On 18 Jan 2018 9:43 pm, "lokesh hegde" <[email protected]> wrote:

> Suprb
>
> On 18-Jan-2018 9:29 PM, "chandrashekhar bsc" <[email protected]>
> wrote:
>
>> ಅತ್ಯುತ್ತಮ ಕಣ್ಣೀರು ಬರುವುದೇ ಗೊತ್ತಾ ಗುವುದಿಲ್ಲ
>>
>> On Jan 18, 2018 9:22 PM, "arpana kadabi" <[email protected]> wrote:
>>
>>> Valuable story mam
>>> On Jan 18, 2018 9:08 PM, "Nagaraju V" <[email protected]> wrote:
>>>
>>> ಬಹಳ ಚೆನ್ನಾಗಿದೆ ಧನ್ಯವಾದಗಳು.
>>>
>>> On 18-Jan-2018 9:00 PM, "Sameera samee" <[email protected]> wrote:
>>>
>>>> ತುಂಬಾ ಸುಂದರವಾದ ಮತ್ತು ಅಥ೯ಗಭಿ೯ತವಾದ ಕಥೆ ದಯವಿಟ್ಟು ಪ್ರತಿಯೊಬ್ಬ ಶಿಕ್ಷಕರು ಓದಿ,
>>>> 1000 ರುಪಾಯಿ ಕೊಡುವಿರಾ ಟೀಚರ್?
>>>>
>>>> ಕ್ಲಾಸಿನಲ್ಲಿ ಅತಿ ಹೆಚ್ಚು ರಜೆ ಮಾಡುವ  ಹುಡುಗ...
>>>> ಈ  ಹುಡುಗ ನನ್ನತ್ರ ಯಾಕೆ ದುಡ್ಡು ಕೇಳುತ್ತಿದ್ದಾನೆ..? ಆ ಟೀಚರ್ ಮನಸಲ್ಲಿ
>>>> ಕೇಳಿಕೊಂಡರು.
>>>> ಕೊಡಬೇಡಿ ಟೀಚರ್... ಮತ್ತೆ ಅವನು ಕ್ಲಾಸಿಗೂ ಬರಲ್ಲಾ... ನಿಮ್ಮ ಹಣವನ್ನೂ ಕೊಡಲ್ಲ...
>>>> ಆ ಹುಡುಗ ಶಾಂತಾ ಟೀಚರತ್ರ ದುಡ್ಡು ಕೇಳುತ್ತಿರುವುದನ್ನು ಕೇಳಿಸಿಕೊಂಡ ಆಶಾ ಟೀಚರ್
>>>> ಹೇಳಿದರು.
>>>> ಖಂಡಿತವಾಗಿಯೂ ವಾಪಾಸ್ ಕೊಡುವೆ ಟೀಚರ್. ಬೇರೆ ಯಾರೂ ಸಹಾಯ ಮಾಡಲಿಲ್ಲ ಟೀಚರ್. ಆ ಹುಡುಗ
>>>> ಪುನಃ ಬೇಡಿದ.
>>>> ಯಾಕೆ ಅಂತ ಕೂಡಾಕೇಳದೆ ಶಾಂತಾ ಟೀಚರ್ ಬ್ಯಾಗ್ ನಿಂದ ಸಾವಿರ ರುಪಾಯಿಗಳನ್ನು ತೆಗೆದು
>>>> ಕೊಟ್ಟರು.
>>>> ಖಂಡಿತವಾಗಿಯೂ ಈ ಹಣ ವಾಪಸ್ ಕೊಡುತ್ತೇನೆ ಟೀಚರ್ ಅಂತ ಹೇಳಿ ಆ ಹುಡುಗ ಓಡಿ ಮರೆಯಾದ.
>>>> ಕೆಲವು ದಿನಗಳು ಕಳೆದವು. ಆ ಹುಡುಗ ಕ್ಲಾಸಿಗೆ ಬರಲೇ ಇಲ್ಲ.
>>>> ಶಾಂತ ಟೀಚರ್ ಯೋಚಿಸಿದರು.
>>>> ಆ ಹುಡುಗ ನನಗೆ ಮೋಸ ಮಾಡಿದನೇ? ಯಾಕೆ ಅಂತಾದರೂ ಕೇಳಿ ದುಡ್ಡು ಕೊಡಬಹುದಿತ್ತು..
>>>> ಹೋಗಲಿ ಪರವಾಗಿಲ್ಲ... ಆಕೆ ಸ್ವತಃ ಹೇಳಿಕೊಂಡರು.
>>>> ಒಂದು ದಿನ ಶಾಂತಾ ಟೀಚರ್ ಮಾರ್ಕೆಟ್ ನಲ್ಲಿ ಆ ಹುಡುಗನನ್ನು ನೋಡಿದರು. ಹೊರೆ ಹೋರುವ
>>>> ಕೆಲಸ ಮಾಡುತ್ತಿದ್ದ. ಟೀಚರನ್ನು ನೋಡಿದ ಕೂಡಲೆ ಮುಗುಳ್ನಗುತ್ತಾ ಟೀಚರ್ ನ ಹತ್ತಿರ ಬಂದ.
>>>> ಟೀಚರ್ ಯಾಕೆ ಇಲ್ಲಿ ಬಂದಿದ್ದು? ನನ್ನನ್ನು ಹುಡುಕುತ್ತಾ ಹೊರಟಿದ್ದೀರಾ ಹೇಗೆ? ನಾಳೆ
>>>> ಒಂದು ದಿನ ಕೂಡಾ ಕೆಲಸ ಮಾಡಿದರೆ ನಿಮ್ಮ ಹಣವನ್ನು ಕೊಡುವೆ. ತಡವಾಗಿದ್ದಕ್ಕೆ ಕ್ಷಮಿಸಿ.
>>>>
>>>> ಏನು ಹೇಳಬೇಕೆಂದು ತೋಚದೆ ಟೀಚರ್ ಹಾಗೇ ನಿಂತುಬಿಟ್ಟರು.
>>>>
>>>> ಆ ಹುಡುಗನ ಹೆಸರು ರಾಜು.
>>>> ಸ್ವಲ್ಪ ಹೊತ್ತಿನ ಮೌನದ ಬಳಿಕ ಟೀಚರ್ ಕೇಳಿದರು - ಯಾಕೆ ರಾಜು ಶಾಲೆಗೆ ಬರುತ್ತಾ ಇಲ್ಲ?
>>>> ರಾಜು - ಇನ್ನು ಬರಲ್ಲಾ ಟೀಚರ್. ಮನೆಯಲ್ಲಿ ಅಕ್ಕ ಒಬ್ಬಳೇ ಇರೋದು. ಅವತ್ತು ಅಮ್ಮನಿಗೆ
>>>> ಸೌಖ್ಯವಿಲ್ಲದ ಕಾರಣ ಟೀಚರ್ ನಿಂದ ಹಣ ಪಡೆದದ್ದು. ಆದರೆ... ಅಮ್ಮ ನಮ್ಮನ್ನು ಅಗಲಿದರು. ಆಕೆ
>>>> ಬದುಕಬಹುದೆಂಬ ಚಿಕ್ಕ ಆಸೆಯಿತ್ತು.. ಹಲವರತ್ರ ಅಮ್ಮನಿಗೆ ಔಷಧ ತರಲು ದುಡ್ಡನ್ನು ಸಾಲ
>>>> ಕೇಳಿದೆ.. ಎಲ್ಲೂ ಸಿಗದಾದಾಗ ಬೇರೆ ದಾರಿ ಕಾಣದೆ ಟೀಚರ್ ಬಳಿ ಬಂದು ಹಣ ಪಡೆದು ಅಮ್ಮನನ್ನು
>>>> ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಮ್ಮನ್ನು ಬಿಟ್ಟು ಹೊರಟೋದರು...
>>>> ಹೇಳುವಾಗ ರಾಜುವಿನ ಕಂಠ ಗದ್ಗರಿಸಿತು... ರಾಜು ಮುಂದುವರಿಸುತ್ತಾ ಹೇಳಿದ. ಒಂದು
>>>> ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡೆ ಟೀಚರ್. ಅಕ್ಕನನ್ನು ಚೆನ್ನಾಗಿ ನೋಡಿಕೊಳ್ಳಬೇಕು....
>>>> ಅಲ್ಲಿ ಸಿಗುವ ಸಂಬಳದ ಜೊತೆಗೆ ಹೀಗೆ ಹೊರೆಹೋರುವ ಕೆಲಸದಲ್ಲೂ ಒಂದಿಷ್ಟು ದುಡ್ಡು ಖರ್ಚಿಗೆ
>>>> ಅಂತ ಸಿಗುತ್ತಿದೆ... ಹೇಗಾದರೂ ಬದುಕಬೇಕಲ್ಲ ಟೀಚರ್...
>>>> ಟೀಚರ್ - ರಾಜು ನೀನು ಕಲಿಯಬೇಕು.
>>>> ಆತ ಆಶ್ಚರ್ಯ ದಿಂದ ಇನ್ನು ಅದೆಲ್ಲ ಆಗಲ್ಲ ಟೀಚರ್...
>>>> ಟೀಚರ್ - ಯಾಕೆ ಆಗಲ್ಲ ರಾಜು ? ಆಗಬೇಕು. ನೀನು ನಾಳೆ ಸಂಜೆ ಮನೆಗೆ ಬರಬೇಕು. ನೀನು
>>>> ಮಿಸ್ ಮಾಡಿಕೊಂಡ ಪಾಠಗಳನ್ನು ನಾನು ಹೇಳಿಕೊಡುತ್ತೇನೆ... ನಿನಗೆ ಕಲಿಯಲು ಒಳ್ಳೆಯ ಬುದ್ದಿ
>>>> ಇದೆ. ಸ್ವಲ್ಪ ನಿನ್ನ ಮನಸಿನ ಒತ್ತಡವನ್ನೆಲ್ಲಾ ಕಡಿಮೆ ಮಾಡಿ ಕಲಿಯಬೇಕು. ಒಳ್ಳೆಯ ಮಾರ್ಕ್
>>>> ಗಳಿಸಿ ಪಾಸಾಗಬೇಕು.
>>>> ಅಷ್ಟು ಹೇಳಿ ರಾಜುವಿನ ರಿಪ್ಲೈ ಗೆ ಕಾಯದೆ ಟೀಚರ್ ನಡೆದು ಸಾಗಿದರು..
>>>>
>>>> ಮರುದಿನ ಸಂಜೆ ರಾಜು ತನಗೆ ಸಿಕ್ಕಿದ ಸಂಬಳದೊಂದಿಗೆ ಟೀಚರ್ ನ ಮನೆ ತಲುಪಿದ‌.
>>>> ರಾಜು ಟೀಚರಿಗೆ ಸಾವಿರ ರುಪಾಯಿಗಳನ್ನು ಮೊದಲು ಕೊಡಲು ಲೆಕ್ಕ ಮಾಡುತ್ತಿರುವಾಗ ಟೀಚರ್
>>>> ತಡೆದು ಇದು ಈಗ ನಿನ್ನತ್ರ ಇರಲಿ. ನಾನು ಮತ್ತೆ ನಿನ್ನಿಂದ ಕೇಳಿ ಪಡೆಯುವೆ ಅಂದರು.
>>>> ರಾಜು - ಟೀಚರ್ ನನಗೋಸ್ಕರ ಯಾಕೆ ಕಷ್ಟಪಡುತ್ತಿದ್ದೀರಾ...? ನಾನು ನನ್ನ ಕೆಲಸದಲ್ಲಿ
>>>> ಹೊಂದಿಕೊಂಳ್ಳುತ್ತಿದ್ದೇನೆ..
>>>> ಟೀಚರ್ - ನನಗೆ ಕಷ್ಟವಾ..?? ಹಾಗಂತ ಯಾರು ಹೇಳಿದ್ದು??  ಜ್ಞಾನವನ್ನು ಹಂಚಿಕೊಡುವುದು
>>>> ಒಬ್ಬ ಗುರುವಿನ ಕರ್ತವ್ಯವಾಗಿದೆ... ನೋಡು ರಾಜು ನೀನು ಹಾಗೇನೂ ಚಿಂತಿಸಬಾರದು. ಕಲಿತು
>>>> ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು...
>>>> ರಾಜು - ಆಸೆಯಿದೆ ಟೀಚರ್... ಆದರೆ , ನನ್ನ ಅವಸ್ಥೆ.... ಅದಕಾರಣವೇ ಕಲಿಕೆ ಬೇಡ ಅಂತ
>>>> ನಿರ್ಧರಿಸಿರೋದು... ಈಗ ತಾವು ಹೇಳುವಾಗ ಏನೋ ಒಂದು ಭರವಸೆ ಮೂಡುತ್ತಿದೆ.. ಯಾರಾದರೂ ನನಗೆ
>>>> ಸಹಾಯ ಮಾಡಿಯಾರು ಅಂತ ಅನಿಸುತ್ತಿದೆ...
>>>> ಟೀಚರ್ - ನಿನ್ನಿಂದ ಖಂಡಿತವಾಗಿಯೂ ಸಾಧ್ಯ. ನಿನ್ನ ಮೇಲೆ ನನಗೆ ನಂಬಿಕೆಯಿದೆ. ಕಲಿತು
>>>> ಒಳ್ಳೆಯ ಮಾರ್ಕ್ ನೊಂದಿಗೆ ಪಾಸಾಗಿ, ಜೀವನದಲ್ಲಿ ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು.
>>>> ಅದುವೇ  ನೀನು ನನಗೆ ಕೊಡುವ ಗುರುದಕ್ಷಿಣೆ....
>>>>
>>>> ಹಾಗೇ ರಾಜು ಕಲಿಯಲಾರಂಬಿಸಿದ.. ಬಹಳ ಬೇಗನೇ ಒಂದು ಛಲದೊಂದಿಗೆ ಪಾಠಗಳನ್ನು
>>>> ಅರ್ಥಮಾಡಿಕೊಂಡು, ಪರೀಕ್ಷೆಯಲ್ಲಿ ಉಳಿದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಕ್ಲಾಸಿನಲ್ಲಿ
>>>> ಮೊದಲ  ಸ್ಥಾನವನ್ನು ಗಿಟ್ಟಿಸಿಕೊಂಡ... ಶಾಂತಾ ಟೀಚರ್ ನ ಪ್ರೀತಿಯ ಶಿಷ್ಯನಾಗಿ ಬದಲಾದ..
>>>> ರಾಜುವಿಗೆ ಶಾಂತಾ ಟೀಚರ್ ಕೇವಲ ಟೀಚರ್ ಆಗಿರಲಿಲ್ಲ... ಅಮ್ಮನೂ ಆಗಿದ್ದರು.
>>>> ಹೀಗಿರುವಾಗ ಟೀಚರ್ ನ ಪತಿ ವಿದೇಶದಲ್ಲಿದ್ದು ಪತಿಯ ಒತ್ತಾಯದ ಮೇರೆಗೆ ಶಾಂತಾಟೀಚರ್
>>>> ಮತ್ತು ಮಕ್ಕಳು ವಿದೇಶಕ್ಕೆ ಹೋಗಲು ನಿರ್ಧರಿಸಿದರು.
>>>> ವಿಷಯ ತಿಳಿದ ರಾಜು ಟೀಚರ್ ನ ಮನೆಗೆ ಓಡೋಡಿ ಬಂದ.
>>>> ರಾಜು - ಟೀಚರ್... ತಾವು ಕೂಡಾ ನನ್ನನ್ನು ಒಂಟಿಯಾಗಿಸಿ ಹೊರಟಿದ್ದೀರಾ...? ರಾಜುವಿನ
>>>> ಕಣ್ಣುಗಳು ತುಂಬಿತು...
>>>> ಟೀಚರ್ - ಹೋಗಲೇಬೇಕಾದ ಅನಿವಾರ್ಯತೆ ಇದೆ ರಾಜೂ. ನೀನು ಯಾವತ್ತೂ ಒಂಟಿಯಾಗಲಾರ... ನನ್ನ
>>>> ಪ್ರಾರ್ಥನೆ ಎಂದೆಂದಿಗೂ ನಿನ್ನ ಜೊತೆ ಇರುತ್ತದೆ. ಚೆನ್ನಾಗಿ ಕಲಿಯಬೇಕು ಆಯಿತಾ... ಶಾಂತಾ
>>>> ಟೀಚರಿನ ದುಃಖದ ಕಟ್ಟೆ ಒಡೆಯಿತು. ಬೇರೇನೂ ರಾಜುವಿನತ್ರ ಹೇಳಲು ಟೀಚರಿಗೆ ಇರಲಿಲ್ಲ.
>>>> ರಾಜುವಿನ ಮನೆಯ ಖರ್ಚು ಮತ್ತು ವಿದ್ಯಾಭ್ಯಾಸದ ಖರ್ಚುಗಳಿಗಾಗಿ ಟೀಚರ್ ತನ್ನ
>>>> ಗೆಳತಿಯೊಬ್ಬಳ ಹತ್ತಿರ ಒಂದಿಷ್ಟು ದುಡ್ಡನ್ನು ಕೊಟ್ಟು ಹೋಗಿದ್ದರು..
>>>>
>>>> ಕಾಲಚಕ್ರವು ಉರುಳಿತು. ಶಾಂತಾ ಟೀಚರ್ ನ ಪತಿಯ ವಿಯೋಗವು ಟೀಚರ್ ನ ಬದುಕಿನಲ್ಲಿ ದೊಡ್ಡ
>>>> ಬಿರುಗಾಳಿಯನ್ನೇ ಸೃಷ್ಟಿಮಾಡಿತು...
>>>> ಕಷ್ಟಗಳು ಏನೆಂದು ಅರಿಯದೆ ಬದುಕಿದ ತನ್ನ ಮಕ್ಕಳಿಗೆ ಟೀಚರ್ ಬಾರವಾಗತೊಡಗಿದರು...
>>>> ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ವಿಷಯದಲ್ಲಿ ಮಕ್ಕಳು ಪರಸ್ಪರ
>>>> ಜಗಳಾಡತೊಡಗಿದರು... ಕೊನೆಗೆ ಅಮ್ಮನನ್ನು ಊರಿನಲ್ಲಿರುವ ವೃದ್ಧಾಶ್ರಮದಲ್ಲಿ ಬಿಡಲು
>>>> ನಿರ್ಧರಿಸಿದರು...
>>>> ಶಾಂತಾ ಟೀಚರ್ ಮನಸಲ್ಲಿ ಅಂದುಕೊಂಡರು. ಹುಟ್ಟಿದ ಊರಲ್ಲೇ ಸಾಯಬಹುದಲ್ಲಾ ಅಂತ ತನ್ನನ್ನು
>>>> ತಾನೇ ಸಂತೈಸಿಕೊಂಡರು.... ಮಕ್ಕಳ ಮಾತುಗಳನ್ನು ಅನುಸರಿಸದೆ ಬೇರೆ ದಾರಿಯೂ ಇರಲಿಲ್ಲ....
>>>> ವರ್ಷಗಳ ನಂತರ ವಿದೇಶದಿಂದ ವಾಪಾಸಾದ ಶಾಂತಾ ಟೀಚರ್ ವೃದ್ದಾಶ್ರಮದಲ್ಲಿ ಇತರ ಅಮ್ಮಂದಿರ
>>>> ಜೊತೆ ಬಹು ಬೇಗ ಹೊಂದಿಕೊಂಡರು....
>>>> ಒಂದು ದಿನ ಅಲ್ಲಿನ ಕೆಲಸದಾಕೆ ಅಮ್ಮು ಬಂದು ಹೇಳಿದಳು - ಶಾಂತಾ ಟೀಚರಿಗೆ ಒಬ್ಬರು
>>>> ವಿಸಿಟರ್ ಇದ್ದಾರೆ...
>>>> ಯಾರು ಅಂತ ನೋಡಲು ಅಮ್ಮುವಿನ ಜೊತೆ ವರಾಂಡಾಕ್ಕೆ ಹೋದರು...
>>>> ಟೀಚರ್..... ಆತ ಮುಗುಳ್ನಗುತ್ತಾ ಕರೆದ.
>>>> ರಾಜು.....!! ಎಷ್ಟು ದೊಡ್ಡವನಾಗಿಬಿಟ್ಟಿದ್ದೀಯಾ...!!
>>>> ರಾಜು - ಟೀಚರ್ ನಿಮ್ಮ ರಾಜು ಈಗ ಕೇವಲ ರಾಜು ಅಲ್ಲಾ...  ಡಾಕ್ಟರ್
>>>> ರಾಜುವಾಗಿದ್ದಾನೆ... ಆತ ಟೀಚರ್ ನ ಕೈಗಳನ್ನು ಹಿಡಿದು ಒತ್ತುತ್ತಾ ಹೇಳಿದ.
>>>> ಸಂತೋಷದಿಂದ ಟೀಚರ್ ನ ಕಣ್ಣುಗಳಲ್ಲಿ ಆನಂದಬಾಷ್ಪವು ತುಂಬಿತು...
>>>> ರಾಜು - ಯಾಕೆ ಟೀಚರ್ ಅಳುತ್ತಿದ್ದೀರಾ...? ಆತ ಟೀಚರ್ ನ ಕಣ್ಣುಗಳನ್ನು ಒರೆಸಿದ.
>>>> ಟೀಚರ್ - ಸಂತೋಷದಿಂದ ಕಣ್ಣುಗಳು ತುಂಬಿದ್ದು ರಾಜೂ... ಸಾಯೋದಕ್ಕೆ ಮುಂಚೆ ನಿನ್ನನ್ನು
>>>> ನಾನು ಅಂದುಕೊಂಡ ಹಾಗೇ ಒಳ್ಳೆಯ ನೆಲೆಯಲ್ಲಿ ನೋಡಲು ಸಾಧ್ಯವಾಯಿತಲ್ಲಾ.... ಟೀಚರ್ ಆತನ
>>>> ತಲೆಯನ್ನು ಪ್ರೀತಿಯಿಂದ ಸವರಿದರು....
>>>>
>>>> ರಾಜು - ನಾನು ಬಂದದ್ದು ನಿಮ್ಮನ್ನು ಕರಕ್ಕೊಂಡು ಹೋಗೋಕೆ... ನೀವು ಇರಬೇಕಾದದ್ದು
>>>> ಇಲ್ಲಿ ಅಲ್ಲ....
>>>> ಅನಾಥತ್ವದ ನಡುವಿನಲ್ಲಿ ಬೆಳೆದು, ಒಬ್ಬಳು ತಾಯಿಗೆ ಕೊಡಬೇಕಾದ ಎಲ್ಲಾ ಸ್ನೇಹವನ್ನೂ
>>>> ಕೂಡಿಟ್ಟು ನನ್ನ ಪತ್ನಿ ನಿಮಗಾಗಿ ಕಾಯುತ್ತಿದ್ದಾಳೆ... ಅಜ್ಜಿ ಕಥೆಗಳನ್ನು ಕೇಳುತ್ತಾ ಮಲಗಿ
>>>> ನಿದ್ರಿಸಲು ಕಾತುರದಿಂದ ಕಾಯುತ್ತಿದ್ದಾರೆ ನನ್ನ ಮುದ್ದು ಮಕ್ಕಳು.... ಹೋಗೋಣ ಹೊರಡಿರಿ....
>>>> ಟೀಚರ್ - ಕಂದಾ.... ಟೀಚರ್ ನ ಕಣ್ಣುಗಳು ತುಂಬಿ ತುಳುಕಿದವು...
>>>> ರಾಜು - ಇನ್ನು ಈ ಮಗ ಇರುವಷ್ಟು ದಿನ ನಿಮ್ಮ ಈ ಕಣ್ಣುಗಳು ಒದ್ದೆಯಾಗಲು ಬಿಡಲಾರೆ....
>>>> ಆತ ಟೀಚರ್ ನ ಕೈಯನ್ನು ಜೋರಾಗಿ ಒತ್ತಿ ಹಿಡಿದು ಹೇಳಿದ... ಆ ಹಿಡಿತದಲ್ಲಿ ಸ್ನೇಹ, ನಂಬಿಕೆ,
>>>> ಆಶ್ರಯ, ಧೈರ್ಯ, ಆತ್ಮವಿಶ್ವಾಸ  ಎಲ್ಲವೂ ಅಡಗಿತ್ತು....
>>>> ಒಬ್ಬಳು ಅಮ್ಮನಿಗೆ ಕೊಡುವುದಕ್ಕೆ ಕೂಡಿಟ್ಟ ಸ್ನೇಹವೆಲ್ಲಾ ಆತನ ಕಣ್ಣುಗಳಲ್ಲಿ ಆ ಟೀಚರ್
>>>> ಕಂಡರು.........( ಫಾರ್ವರ್ಡ್ )
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to