Tumba chnnagide Medam

On 03-Apr-2018 8:08 pm, "Jyothi Lokesh" <jyothiloke...@gmail.com> wrote:
>
> ಉತ್ತಮ ಕತೆ
>
> On Tue, 3 Apr 2018, 1:41 p.m. jagadeesha d m jagadeesha d m, <
jagadeesh.dm....@gmail.com> wrote:
>>
>> ತುಂಬಾ ಚೆನ್ನಾಗಿದೆ
>>
>> jagadeesh
>>
>> On Tue, 3 Apr 2018, 11:53 am suhas hb, <thippeswamyhs1...@gmail.com>
wrote:
>>>
>>>
>>> On Sat 31 Mar, 2018, 1:36 PM Sameera samee, <mehak.sa...@gmail.com>
wrote:
>>>>
>>>> ಓದಿ ಇಷ್ಟವಾಗಬಹುದು..
>>>> A beautiful story...
>>>> *ಸಣ್ಣಕತೆ*
>>>>
>>>> ರಾತ್ರಿ ಸಮಯ ಅಂಗಡಿಯ
>>>> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು..
>>>> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು.
>>>>
>>>> ಅದರ ಬಾಯಿಯಲ್ಲಿ ಒಂದು
>>>> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು..
>>>>
>>>> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ
ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು..
>>>>
>>>> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ
ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.!
>>>>
>>>> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ
ಬಸ್ ಅನ್ನು ಹತ್ತಿತು.
>>>>
>>>> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ
ಪಟ್ಟಿಯಲ್ಲಿ ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು.
>>>>
>>>> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್
ನಿಲ್ಲಿಸುವಂತೆ ಸನ್ನೆ ಮಾಡಿತು‌.
>>>>
>>>> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ  ಇಳಿದು ಹೋಗುತ್ತಿತ್ತು.
>>>>
>>>> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ
ಬರುತ್ತಿದ್ದನು.‌
>>>>
>>>> ನಾಯಿ ಒಂದು ಮನೆಯ ಹತ್ತಿರ
>>>> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು.
>>>>
>>>> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು.
>>>>
>>>> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು.
>>>> ನಾಯಿಯನ್ನು ಯಾಕೇ ಹೊಡೆದೆ ಎಂದು.?
>>>>
>>>> ನಾಯಿಯ ಮಾಲಿಕ ಹೇಳಿದನು..
>>>>
>>>> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು..
>>>>
>>>> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು
>>>> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು  ಎಂದು ಬೈದನು.
>>>>
>>>> *ಜೀವನದ ಸತ್ಯವು ಇಷ್ಟೇ*
>>>>
>>>> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ
>>>> ಒಳ್ಳೆಯವರಾಗಿ ಕಾಣುತ್ತೇವೆ.
>>>>
>>>> ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ
ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ.
>>>>
>>>> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ
>>>> ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ.
>>>>
>>>> ಯಾಕೆಂದರೆ ನಾವು ಮಾಡುವ ಕೆಲಸಗಳು
>>>> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ.
>>>>
>>>> ✍ಸಂಗ್ರಹ
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
ಭೇಟಿ ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
>>>> -----------
>>>> ---
>>>> You received this message because you are subscribed to the Google
Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google
Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send
an email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to