ಒಳ್ಳೆ ಹನಿಕವನಗಳು On Wed, 4 Apr 2018, 12:30 p.m. Anasuya M R, <[email protected]> wrote:
> ಅರ್ಥಪೂರ್ಣ ಕವನಗಳು > > On Wed 4 Apr, 2018, 11:27 AM faiznatraj, <[email protected]> wrote: > >> ಹನಿ ಹನಿ >> >> ೧ >> ಬೆನ್ ಬಿದ್ ಭೂತ >> ಎದುರಿಗೂ ಬಾ >> ಕಣ್ಣಾಗ್ ಕಣ್ಣಿಟ್ >> ನಾಕ್ ಮಾತಾಡನ >> ಸತ್ ಪ್ರೀತಿ - ಗೋರಿ >> ನ ಕೆದಕಿ >> ಬದುಕ್ಸೋ >> ಯತ್ನ ಮಾಡನ! >> ೨ >> ಆಹಾ >> ಖಬರಸ್ತಾನದ ತುಂಬೆಲ್ಲಾ >> ಘಮಗುಡುವ ಗಂಧ >> ಛೆ...ನೀನಿಲ್ಲದೆಯೂ >> ಉಳಿಸಿಹೋದೆ ಒಲವ; >> ಅದೇ ಸಾವ ಜತೆಗಿನ ಬಂಧ! >> ೩ >> ಅಕ್ಷರಗಳಿಂದ >> ಆದ ಗಾಯಕ್ಕೆ >> ಅಕ್ಷರಗಳೇ ಮುಲಾಮು >> ಹೃದಯವಿದು >> ತೂತು ಬಿದ್ದಿದೆ >> ಸಿಕ್ರೆ ದವಾ ಸಾವಿರ ಸಲಾಮು! >> ೪ >> ನೀನೆಂಬುದು >> ಬೇರು ಕಾಯ್ವ ಮಣ್ಣು >> ನಾನೆಂಬುದು >> ಮುಗಿಲ ಕಾಣ್ವ ಬರಿದೆ >> ರೆಂಬೆ- ಕಣ್ಣು >> ತೇವ ತೇವ ಸದಾ ನೀನು >> ನಾ >> ಎಂದರೆ ಎಂದು ಮುರಿವೆನೋ >> ಮತ್ತೆ ನಿನ್ನ ಬುಡದ ಪಾದದಿ >> ಸಣ್ಣ ಸಮಾಧಿ! >> >> ಸಂತೆಬೆನ್ನೂರು ಫೈಜ್ನಟ್ರಾಜ್ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
