Arthavathada baraha danyavadagalu sir
Sent from my Samsung Galaxy smartphone. -------- Original message --------From: Prabhulingappa Kadiwal <[email protected]> Date: 30/12/2017 17:17 (GMT+05:30) To: [email protected] Subject: Re: [Kannada STF-25576] Re: [Kannada Stf-10012] Kuvempu Thank u sir On 28 Dec 2017 12:16 a.m., "honnuraswamy m" <[email protected]> wrote: On 29 Dec 2015 4:20 a.m., "Mallikarjunagouda Patil" <[email protected]> wrote: ಕನ್ನಡದ ಮಹಾನ್ ಚೇತನ- ಕುವೆಂಪು. """""""""""""""""""""""""""""""""" ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು.... ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ, ಕನ್ನಡವಾಗಿರು... ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಬಾರಿಸು ಕನ್ನಡ ಡಿಂಡಿಮವ... ಜಯ ಭಾರತ ಜನನಿಯ ತನುಜಾತೇ.. ಜಯಹೇ ಕರ್ನಾಟಕ ಮಾತೆ... ಕುವೆಂಪು ಎಂಬ ಮೂರಕ್ಷರದಿಂದಲೇ ಕನ್ನಡಿಗರ ಮನೆ ಮಾತಾದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಕನ್ನಡದ ಮಹಾನ್ ಚೇತನ. ಕನ್ನಡ- ಕರ್ನಾಟಕದ ಬಗ್ಗೆ ಅವರು ಬರೆದಿರುವ ಭಾವಗೀತೆಗಳು ನಿತ್ಯ ನೂತನ. ಮನುಜ ಮತ ವಿಶ್ವಪಥವನ್ನು ಸಾರಿದ ಈ ಸಾಹಿತ್ಯ ಶ್ರೇಷ್ಠ ವಿಶ್ವಮಾನವರೆನಿಸಿದವರು. ಕುವೆಂಪು ಹೊಸಗನ್ನಡ ಸಾಹಿತ್ಯದ ಹಿರಿಯ ಕವಿ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ. ಮಹಾಕಾವ್ಯ, ನಾಟಕ, ಖಂಡಕಾವ್ಯ, ಕಥನಕಾವ್ಯ, ಭಾವಗೀತೆಯೇ ಮೊದಲಾದ ಹಲವು ಪ್ರಕಾರಗಳಲ್ಲಿ ಅತ್ಯುತ್ತಮ ಕೃತಿಗಳನ್ನು ನೀಡಿದ ಅದ್ವರ್ಯು. ಕುವೆಂಪು ಅವರಂತೆ ಸರ್ವ ಪ್ರಕಾರಗಳಲ್ಲೂ ಏಕ ಪ್ರಕಾರವಾದ ಸಿದ್ಧಿ ಪಡೆದ ಕವಿಗಳು ಅತಿ ವಿರಳ. ಓ ನನ್ನ ಚೇತನ ಆಗು ನೀ ಅನಿಕೇತನ! ರೂಪ ರೂಪಗಳನು ದಾಟಿ ನಾಮ ಕೋಟಿಗಳನು ಮೀಟಿ ಎದೆಯ ಬಿರಿಯೆ ಭಾವದೀಟಿ.... ‘ಅನಿಕೇತನದ’ ವಿಶ್ವ ಮಾನವ ಗೀತೆ. ಇದು ಮಾನವನ ಬದುಕಿನ ಅರ್ಥ-ವ್ಯಾಪ್ತಿಯನ್ನು ಕೆಲವೇ ಪದಗಳಲ್ಲಿ ಅರ್ಥಗರ್ಭಿತವಾಗಿ ತೆರೆದಿಡುತ್ತದೆ. ಅರ್ಥೈಸಿಕೊಳ್ಳಲು ಪ್ರಕೃತಿ - ಸೃಷ್ಟಿಯ ಪರಿಕಲ್ಪನೆಗಳನ್ನು - ರಹಸ್ಯಗಳನ್ನು ಕುವೆಂಪು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೂ ಅರ್ಥವಾಗುವ ರೀತಿಯಲ್ಲಿ ತೆರೆದಿಟ್ಟಿದ್ದಾರೆ. ‘ಕಾನೂರು ಹೆಗ್ಗಡಿತಿ’ ‘ಮಲೆಗಳಲ್ಲಿ ಮದುಮಗಳು’ (ಬೃಹತ್ ಕಾದಂಬರಿಗಳು), ‘ಶ್ರೀರಾಮಕೃಷ್ಣ ಪರಮಹಂಸ’ ‘ಸ್ವಾಮಿ ವಿವೇಕಾನಂದ’ (ಜೀವನ ಚರಿತ್ರೆ), ‘ರಕ್ತಾಕ್ಷಿ’, ‘ಬೆರಳ್ಗೆ ಕೊರಳ್’ ‘ಜಲಗಾರ’ ‘ಯಮನ ಸೋಲು’ ಕೃತಿಗಳಲ್ಲಿ ಬದುಕಿನ ಬವಣೆ, ಬದುಕಿನ ಸತ್ಯ - ರಹಸ್ಯಗಳ ವರ್ಣನೆ ಹಾಸುಹೊಕ್ಕಾಗಿವೆ. ಕುವೆಂಪು ಅವರು ಹುಟ್ಟಿದ್ದು ೨೯ ಡಿಸೆಂಬರ್ ೧೯೦೪. ಅವರೂರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ. ತಂದೆ ವೆಂಕಟಪ್ಪ ಗೌಡರು, ತಾಯಿ ಸೀತಮ್ಮ. ಆದರೆ, ಕುವೆಂಪು ಅವರು ಹುಟ್ಟಿದ್ದು ತಾಯಿಯ ತವರಾದ ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆ ಗ್ರಾಮದಲ್ಲಿ. ಮಲೆನಾಡಿನ ಮಡಿಲಲ್ಲಿ ಹುಟ್ಟಿ ಬೆಳೆದ ಕುವೆಂಪು ಅವರು, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಕಲಿತದ್ದಕ್ಕಿಂತ ಹೆಚ್ಚಿನ ವಿಷಯವನ್ನು ಕಲಿಸಿದ್ದು ಮಲೆನಾಡಿನ ಪ್ರಕೃತಿ. ಹೀಗಾಗೇ ಅವರ ಎಲ್ಲ ಕೃತಿಗಳಲ್ಲಿ ಮಲೆನಾಡಿನ ಸೊಬಗು ಕಂಗೊಳಿಸುತ್ತದೆ. ಇದಕ್ಕೆ ಕಾನೂರು ಹೆಗ್ಗಡಿತಿ ಹಾಗೂ ಮಲೆಗಳಲ್ಲಿ ಮದುಮಗಳು ಸಾಕ್ಷಿ. ಕುವೆಂಪು ಅವರು ಮೊದಲು ಬರೆದದ್ದು (ಬಿಗಿವರ್ಸ್ ಮ್ಯೂಸ್) ಇಂಗ್ಲಿಷ್‌ನಲ್ಲಿ. ಆದರೆ, ಅವರ ಕಣ್ಣು ತೆರೆಸಿ ಮಾತೃಭಾಷೆಯಲ್ಲಿ ಬರೆಯುವಂತೆ ಪ್ರೇರೇಪಿಸಿದವರು ಐರಿಷ್ ಕವಿ ಜೇಮ್ಸ್ ಕಸಿನ್ಸ್. ಅಂದಿನಿಂದ ಕುವೆಂಪು ಅವರು ೭೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಈ ಪೈಕಿ ಶ್ರೀರಾಮಾಯಣ ದರ್ಶನಂ - ಮಹಾಕಾವ್ಯ (ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕೃತಿ), ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡಿತಿ (ಕಾದಂಬರಿ), ಸನ್ಯಾಸಿ ಮತ್ತು ಇತರ ಕತೆಗಳು (ಕಥಾ ಸಂಕಲನ), ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ (ಜೀವನ ಚರಿತ್ರೆ), ಶೂದ್ರ ತಪಸ್ವಿ, ರಕ್ತರಾತ್ರಿ, ರಕ್ತಾಕ್ಷಿ, ಯಮನಸೋಲು, ಬೆರಳ್ಗೆ ಕೊರಳ್ (ನಾಟಕಗಳು), ಪಕ್ಷಿಕಾಶಿ, ಪಾಂಚಜನ್ಯ, ಅನಿಕೇತನ, ಚಂದ್ರಮಂಚಕೆ ಬಾ ಚಕೋರಿ, ಕೊಳಲು (ಕವನಸಂಕಲನಗಳು) ಪ್ರಮುಖವಾದವು. ಇಂತಹ ಅತ್ಯಮೂಲ್ಯ ಕೃತಿಗಳನ್ನು ನೀಡಿದ ಕವಿಗೆ ಪದ್ಮವಿಭೂಷಣ (೧೯೫೮), ರಾಜ್ಯ-ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಷ್ಟ್ರಕವಿ ಬಿರುದು (೧೯೬೪), ಪಂಪಪ್ರಶಸ್ತಿ, ಕರ್ನಾಟಕ ರತ್ನ ಪುರಸ್ಕಾರಗಳನ್ನು ನೀಡಿ ಸರಕಾರ ಗೌರವಿಸಿದರೆ, ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಅವರಿಗೆ ೩೯ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನವನ್ನು ನೀಡಿ ತನ್ನ ಘನತೆಯನ್ನೇ ಹೆಚ್ಚಿಸಿಕೊಂಡಿತು ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. 'ಮನುಜ ಮತ ವಿಶ್ವಪಥ' ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ವಿಚಾರ ಗೋಷ್ಠಿ ಏರ್ಪಡಿಸುವ ಮೂಲಕ ಅವರ ಜನ್ಮ ದಿನಾಚರಣೆಯನ್ನು 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲು ಇಂದಿನ ಘನ ಸರ್ಕಾರ ನಿರ್ಧರಿಸಿರುವುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ. ಸಂಗ್ರಹ ಲೇಖನ: ಪೋತರಾಜ ಪೋತರದ. -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAOM04w%2B14hkFZtpbEGMrB-YFn2METULHzeMfUngDEpJ2xv-tmg%40mail.gmail.com. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
