Very nice and detail. On 27 Dec 2017 11:26 p.m., "Rehana Sultana" <[email protected]> wrote:
> 👌 > > On Dec 26, 2017 11:44 PM, "Gayathri V" <[email protected]> wrote: > >> ಧನ್ಯವಾದಗಳು ಮೇಡಂ. >> On Dec 26, 2017 4:56 PM, "Savitha H B Savitha" <[email protected]> >> wrote: >> >>> Madam super >>> >>> On 25-Dec-2017 6:18 pm, "Anasuya M R" <[email protected]> wrote: >>> >>>> ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕಾದಂಬರಿ 'ಮೂಕಜ್ಜಿಯ ಕನಸುಗಳು': >>>> ಶಿವರಾಮ ಕಾರಂತರ ಕಾದಂಬರಿಗಳನ್ನು ವಿಮರ್ಶೆ ಮಾಡುವವವರಿಗೆ ಕೇವಲ ಸಾಹಿತ್ಯ ಜ್ಞಾನ >>>> ಇದ್ದರೆ ಸಾಲದು, ಅದಕ್ಕೆ ಅಪಾರ ಜೀವನಾನುಭವ ಜೊತೆಗೆ ಸಂಸ್ಕಾರ ಬಲ ಅತ್ಯಗತ್ಯ. ವಿಮರ್ಶೆಯ >>>> ಎಟುಕಿಗೆ ಮೀರಿದ ಕೃತಿ ರಚನೆಯಲ್ಲಿ ಕಾರಂತರು ಸಿದ್ಧಹಸ್ತರು. ಮೂಕಜ್ಜಿಯ ಕನಸುಗಳು >>>> ಅಂತದ್ದರಲ್ಲಿ ಒಂದು. ಭಾರತೀಯ ಪರಂಪರೆಯಲ್ಲಿ ಸಾವಿರಾರು ವರ್ಷಗಳಿಂದ ತಳವೂರಿದ್ದ >>>> ನಂಬಿಕೆಗಳನ್ನು, ಸಂಪ್ರದಾಯವಾದಿ ಆಚರಣೆಗಳನ್ನು ಚಿಕಿತ್ಸಕ ದೃಷ್ಟಿಯಿಂದ ವಿಮರ್ಶಿಸುವ ಈ >>>> ಕಾದಂಬರಿ, ಕಾರಂತರ ಕಾದಂಬರಿಗಳಲ್ಲೇ ಅತ್ಯಂತ ವಿಶಿಷ್ಟವಾದದ್ದು. ಹಾಗಾದರೆ ಯಾರು ಈ >>>> ಮೂಕಜ್ಜಿ? ಕಾರಂತರೇ ಮುನ್ನುಡಿಯಲ್ಲಿ ಹೇಳಿಕೊಂಡಿರುವಂತೆ ‘ಸಾಂಪ್ರದಾಯಿಕತೆಯಿಂದ >>>> ಹೆಪ್ಪುಗಟ್ಟಿದ ಮನಸ್ಸುಗಳನ್ನು ತುಸುತುಸುವಾಗಿ ಕಾಯಿಸಿ ಕರಗಿಸುವ ಕೆಲಸ ಅವಳದ್ದು. ಅಂತ >>>> ಅಜ್ಜಿಯೊಬ್ಬಳು ಇದ್ದಳೇ ಎನ್ನುವ ಸಂಶಯ ಬಂದರೆ, ನಮ್ಮ ಸಂಸ್ಕೃತಿಯ, ನಂಬುಗೆಗಳ ಕುರಿತಾದ >>>> ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯಿತು. ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ. >>>> ಪ್ರಾಮಾಣಿಕ ಸಂದೇಹದ ರೂಪದಲ್ಲಿ ಬದುಕಿಕೊಂಡೆ ಇದ್ದಾಳೆ’. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ >>>> ಕಾದಂಬರಿಯ ಬಗ್ಗೆ ಹೆಚ್ಚೇನು ಬರೆಯುವುದಕ್ಕಿಂತ ನಮ್ಮಲ್ಲಿನ ವಿಚಾರ-ವಿವೇಕ ಬೆಳೆಸುವಂತಹ >>>> ಮೂಕಜ್ಜಿ ಹೇಳುವ ಒಂದಷ್ಟು ಮಾತುಗಳನ್ನು ನೆನೆಯೋಣ. >>>> >>>> “ಆ ಬಸರೀಕಟ್ಟೆಯಲ್ಲಿ ಹುಟ್ಟಿ, ಬೂದಿಕಟ್ಟೆಯಲ್ಲಿ ಮುಗಿಯುವ ಮೊದಲು, ನಾವು >>>> ಓಡಾಡಿಕೊಂಡಿರುವ ಕಟ್ಟೆ ಬಾಳಿನ ಕಟ್ಟೆಯಲ್ಲವೇ?” >>>> >>>> “ಗುಡಿಯೂ ಶಾಶ್ವತವಲ್ಲ; ಅಲ್ಲಿನ ದೇವರೂ ಶಾಶ್ವತವಲ್ಲ. ಒಬ್ಬ ಶಾಶ್ವತವಾದ ದೇವರು >>>> ಇದ್ದನೆಂದರೂ, ಅವನು ಎಂಥವನೆಂದು ನಮ್ಮ ಎಟುಕಿಗೆ ಸಿಕ್ಕಿದ್ದಿಲ್ಲ. ನಾವು ನಮ್ಮ ನಮ್ಮ >>>> ಬುದ್ಧಿಗೆ ಸಮನಾಗಿ, ನೂರು, ಸಾವಿರಗಟ್ಟಲೆ ದೇವರನ್ನು ಮಾಡಿಕೊಂಡು ‘ಇದೇ ನಿಜ’ ‘ಅದೇ ನಿಜ’ >>>> ಎಂತ ಮರುಳು ಮಾತನಾಡಿದವರು. ಸಂಕಟ ಬಂದಾಗೆಲ್ಲ ಅಂತ ದೇವರ ಹತ್ತಿರ ಹೋಗಿ ‘ಅದನ್ನು ಕೊಡು, >>>> ಇದನ್ನು ಕೊಡು’ ಎಂದು ಬೇಡಿದವರು.” >>>> >>>> “ಹೆರುವುದು ಅಸಹ್ಯವಲ್ಲ; ಇರುವುದು ಅಸಹ್ಯವಲ್ಲ; ಸಾಯುವುದೂ ಅಲ್ಲ, ಹುಟ್ಟಿಸುವುದು >>>> ಅಸಹ್ಯವೇ? ಗಂಡು ಹೆಣ್ಣುಗಳನ್ನು ಒಟ್ಟಿಗೆ ಬೆಸೆದು, ಒಳ್ಳೆಯದಕ್ಕೋ ಕೆಟ್ಟದ್ದಕ್ಕೋ >>>> ಸುಖಕ್ಕೋ, ದು:ಖಕ್ಕೋ ಒಂದುಗೂಡಿಸುವ ಶಕ್ತಿ ಅಸಹ್ಯವೇ?” >>>> >>>> “ದೇವರು(?) ಕೊಟ್ಟ ಆಯುಷ್ಯವನ್ನು ಇದ್ದಷ್ಟು ಕಾಲ ಉಳಿದ ಮಕ್ಕಳ ಜೊತೆ ಬಾಳಿ ಬದುಕುವುದೇ >>>> ಪೂಜೆ ಎಂಬ ಬುದ್ದಿ ಯಾಕೆ ಬರಬಾರದು ನಮಗೆ?” >>>> >>>> “ಹುಟ್ಟಿ ಬಂದಿದ್ದೇವೆ, ಕೈ, ಮೂಗು, ಬಾಯಿ, ಪಡೆದು. ಅವೆಲ್ಲ ಇರುವುದು ಯಾತಕ್ಕೆ? >>>> ಕಚ್ಚಲಿಕ್ಕೆ ಹುಲಿಯ ‘ಬಾಯಿ ಕೊಡು’, ಹೊರಲಿಕ್ಕೆ ಆನೆಯ ‘ಮೈ ಕೊಡು’, ನುಸುಳಲಿಕ್ಕೆ ನುಸಿಯ >>>> ‘ಶರೀರ ಕೊಡು’ ಅಂದರೆ ಹೇಗಾದೀತು? ಎಲ್ಲರಿಗೆ ಎಲ್ಲವೂ ಬೇಕಾದರೆ ಅವನು ಕೊಡುವುದಾವುದು >>>> ಎಲ್ಲಿಂದ? ಅವನೇ ನಮ್ಮನ್ನು ಹುಟ್ಟಿಸಿದ್ದಾನೆ ಎಂತ ತಿಳಿಯುವುದಾದರೆ, ಕೊಡುವಷ್ಟನ್ನು >>>> ಕೊಟ್ಟೀ ಹುಟ್ಟಿಸಿದ್ದಾನೆ – ಎಂತ ತಿಳಿಯಬೇಕು.” >>>> >>>> “ಹೆಂಡತಿ ಮಕ್ಕಳನ್ನು ಬಿಟ್ಟರು ದಾಸರು. ವಿಠಲನನ್ನು, ನಾರಾಯಣನನ್ನು ನಂಬಿ ಹಾಡಿದರು. >>>> ನಂಬಿದ್ದೆ ನಂಬಿದ್ದು ಹಾಡಿದ್ದೆ ಹಾಡಿದ್ದು .ಅವರು ತಮ್ಮ ಹೆಂಡಿರನ್ನು ದಾರಿ ಮೇಲೆ ಕೆಡೆದು >>>> ಹೋದದ್ದು ನಿಜ. ಹಾಗೆ ಮಾಡಿ ಬೇಡಿದ್ದು ಯಾರನ್ನು?ತಂತಮ್ಮ ಹೆಂಡಿರೊಡನೆ ಸುಖವಾಗಿ >>>> ವೈಕುಂಠದಲ್ಲೋ, ಕೈಲಾಸದಲ್ಲೋ ಇರುವಂಥ ವಿಷ್ಣುವನ್ನು ,ಶಿವನನ್ನು. ಅವರೇನು ಕೊಟ್ಟಾರು? >>>> ಅವರಿಗೂ ಅವರ ಹೆಂಡಂದಿರಿಂದ ಮುಕ್ತಿ ಸಿಗದೇ ಇರುವಾಗ ?” >>>> >>>> “ಭೂಮಿಯಲ್ಲಿ ಹುಟ್ಟಿದ ಎಲ್ಲರೂ ಒಟ್ಟುಗೂಡಿ ಒಂದು ದೇವರನ್ನು ಮಾಡಿಕೊಂಡಿದ್ದಾರೆ. >>>> ಅವನೇನು ಮಾಡುತ್ತಿದ್ದಾನೋ? ಯಾರ್ಯಾರು ನನ್ನನ್ನು ನಂಬುತ್ತಿದ್ದಾರೆ, ಯಾರ್ಯಾರು >>>> ನಂಬುವುದಿಲ್ಲ ಎಂದು ಹುಡುಕಿ ಹೋಗಲಾರ . ಅವನ ಚಿಂತೆಯೇ ಇಲ್ಲದ ಪ್ರಾಣಿಗಳಿಲ್ಲವೋ? >>>> ಅವುಗಳನ್ನೂ ಬದುಕಿಸಿ ಇರಿಸಿದ್ದಾನಲ್ಲ. ಅವನನ್ನು ತಿಳಿಯಬೇಕಾದರೆ ನಾವು ಅವನನ್ನು ಹುಡುಕಿದ >>>> ಹಾಗೆ ಅವನೂ ನಮ್ಮನ್ನು ಹುಡುಕಿಕೊಂಡು ಬರಬೇಕಾದುದು ಇಲ್ಲ . ನಾವೇ ಅವನಲ್ಲಿ ಪ್ರಶ್ನೆ >>>> ಕೇಳುತ್ತೇವೆ. ನಾವೇ ಅವಕ್ಕೆ ಉತ್ತರವನ್ನು ಹೇಳಿಕೊಳ್ಳುತ್ತೇವೆ. ನಮಗೆ ಇಷ್ಟ ಕಂಡಂತೆ >>>> ನಡೆದಾಗ ದೇವರ ಇಚ್ಛೆ ಅನ್ನುತ್ತೇವೆ . ಅನಿಷ್ಟ ಪ್ರಾಪ್ತಿಸಿದಾಗ ಅನಿಷ್ಟ ಎನ್ನುತ್ತೇವೆ. >>>> ದೇವರು (?) ಕೊಟ್ಟ ಆಯುಷ್ಯವನ್ನು ಇದ್ದಷ್ಟು ಕಾಲ ಉಳಿದ ಮಕ್ಕಳ ಜೊತೆ ಬಾಳಿ ಬದುಕುವುದೇ >>>> ಪೂಜೆ ಎಂಬ ಬುಧ್ಧಿ ಯಾಕೆ ಬರಬಾರದು ನಮಗೆ?” >>>> >>>> “ಅರ್ಜುನನಿಗೆ ಕೃಷ್ಣ ಪರಮಾತ್ಮ ಅಷ್ಟು ದೊಡ್ಡ ಭಗವದ್ಗೀತೆ ಹೇಳಿದ ಅನ್ನುತ್ತಾರೆ; >>>> ಹೇಳಿದ್ದೆಲ್ಲಿ? ಕುರುಕ್ಷೇತ್ರದಲ್ಲಿ; ಧರ್ಮರಾಜ, ಕೌರವ, ಯುಯುಧಾನ, ಸಾತ್ಯಕಿಗಳು ಅವರವರ >>>> ಶಂಖಗಳನ್ನು ಅವರವರು ಊದಿದ ಮೇಲೆ ಇನ್ನೇನು? ಯುಧ್ಧ ತೊಡಗಿತು ಅನ್ನುವಾಗ ಅಲ್ಲಿ ಕೃಷ್ಣ ಮೂರು >>>> ದಿನಗಳ ಹರಿಕಥೆಯನ್ನು ಒಬ್ಬ ಅರ್ಜುನನ ಮುಂದೆ ನಡೆಸಿದ ಅಂದರೆ ಆಗ ಉಳಿದವರೆಲ್ಲರೂ ಏನು >>>> ಮಾಡಿದರೋ? ಯುಧ್ಧವನ್ನು ಬಿಟ್ಟು ಮನೆಗೆ ಹೋಗಿ, ತಿರುಗಿ ಅಲ್ಲೆಗೆ ಬಂದರೋ?” >>>> >>>> “ನಮ್ಮ ಹಾಗೆಯೇ ಸಾವಿರ, ಸಾವಿರ ಅಲ್ಲ, ಕೋಟಿ, ಕೋಟಿ ಪ್ರಾಣಿಗಳಿವೆ. ಅವು ಯಾವುದಾದರೂ, >>>> ಯಾರನ್ನಾದರೂ ಬೇಡುವುದನ್ನು ಕಂಡಿದ್ದೀಯಾ? ಮತ್ತೆಲ್ಲ ಬಿಡು- ಅವು ತಮ್ಮ ಅನ್ನವನ್ನು >>>> ಬೇಡುವುದಿಲ್ಲ; ಮಲಗಲು ತಾವನ್ನೂ ಬೇಡುವುದಿಲ್ಲ; ಹುಲ್ಲೆಯೆದುರಿಗೆ ಹುಲಿ ಬಂದರೆ ‘ಸಹಾಯ >>>> ಮಾಡು’ ಎಂತಲೂ ಬೇಡುವುದಿಲ್ಲ. ಬುದ್ಧಿ ಬಂದ ಮನುಷ್ಯ ಅದಕ್ಕಿಂತಲೂ ಕಳಪೆಯಾದರೆ ಹೇಗೆ?” >>>> >>>> ಸಾವನ್ನು ವಾಸ್ತವಿಕ ನೆಲೆಯಲ್ಲಿಯೇ ಕಾಣುವ ದಿಟ್ಟೆ. ಸುಬ್ರಾಯನ ತಂದೆ ಸತ್ತ >>>> ಸಂದರ್ಭದಲ್ಲಿ ಅಳುತ್ತಿದ್ದ ಸುಬ್ರಾಯನಿಗೆ ಅವರು ಹೇಳುವ ಮಾತುಗಳು, “ಇದೇ ಏನು ನಿನ್ನ >>>> ಗಂಡಸುತನ ? ನೀನೇನು ನಾನೇನು, ಯಾರೇನು? ಯಾರು ಶಾಶ್ವತ? ಹೋಗಿ ಕೊಳ್ಳಿ ಇಟ್ಟು ಉರಿಸಿ ಬಾ. >>>> ಇದೆಲ್ಲ ಒಂದು ಆಟ. ಕನಸು ಅಂದರೆ ಕನಸು. ನಾವು ಕಟ್ಟಿಕೊಂಡ ಹಾಗಿರುತ್ತದೆ ಕನಸು. ಒಳ್ಳೆಯದು >>>> ಎ0ದರೆ ಒಳ್ಳೆಯದು. ಕೆಟ್ಟದು ಅಂದರೆ ಕೆಟ್ಟದು. ಇದು ಭ್ರಮೆ ಎಂದರೆ ಭ್ರಮೆ. ನಿಜ ಅಂದರೆ >>>> ನಿಜ. .. ನಿನಗೆ ಹೇಳುತ್ತೇನೆ. ನಮಗೆ ಕನಸು ಗಿನಸು ಎಂಬುದಿರುವಾತನಕವೂ ಅದು ಅಷ್ಟೇ ನಿಜ. >>>> ಸಂಸಾರವೂ ಹಾಗೆಯೇ. ಸುಖ ದುಖಃಗಳೂ ಹಾಗೆಯೇ. ದೇವರೂ ಹಾಗೆಯೇ ದಿಂಡರೂ ಹಾಗೆಯೇ. ಅವು ಎಲ್ಲವೂ >>>> ನಾವು ಕಟ್ಟಿಕೊಂಡ ಹಾಗೆ. ಗಟ್ಟಿ ಮಾಡಿಕೋ ಮನಸ್ಸು” >>>> >>>> ಈ ರೀತಿಯಾಗಿ ಅಜ್ಜಿಯಾಡುವ ಮಾರ್ಮಿಕ, ಅರ್ಥಪೂರ್ಣ ಮಾತುಗಳನ್ನು ಹೇಳುತ್ತ ಹೋದರೆ >>>> ಅದಕ್ಕೆ ಕೊನೆ ಮೊದಲಿಲ್ಲ. ಅದಕ್ಕೆ ನೀವು ಕಾದಂಬರಿಯನ್ನೇ ಓದಬೇಕು. ಪ್ರತಿ ಮಾತು, >>>> ಹೇಳಿಕೆಗಳೂ ಓದುವವನ ಮನದಲ್ಲಿ ಅಚ್ಚೊತ್ತುವಂತವೇ. ಕಾದಂಬರಿ ಓದಿ ಮುಗಿಸುವಷ್ಟರಲ್ಲಿ ಒಂದು >>>> ಮಾತಂತೂ ಸ್ಪಷ್ಟವಾಗುತ್ತದೆ. ಜಿ. ಶಿವರುದ್ರಪ್ಪರವರು ಹೇಳಿರುವಂತೆ; ಕಾರಂತರು, ಯಾರೋ >>>> ಸಿದ್ಧಪಡಿಸಿ ಇರಿಸಿದ ತೀರ್ಮಾನಗಳಿಂದ ಬದುಕನ್ನು ಒಪ್ಪಿಕೊಳ್ಳುವವರೋ ಅಥವಾ ಯಾವುದೋ ಸಾಮಾಜಿಕ >>>> ಕಟ್ಟುಪಾಡುಗಳಿಗೆ ಒಳಗಾದವೊರೊ ಅಲ್ಲ. ಅವರೊಬ್ಬ ವಿಚಾರವಾದಿ, ದಾರ್ಶನಿಕ. ಕಾರಂತರು ಬದುಕಿನ >>>> ಸಮಸ್ತ ಅನುಭವಗಳಿಗೆ ತಮ್ಮನ್ನು ಒಡ್ಡಿಕೊಂಡವರು. ಅದರ ಸಂಘರ್ಷಗಳಿಂದ ಬೆಳೆದವರು. ಅದರ >>>> ವಾಸ್ತವಿಕ ಅನುಭವವೇ ಅವರ ಪಾಲಿಗೆ ಒಂದು ಪುಸ್ತಕ. ಅತ್ಯಂತ ಪ್ರಾಮಾಣಿಕತೆಯಿಂದ, >>>> ತೀವ್ರತೆಯಿಂದ ಬದುಕಿನೊಂದಿಗೆ ತಮ್ಮನ್ನು ತೊಡಗಿಸಿಕೊಂಡವರು ಅವರು. ಈ ವಾಸ್ತವದ ನೆಲೆಯಮೇಲೆ >>>> ಗಟ್ಟಿಯಾಗಿ ನಿಂತು, ಅದರೊಳಗಿನ ಹಾಗೂ ಅದರಾಚೆಯ ಗೂಢವನ್ನು ಅತ್ಯಂತ ಆಳವಾಗಿ >>>> ಅನ್ವೇಷಿಸಿದವರು. ಸರ್ವಕಾಲಕ್ಕೂ ಸಲ್ಲುವ ಸದ್ವಿಚಾರ ತುಂಬಿರುವ ಈ ಕಾದಂಬರಿ ಪ್ರತಿಯೊಬ್ಬರೂ >>>> ಓದಲೇ ಬೇಕಾದ ಕೃತಿ. >>>> >>>> – ಆದರ್ಶ ಕೃಷ್ಣಭಟ್ >>>> >>>> ೩. ಮೂಕಜ್ಜಿಯ ಕನಸುಗಳು (೧೯೬೮) >>>> Mookajjiya Kanasugalu – Dr. K. Shivarama Karantha >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
