋಡಿದರಾಕಾಶ ಕೆಂಪಡರಿದೆ ಸೌಂದರ್ಯದಲಿ ಮಿಂದು >>>>> ಮಿನುಗುವ ತಾರೆಗಳು ಒಂದೊಂದೆ ಮೆಲ್ಲನೆ ಹಣುಕುತಿವೆ ನೋಡು. >>>>> >>>>> ಹೇಳಿ ಕೇಳಿ ಮಲ್ಪೆಯ ಆ ತೀರದ ಕಡಲು ದೃಷ್ಟಿ ಹಾಯಿಸಿದಷ್ಟೂ ದೂರ ಕಾಣುವ ಮರಳ ರಾಶಿ. >>>>> ನಿರ್ಮಲವಾದ ಆ ಮರಳ ರಾಶಿಯೇ ತನ್ನ ಹಾಸಿಗೆ . ತಿಂದುಂಡು ಹೊರಳಾಡಿ ಸುಃಖಿಸಿ ಗೊರಕೆ >>>>> ಹೊಡೆದು >>>>> ಮೈಮುರಿದು ಹೊರಟನೆ ಆ ರವಿ! ಅಜ್ಜಿ ತಾ ಕಡೆದ ಬೆಣ್ಣೆಯನ್ನು ಎತ್ತರಿಸಿ ಎತ್ತರಿಸಿ ತನ್ನ >>>>> ಕೈಗಳಲಿ ಉಂಡೆ ಮಾಡಿ ತಿಳಿ ನೀರಲಿ ತೊಳೆದು ಅಗಲ ಪಾತ್ರೆಯಲಿರಿಸಿ ಉರಿ ಹಚ್ಚಿದಾಗ >>>>> ನಿಧಾನವಾಗಿ >>>>> ಕರಗುವ ರೀತಿ ಶರಧಿಯ ಒಡಲಲ್ಲಿ ನಿನ್ನ ಬಿಂಬ ನೋಡ ನೋಡುತ್ತಿದ್ದಂತೆ ಕರಗುವ ಪರಿ ಅವರ್ಣನೀಯ >>>>> ಅನುಭವ ಪ್ರತೀ ದಿನ ನೋಡಿದರೂ! >>>>> >>>>> ರಾತ್ರಿ ರಾಣಿಯರಂತೆ ದೂರದಲ್ಲಿ ಮಿನುಗುವ ದೀಪ ಅಸ್ತಂಗತನಾಗುವ ರವಿಗೆ ಇಂದು ಹೋಗಿ >>>>> ನಾಳೆ ಮತ್ತೆ ಬಾ ಎಂದು ಹೇಳಿ ಹೋಗುವ ದಾರಿಗುಂಟ ದೀಪದಾರತಿ ಬೆಳಗುತಿರಬಹುದೆ? ಹೆತ್ತವರು >>>>> ತವರ ಕುಡಿಯ ಗಂಡನ ಮನೆಗೆ ಕಳಿಸುವಂತೆ ಕೆಲವೊಂದು ದೀಪ ಹೊತ್ತಿಕೊಳ್ಳದೆ ದುಃಖದಲ್ಲಿ >>>>> ಕಣ್ಣೀರಿಡುತ್ತ ರವಿಯ ಬಳುಗಳಿಸುತ್ತಿರಬಹುದೆ? >>>>> >>>>> ಕತ್ತಲಾವರಿಸುತ್ತಿದ್ದಂತೆ ಗಡಿಬಿಡಿಯಿಂದ ಮೈ ಕೊಡವಿ ಎದ್ದೇಳುವ ಜನ ಅಷ್ಟೊತ್ತೂ >>>>> ತಮ್ಮಿರುವ ಮರೆಯುವಂತೆ ಎಲ್ಲರ ಮನಸ್ಸು ಕಟ್ಟಿ ಹಾಕಿದ್ದ ರವಿ. ನಿಧಾನವಾಗಿ ಪೂರ್ತಿ ಕಳೆದೇ >>>>> ಹೋಗುತ್ತಿದ್ದ ಅವನಾಟ ಕಂಡು ಪೆನ್ನು ಹಿಡಿದ ಕೈ ಬಿಳಿ ಹಾಳೆಯ ತೊಗಲಲ್ಲಿ ತನ್ನ ಕಪ್ಪು ಬಣ್ಣ >>>>> ಬಿಡುತ್ತಾ ಸಾಗಿತ್ತು ಶಬ್ದದೋಕುಳಿಯಲ್ಲಿ. ಪದ ಪುಂಜಗಳ ನಡುವೆ ಅವನಂದದ ಸೊಬಗ >>>>> ಹಿಡಿದಿಡುತ್ತಿರುವ ಕವಿ ಸುತ್ತಲ ಪರಿವಿಲ್ಲದೆ ಆ ಮರಳ ಮಮಕಾರದ ಮದ್ಯ ಕುಳಿತು ಗೀಚುತ್ತಲೆ >>>>> ಇದ್ದ. ಹೌದು ಎಷ್ಟು ಬರೆದರೂ ಸಾಲದು. ಬರೆದಷ್ಟೂ ಮುಗಿಯದ ಸೊಬಗು ಆ ಮನೋಹರ ದೃಶ್ಯ. >>>>> ಕಣ್ಣು ಮನ ತಂಪಾಗಿಸಿ ಹಗಲಿನ ಪ್ರಖರತೆ ಮರೆಸಲೆಂದೆ ಹೀಗೆ ಮೈ ತಾಳಬಹುದೆ ಹೊರಡುವ >>>>> ಗಳಿಗೆಯಲ್ಲಿ! >>>>> >>>>> ಮೌನದ ಖಣಿವೆಯಲ್ಲಿ ಮಾತಿನ ಮಂಟಪ ಕವಿ ಮನದ ತುಂಬಾ. ಭಾಸ್ಕರನೊಂದಿಗೆ ಸಂಭಾಷಣೆ >>>>> ಇಂದೇಕೊ ಅತಿಯಾದ ಭಾವೋದ್ವೇಗದಲ್ಲಿ ಎಲ್ಲವನ್ನೂ ಹೇಳಿಕೊಳ್ಳುತ್ತ ಏನೇನೊ ಕೇಳುತ್ತ ಹೃದಯ >>>>> ಕವಾಟ ತೆರೆದಿಟ್ಟು ಮನಸ್ಸು ಹಗುರ ಮಾಡಿಕೊಳ್ಳುತ್ತ ಸಾಗುತ್ತಲೇ ಇತ್ತು. >>>>> >>>>> "ಏಯ್! ಹೇಳು ಸೂರ್ಯಾ ನೀನೇಕೆ ಹೀಗೆ? ಜನರ ಜೀವನಕ್ಕೆ ಹತ್ತಿರವಾಗಿ ನೀನಿಲ್ಲದೆ ಇರಲು >>>>> ಸಾಧ್ಯವೇ ಇಲ್ಲ ಎಂಬುದನ್ನು ಅರಿವಾಗಿಸಲು ದಿನ ನಿತ್ಯ ತಪ್ಪದೇ ಬರುವೆಯಾ? ಹಾಗಾದರೆ >>>>> ಮುಸ್ಸಂಜೆಯಲಿ ನೀನೆಲ್ಲಿ ಹೋಗುವೆ? ನಖಶಿಕಾಂತ ನಿನ್ನ ಕಾವು ಹಗಲ ಬೆಳಕಲ್ಲಿ. ಸಂಜೆ ಅದು >>>>> ಹೇಗೆ ತಂಪಾಗುವೆ? ನಾನು ನಿನ್ನ ಒಮ್ಮೆ ಹತ್ತಿರದಿಂದ ನೋಡಬೇಕಲ್ಲಾ. ಸಾಧ್ಯ ಮಾಡು ಒಮ್ಮೆ. >>>>> ನಿನ್ನಲ್ಲಿ ಇರುವ ಆ ಶಕ್ತಿ ಎಂತದು ಮಾರಾಯಾ? ಶ್ರೀ ಕೃಷ್ಣ ಪರಮಾತ್ಮನ ದಶಾವತಾರವೆ >>>>> ನೀನಿರಬಹುದೆ? ಉದಯದ ಕಿರಣ ಸುತ್ತೆಲ್ಲ ಗಿಡ ಮರ ಕಟ್ಟಡಗಳ ಸೀಳಿ ಹೊರ ಬರುವಾಗ ಆ >>>>> ಪ್ರಭಾವಳಿಯ >>>>> ಕಂಡಾಗಲೆಲ್ಲ ನನ್ನ ಮನಸ್ಸು ಹೀಗೆ ನನ್ನ ಕೇಳುವುದು. ಇದು ನಿಜವಾ? ಆಗೆಲ್ಲ ನಾ >>>>> ಮಂತ್ರಮುಗ್ದನಾಗಿ ನೋಡುತ್ತಲೇ ಇರುತ್ತೇನೆ. ಎಷ್ಟು ನೋಡಿದರೂ ನನಗೆ ತೃಪ್ತಿಯಾಗದು. >>>>> ಎಷ್ಟು >>>>> ಬರೆದರೂ ನಾ ಬಳಸಿದ ಪದಗಳು ನಿನ್ನ ಅಂದಕೆ ಕಳಪೆಯಾಗಿಯೇ ಕಾಣುವುದು. ಇನ್ನಷ್ಟು ಮತ್ತಷ್ಟು >>>>> ಹುಡುಕಾಟ ನಿನ್ನ ವರ್ಣಿಸಲು. ಆದರೆ ನಾ ಎಲ್ಲಿಂದ ಬಗೆದು ತರಲಿ ಹೇಳು? ಪ್ರತಿ ಬಾರಿ >>>>> ಬರೆಯುವಾಗ ನಾ ಸೋತು ಹೋಗುತ್ತಿರುವೆ. ನಿನ್ನಲ್ಲಿರುವ ಶಕ್ತಿಯ ಒಂದು ಅಣುವಿನಷ್ಟಾದರೂ >>>>> ಶಕ್ತಿ ನನಗೆ ದೊರಕಿದ್ದರೆ ಉಸಿರಿಡಿದು ಬದುಕಿನುದ್ದಕ್ಕೂ ಸದಾ ನಿನ್ನ ಕಾವ್ಯ >>>>> ಬರೆಯುತ್ತಿದ್ದೆ. ಯಾಕೆ ನಗು ಬಂತಾ ಸೂರ್ಯಾ? >>>>> >>>>> ನನಗೆ ನಿನ್ನ ಕಂಡರೆ ತುಂಬಾ ತುಂಬಾ ಅಕ್ಕರೆ ಕಣೊ. ಅದಕ್ಕೆ ಮನಸ್ಸಿನ ಅನಿಸಿಕೆಗಳನ್ನು >>>>> ನಿನ್ನ ಹತ್ತಿರ ಯಾವ ಮುಚ್ಚು ಮರೆಯಿಲ್ಲದೆ ಹೇಳಿಬಿಡುತ್ತೇನೆ. ಆಗ ಒಂಚೂರು ಸಮಾಧಾನವೂ >>>>> ಸಿಗುತ್ತದೆ. ನೀನುದಯಿಸುವ ಬೆಳಗು ಹಾಗೆ ಈ ಕಡಲ ಕಿನಾರೆಯಲ್ಲಿ ಅಡಗಿಕೊಳ್ಳುವ ಪರಿ >>>>> ಪ್ರತಿನಿತ್ಯ ನಾ ತಪ್ಪದೆ ನೋಡಲು ಬರುವೆ. ಹೀಗೆ ನಿತ್ಯವೂ ನೋಡಿ ನೋಡಿ ನನಗೆ ನೀನು ತುಂಬಾ >>>>> ತುಂಬಾ ಹತ್ತಿರವಾಗಿದ್ದೀಯಾ. ಮೌನವಾಗಿದ್ದ ನನ್ನೊಡಲ ದುಃಖ ಇಂದು ಕಟ್ಟೆಯೊಡೆದು >>>>> ಬರುತ್ತಿದೆ >>>>> ಗೆಳೆಯಾ! ನೋಡು ನಿನ್ನ ಅನುಮತಿಯಿಲ್ಲದೆ ನಾನು ನಿನ್ನ ಗೆಳೆಯಾ ಎಂದು ಕರೆದೆ. ಕೋಪವೆ >>>>> ಹೇಳು. ಆದರೆ ನೀನು ಬಂದು ಹೇಳುವುದು ನಾಳೆಯೆ ಅಲ್ಲವೆ? ಇರಲಿ. ಆದರೆ ಆ ನಾಳೆ ನನ್ನ >>>>> ಪಾಲಿಗೆ ಇರುವುದೇ ಇಲ್ಲ. ಅದಕ್ಕೆ ಇಂದು ಮನಃಸ್ಪೂರ್ತಿ ನನ್ನ ಭಾವೋದ್ವೇಗದ >>>>> ಕ್ಷಣಗಳನ್ನೆಲ್ಲ >>>>> ಹಿಡಿದಿಟ್ಟು ಪುಟ ಪುಟಗಳಲ್ಲಿ ದಾಖಲಿಸಿ ಇಲ್ಲೆ ಇಲ್ಲೆ ನೀನುದಯಿಸುವ ಗಳಿಗೆಯಲ್ಲಿ >>>>> ನಾನಿಲ್ಲವಾಗುವೆ. ಸಹಿಸಲಾಗದ ನೋವು ಕಣೋ. ಸಹನೆ ಮೀರಿ ನನ್ನ ತಿಂದಾಕುತಿದೆ. ಆದರೆ ಅದಾವ >>>>> ರೀತಿಯ ನೋವು? ನಿನಗಾವ ರೋಗ ಬಂದು ತಟ್ಟಿದೆ ಹೇಳು ಕೇಳುವೆಯಾದರೆ ನಾನೇನು ಹೇಳಲಿ ಗೆಳೆಯಾ? >>>>> ಎಷ್ಟು ನೋವುಗಳು ಬಾಳ ಬಂಡಿಯ ತುಂಬಾ. ಯಾವುದು ಮೊದಲು ಹೇಳಲಿ? ಎಲ್ಲಿಂದ ಶುರು ಮಾಡಲಿ? >>>>> ನನ್ನ ಜಂಜಾಟದ ಬದುಕಿನ ಒಂದೊಂದು ನೋವ ಕಥೆ ಕೇಳುವಷ್ಟು ತಾಳ್ಮೆ, ಪುರುಸೊತ್ತು ಇದೆಯಾ >>>>> ನಿನಗೆ >>>>> ಹೇಳು? ಇಲ್ಲ ತಾನೆ? ಮತ್ಯಾಕೆ ನನಗೀ ಪ್ರಶ್ನೆ? ಸಾಕು ಮಾಡು. ಅಷ್ಟಕ್ಕೂ ಹೇಳಿದರೆ >>>>> ನನ್ನ >>>>> ನೋವು ಕಡಿಮೆ ಆಗಬಹುದೆಂಬ ನಂಬಿಕೆ ನನಗಿಲ್ಲ. ಕೇಳಿ ನೀನೇನಾದರೂ ಸಲಹೆ ಸೂಚನೆ ಕೊಡಬಲ್ಲೆ >>>>> ಅಷ್ಟೆ. ಅದು ಆಗಲೇ ಹಲವರು ಹೇಳಿಯಾಗಿದೆಯಲ್ಲ. ಏನಿದ್ದರೂ ಯಾರಿರಲಿ ಇಲ್ಲದಿರಲಿ ನನ್ನ >>>>> ನೋವು ನನಗೆ. ಹತಾಷೆಯ ಕುಡಿ ಬೇಡ ಬೇಡವೆಂದರೂ ಮೊಳಕೆಯೊಡೆದು ಚಿಗುರುತ್ತಲೇ ಇರುತ್ತದೆ. >>>>> ಚಿವುಟಿ ಚಿವುಟಿ ನೋಡು ನನ್ನ ಬೆರಳುಗಳು ಹೇಗೆ ಜಡ್ಡುಗಟ್ಟಿವೆ. ಇದೇ ತಾನೆ ಇನ್ನು ಮುಂದೂ. >>>>> ನೆನಪುಗಳ ಮರೆಯಲೂ ಆಗದು ಹತ್ತಿಕ್ಕಲೂ ಆಗದು. ಆಗಾಗ ಚುಚ್ಚಿಕೊಳ್ಳುವ ಇನ್ಸುಲಿನ್ >>>>> ಇಂಜಕ್ಷಿನಿನಂತೆ ನನ್ನ ಮೆದುಳನ್ನೇ ಚುಚ್ಚುತ್ತಿವೆ ಕಣೊ. ಅದಕ್ಕೆ ಸಹಿಸಿ ಸಹಿಸಿ >>>>> ಸಾಕಾಗಿದೆಯಂತೆ. ಇದರಿಂದ ಬಿಡುಗಡೆ ಪಡೆಯಲು ಇಂದು ಈ ನಿರ್ಧಾರಕ್ಕೆ ಬಂದೆ. ಸಾಕು ನನಗೀ >>>>> ಜನ್ಮ ಎಂದೆನಿಸಿಬಿಟ್ಟಿದೆ ಕಣೊ. ಬೇರೆ ದಾರಿಯಿಲ್ಲದೆ ನನ್ನೇ ನಾ ಕೊಂದುಕೊಳ್ಳುತ್ತಿರುವೆ. >>>>> ಕ್ಷಮಿಸು. ಏನೇನೊ ಬಡಬಡಿಸುತ್ತಿಲ್ಲ. ಇದು ದಿಟವಾದ ಮಾತು. ಸತ್ಯಕ್ಕೆ ಹತ್ತಿರವಾದ ಮಾತು >>>>> ........." >>>>> >>>>> ಬರೆಯುತ್ತ ಬರೆಯುತ್ತ ಕವಿ ಬಿಚ್ಚಿಟ್ಟ ಮರಳ ಹಾಸಿಗೆಯಲ್ಲಿ ಅಂಗಾತ ಮಲಗಿದ. ಆಕಾಶದ >>>>> ಹೊದಿಕೆಯ ತುಂಬ ಮಿನುಗುವ ನಕ್ಷತ್ರ ಗಳ ನೋಡು ನೋಡುತ್ತಿದ್ದಂತೆ ಆಗವನಿಗನಿಸಿತು ; ನನ್ನ >>>>> ಗೆಳೆಯ ಸೂರ್ಯನಿಗೆ ಇವರಾರೂ ಸಾಠಿಯಲ್ಲ. ಸೂರ್ಯ ಸೂರ್ಯನೆ. ಓಹ್! ಸೂರ್ಯಾ ನೀನದೆಷ್ಟು >>>>> ಚಂದ. ಜಗತ್ತಿಗೇ ಬೆಳಕಾಗಿ ಪ್ರತಿ ದಿನ ಪ್ರತಿ ಕ್ಷಣ ಜನಜೀವನದಲ್ಲಿ ಹಾಸು ಹೊಕ್ಕಾಗಿರುವ >>>>> ನೀನು ನಿನ್ನೊಂದಿಗೆ ನಾನಿರಲು ಆಗುತ್ತಿಲ್ಲವಲ್ಲಾ. ಅನವರತ ನನಗೆ ನೀನು ಬೇಕು, ನಿನ್ನಂದವ >>>>> ಇನ್ನಷ್ಟು ಕಣ್ಣು ಮನ ತುಂಬಿಕೊಳ್ಳಬೇಕು. ಆದರೆ ಅದಾಗದ ಮಾತು. >>>>> >>>>> ಕವಿಯ ಕಣ್ಣಾಲಿಗಳು ತುಂಬಿ ಬಂದ ನೀರು ಕಪೋಲದ ಗುಂಟ ಸಾಗಿ ಮರಳಲ್ಲಿ ಉಡುಗಿ ಹೋಯಿತು. >>>>> ನಿತ್ಯದಂತೆ ರವಿಯ ಕಿರಣ ಅವನ ದೇಹ ಸೋಕಲು ಅವ ನೋಡಲೇ ಇಲ್ಲ. ಸುತ್ತ ನೆರೆದಿದ್ದ ಜನ "ಪಾಪ! >>>>> ಯಾರೊ ಆಗಂತುಕ ಇಲ್ಲಿ ಹೆಣವಾಗಿದ್ದಾನೆ" ಎಂದು ಮಾತಾಡಿಕೊಳ್ಳುತ್ತಿದ್ದರು. ಬರೆದ ಹಾಳೆಗಳು >>>>> ಗಾಳಿಗೆ ತೂರಿ ಕಡಲೊಡಲಲ್ಲಿ ತೇಲಿ ತೇಲಿ ಇನ್ನಿಲ್ಲವಾದವು!! >>>>> >>>>> >>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> -https://docs.google.com/forms/d/e/1FAIpQLSevqRdFngjbDtOF8Yx >>>>> geXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು -http://karnatakaeducation.org.in/KOER/en/index.php/Public_S >>>>> oftware >>>>> ----------- >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
