ಮಾದರಿ ಕತೆ ಮೇಡಂ On 2 Feb 2018 3:08 pm, "Fhakkeeresh Kamadod Kamadod" <[email protected]> wrote:
> 👌 sir > ------------------------------ > From: Gangaraju gg <[email protected]> > Sent: 02-02-18 04:30 > To: [email protected] > Subject: Re: [Kannada STF-26316] ಕಥೆ > > On 21 Jan 2018 10:01 pm, "paramanand galagali" < > [email protected]> wrote: > >> ಚೆನ್ನಾಗಿದೆ >> >> On 21 Jan 2018 9:14 p.m., "Anasuya M R" <[email protected]> wrote: >> >>> ಒಂದು ಪಾರಿವಾಳದ ಗುಂಪು ಮಸೀದಿ ಮೇಲೆ ಗೂಡು ಕಟ್ಟಿಕೊಂಡು ವಾಸವಾಗಿದ್ದವು. ರಂಜಾನ್ >>> ಬಂತು, ಮಸೀದಿಗೆ ಸುಣ್ಣಬಣ್ಣ ಬಳಿಯಲು ಎಲ್ಲಾ ಸ್ವಚ್ಛಗೊಳಿಸತೊಡಗಿದರು. ಆಗ ಆ ಪಾರಿವಾಳಗಳು >>> ಅಲ್ಲಿಂದ ಹಿಂದೂ ದೇವಾಲಯಕ್ಕೆ ಹೋಗಿ ವಾಸವಾದವು. ಕೆಲದಿನಗಳಲ್ಲಿ ದಸರಾ ಹಬ್ಬ ಬಂತು. >>> ಅಲ್ಲಿಂದ ಪಾರಿವಾಳಗಳು ಹಾರಿ ಚರ್ಚ್ ಮೇಲೆ ನೆಲೆಸಿದವು. ಕ್ರಿಸ್'ಮಸ್ ವೇಳೆಗೆ ಮತ್ತೆ >>> ಮಸೀದಿಗೆ ನೆಲೆ ಬದಲಾಯಿಸಿದವು. >>> >>> ಒಂದು ದಿನ ಮಸೀದಿ ಮುಂದೆ ಕೋಮುಗಲಭೆ ನಡೆಯಿತು. ಆಗ ಅದನ್ನು ನೋಡಿದ ಮರಿ ಪಾರಿವಾಳ ತಾಯಿ >>> ಪರಿವಾಳವನ್ನು ಕೇಳಿತು.... >>> 'ಯಾರು ಅವರು ಬಡಿದುಕೊಳ್ಳುತ್ತಿರುವುದು'. >>> ತಾಯಿ ಪಾರಿವಾಳ ಹೇಳಿತು... >>> 'ಅವರು ಮನುಷ್ಯರು' ಮಗು. >>> ಯಾಕೆ ಅವರು ಜಗಳವಾಡುತ್ತಿದ್ದಾರೆ... >>> 'ಮಸೀದಿಗೆ ಹೋಗುವವರು ಮುಸ್ಲಿಮರು' >>> 'ಗುಡಿಗೆ ಹೋಗುವವರು ಹಿಂದುಗಳು' >>> 'ಚರ್ಚ್'ಗೆ ಹೋಗುವವರು ಕ್ರೈಸ್ತರು' >>> ಇದು ಹಿಂದು ಮುಸ್ಲಿಮರ ಘರ್ಷಣೆ. >>> >>> ಮರಿ ಪಾರಿವಾಳಕ್ಕೆ ಆಚ್ಚರ್ಯವಾಯಿತು. >>> 'ನಾವು ಕೂಡ ಮಸೀದಿಗೆ, ಗುಡಿಗೆ, ಚರ್ಚ್'ಗೆ ತಿರುಗಿದ್ದೆವು ಅಲ್ಲವೇ...! >>> ನಾವು ಎಲ್ಲಿಗೆ ಹೋದರೂ ಪಾರಿವಾಳಗಳೇ. >>> ಮತ್ತೆ ಅವರು ಮನುಷ್ಯರು ಎಲ್ಲಿಗೆ ಹೋದರೂ ಮನುಷ್ಯರೇ ಅಲ್ಲವೇ...! >>> >>> ತಾಯಿ ಪಾರಿವಾಳ ನಕ್ಕಿತು.... >>> "ನಾವು ಅವರಿಗಿಂತ ಎತ್ತರದಲ್ಲಿದ್ದೆವೆ. ವಿಶಾಲವಾದ ಪ್ರಪಂಚ ನಮ್ಮದು. ಸ್ವೇಚ್ಛಾ ಜಗತ್ತು >>> ನಮ್ಮದು. ಎಲ್ಲಾ ಜೀವಿಗಳಲ್ಲಿ ಮೇಧಾವಿಯಾದ ಮಾನವ ಕುಲ, ಮತ, ಜಾತಿ, ಲಿಂಗ, ವರ್ಗ >>> ಗೋಡೆಗಳನ್ನು ನಿರ್ಮಿಸಿಕೊಂಡಿದ್ದಾನೆ. ಎಲ್ಲವನ್ನೂ ಬಿಟ್ಟರೆ ಮಾತ್ರ ಅವರು ನಮ್ಮ >>> 'ಎತ್ತರ'ಕ್ಕೆ ಬರುತ್ತಾರೆ. >>> ಈ ಘರ್ಷಣೆಗಳು ಅಂತ್ಯವಾಗುತ್ತವೆ". ಎನ್ನುತ್ತಾ ಪೂರ್ವದಿಕ್ಕಿನಲ್ಲಿ ವಿಹಂಗಮವಾಗಿ >>> ಹಾರುತ್ತಿರುವ ಮತ್ತೊಂದು ಪಾರಿವಾಳದ ಗುಂಪನ್ನು ನೋಡುತ್ತಾ ಹೇಳಿತು. >>> >>> ( ಕಥೆ ಬರೆದವರು ಗೊತ್ತಿಲ್ಲ. But i Salute him) >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
