ತುಂಬಾ ಸೊಗಸಾದ ಕವನ, ಶಿಕ್ಷಕರ ಬಗ್ಗೆ ಸದಾಭಿಪ್ರಾಯ ಮೂಡಿಸುವುದು On 20 Mar 2018 08:39, "Shivanand Marigeri" <[email protected]> wrote:
> ಕವನದಲ್ಲಿ ಶಿಕ್ಷಕವೃತ್ತಿಯ ಮಹತಿಯಹಾಗೂ ಅದಮ್ಯ ಹೃದಯದಾಸೆಯ ಬಿಚ್ಚಿಟ್ಚಿರುವ ತಮಗೆ > ವಂದನೆಗಳು.9964505452 > On 19 Mar 2018 7:47 p.m., "Rekha Aralikatti" <[email protected]> > wrote: > >> ಸೊಗಸಾಗಿದೆ >> >> On 19-Mar-2018 6:37 PM, "Anasuya M R" <[email protected]> wrote: >> >>> ನಾನು, ನನ್ನ ವೃತ್ತಿ >>> >>> ಅಮ್ಮನಂತೆ ಸಕಲ ವೃತ್ತಿಗಳಿಗೂ ಶಿಕ್ಷಕ ವೃತ್ತಿ ! >>> ಇದೇ ನನ್ನ ವೃತ್ತಿ ,ಪ್ರವೃತ್ತಿ >>> ಕರ್ತವ್ಯಕ್ಕೂ ಮೀರಿದ ಸೆಳೆತ >>> ಕೂಪ ಮಂಡೂಕದಂತಿತ್ತು ಅಂತರ್ಮುಖಿಯ ಬಾಳ್ವೆ >>> ತೆರೆದುಕೊಂಡಿತು ಸಮಾಜಮುಖಿ ಬದುಕು >>> ಅನುದಿನವೂ ಹೊಸತು >>> ಇಲ್ಲಿಲ್ಲ ಅಂಕಿ ಅಂಶಗಳ ಜೂಟಾಟ >>> ಅರಳುವ ಮೊಗ್ಗುಗಳಿಗೆ ಜೀವನಪಾಠ >>> ಇರಬಹುದು ಕಲಿಕೆಯ ಆಕರಗಳೆನಿತೊ ಹಳತು >>> ಆದರೆ ಕಲಿವ ಮುಗ್ದಮನಗಳು ನವನವೀನ >>> ಮಕ್ಕಳೊಡನೆ ಬೆಸೆದ ನಂಟು >>> ಅನುಭವಗಳ ಅರಿವಿನ ಗಂಟು >>> ಕಲಿಸುತ್ತಾ ಕಲಿವ ಪರಿ ಅನನ್ಯ >>> ಕನ್ನಡಿಯಾಯ್ತು ನನ್ನ ನಾನರಿಯಲು >>> ಬೆಳಕಾಯ್ತು ಜೀವನ ಬದ್ಧತೆಗೆ >>> ಫಲಿಸಿದರೆ ಕಲಿಕೆ ಧನ್ಯತೆಯ ಭಾವ >>> ವಿಫಲವಾದರೆ ಹೊಸ ರೀತಿಯತ್ತ ಚಿತ್ತ >>> ಎಳೆಯ ಮನಗಳ ಮುಗ್ದತೆಯ ಅಸ್ಮಿತೆ >>> ಕಲಿಸುವ ತನ್ಮಯತೆಯಲ್ಲಿದೆ ಸಾರ್ಥಕತೆ >>> ಅರಿವಿನಂಗಳ ಹಿಗ್ಗಿಸಿ ಬದುಕಿಗೆ ಬೆಳಕಾದ >>> ಪರಮ ವೃತ್ತಿಗೆ ನಾನೆಂದು ಆಭಾರಿ >>> ಹೇಳಲಾರೆ ಅಂತರಾಳದ ವಿದಾಯ >>> ಅದಾಗುವುದು ಬದುಕು ಕಂಡಾಗ ಮುಕ್ತಾಯ >>> >>> >>> >>> >>> >>> >>> >>> >>> >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
