Dear sir .. thank you for written wonderful story
On 5 Apr 2018 10:58, "mahendra ks" <subbappa1...@gmail.com> wrote:

> 🌹🌹ದಿನಕ್ಕೊಂದು  ಕಥೆ 🌹🌹👉ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ
> ಜನ್ಮ ಕೊಡುವುದಕ್ಕೆ ನದಿಯ ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!)
> ಸ್ಥಳವನ್ನು ಹುಡುಕಿ ಕೊಂಡಿತ್ತು. ಪ್ರಸವ ವೇದನೆ ಶುರುವಾದಾಗ ನಿಧಾನವಾಗಿ ತಾನು ಹುಡುಕಿಕೊಂಡ
> ಸ್ಥಳದ ಕಡೆ ನಡೆಯ ತೊಡಗಿತು.
>
> ..... ನಡೆಯುತ್ತಾ ನಡೆಯುತ್ತಾ ತಾನು ಹುಡುಕಿ ಕೊಂಡ ಸ್ಥಳಕ್ಕೆ ತಲುಪಿದ ಜಿಂಕೆಗೆ ಪ್ರಸವ
> ವೇದನೆ ತಾಳದಾಯಿತು. ಆ ಕ್ಷಣಕ್ಕೆ ಆಕಾಶದಲ್ಲಿ ಕಾರ್ಮೋಡಗಳು ದಟ್ಟವಾಯಿತು, ಮಿಂಚಿನಿಂದ
> ಕಾಡಿನಲ್ಲಿ ಬೆಂಕಿ ಹತ್ತಿತು. ಇದನ್ನು ಕಂಡ ಜಿಂಕೆ ಆ ಸ್ಥಳದಿಂದ ದೂರ ಹೋಗಲು ತಿರುಗಿತು.
> ತಿರುಗಿದ ಜಿಂಕೆಗೆ ಆಗ ಕಂಡದ್ದು ಏನೆಂದರೆ ಅದರ ಎಡಕ್ಕೆ ಒಬ್ಬ ಬೇಟೆಗಾರ ಜಿಂಕೆಗೆ ಗುರಿ
> ಮಾಡಿ ಬಾಣ ಹೂಡಿದ್ದಾನೆ. ಇದನ್ನು ಕಂಡು ಆಘಾತದಿಂದ ಜಿಂಕೆ ಬಲಕ್ಕೆ ತಿರುಗಿದಾಗ ಅಲ್ಲೊಂದು
> ಹಸಿದ ಸಿಂಹ ಇದರೆಡೆಗೆ ಬರುತ್ತಿದೆ.
>
> ಪ್ರಸವ ವೇದನೆ ತಾಳಲಾರದ ಜಿಂಕೆ ಈಗ ಏನು ಮಾಡೀತು !!?...
> ಜಿಂಕೆ ಬದುಕುಳಿಯುತ್ತದಾ !!?...
> ತನ್ನ ಮಗುವಿಗೆ ಜನ್ಮ ನೀಡುತ್ತದಾ !!?...
> ಕಾಡಿನ ಬೆಂಕಿಗೆ ಎಲ್ಲರೂ ಆಹುತಿಯಾ!!?..
> ಆ ಕ್ಷಣ ಏನು, ಎತ್ತ, ಹೇಗೆ !!??...
>
> ಜಿಂಕೆ ತನ್ನ ಎಡಕ್ಕೆ ಹೋಗುತ್ತದಾ!!?.. ಅಲ್ಲಿ ಬೇಟೆಗಾರ ಇದ್ದಾನೆ.
> ಜಿಂಕೆ ತನ್ನ ಬಲಕ್ಕೆ ಹೋಗುತ್ತದಾ!!?.. ಅಲ್ಲಿ ಹಸಿದ ಸಿಂಹ ಇದೆ.
> ತನ್ನ ಸ್ಥಳದಿಂದ ಮುಂದಕ್ಕೆ ಹೊರಟರೆ !!?.. ಕಾಡಿಗೆ ಬೆಂಕಿ ಬಿದ್ದಿದೆ.
> ತನ್ನ ಸ್ಥಳದಿಂದ ಹಿಂದಕ್ಕೆ ಸರಿದರೆ !!?.. ಅಲ್ಲಿ ನದಿ ಇದೆ.
>
> ಪ್ರಶ್ನೆ : ಹಾಗಾದರೆ ಈ ಕ್ಷಣಕ್ಕೆ ಗರ್ಭಿಣಿ ಜಿಂಕೆ ಏನು ಮಾಡೀತು ?...
> ಉತ್ತರ : ಈ ಕ್ಷಣಕ್ಕೆ ಜಿಂಕೆ ತನ್ನ ಗಮನವೆಲ್ಲ ತನ್ನ ಮಗುವಿಗೆ ಜನ್ಮ ನೀಡುವುದರಲ್ಲಿ
> ಮಾತ್ರ ಕೇಂದ್ರೀಕರಿಸಿತು. She has just focussed on giving birth to a New Life ,
> her BABY.
>
> ತನ್ನ ಆತಂಕ, ಚಿಂತೆ, ದುಗುಡವನ್ನೆಲ್ಲಾ ಬದಿಗಿಟ್ಟು ಪರಮಾತ್ಮನಲ್ಲಿ ನಂಬಿಕೆ ಇಟ್ಟು ತನ್ನ
> ಕರ್ತವ್ಯ, ತನ್ನ ತಾಯಿ ಧರ್ಮವನ್ನು ಪಾಲಿಸಲು ತನ್ನ ಕುಡಿಯ ಜನನ ಕಾರ್ಯದಲ್ಲಿ ಮಗ್ನವಾಯಿತು.
>
> ಚಿಂತೆಯನ್ನೆಲ್ಲಾ ಚಿನ್ಮಯನಿಗೆ ಕೊಟ್ಟ ಮೇಲೆ, ಜಗದೊಡೆಯ ಜಗನ್ನಾಥನ  ನಂಬಿದ ಮೇಲೆ ಎಲ್ಲವೂ
> ಅವನ ಭಾರ ತಾನೇ ...!!
>
> .... ಆಗ.... ಆ .. ಒಂದು! ಕ್ಷಣದಲ್ಲಿ.... ದಟ್ಟವಾದ ಕಾರ್ಮೋಡಗಳಿಂದ ಕಣ್ಣು ಕೋರೈಸುವ
> ಮಿಂಚು ಹೊಡೆಯಿತು ... ಬೇಟೆಗಾರನ ಕಣ್ಣಿಗೆ ಕತ್ತಲು ಆವರಿಸಿತು... ಆತ ಹೂಡಿದ ಬಾಣ ಗುರಿ
> ತಪ್ಪಿ ಹಸಿದ ಸಿಂಹಕ್ಕೆ ತಗುಲಿತು... ದಟ್ಟವಾದ ಕರಿ ಮೋಡಗಳಿಂದ ಬಿರುಸಾಗಿ ಮಳೆ ಸುರಿಯ
> ತೊಡಗಿತು... ಮಳೆಯ ಆರ್ಭಟಕ್ಕೆ ಕಾಡಿಗೆ ಹತ್ತಿದ ಬೆಂಕಿ ಪ್ರಶಾಂತ ವಾಯಿತು ... ಆ ಕ್ಷಣಕ್ಕೆ
> ತಾಯಿ ಜೀವ ತನ್ನ ಮುದ್ದಾದ ಮಗುವಿಗೆ ಜನ್ಮ ನೀಡಿತು .....
>
> ಶ್ರೀಕೃಷ್ಣ ಪರಮಾತ್ಮ ಹೇಳಿದಂತೆ ಯಾವ ಫಲದ ಅಪೇಕ್ಷೆಯೂ ಇಲ್ಲದೆ, ಯಾವ ಪರಿಣಾಮದ ಬಗ್ಗೆಯೂ
> ಯೋಚಿಸದೆ ತನ್ನ ತಾಯಿ ಧರ್ಮ ಪಾಲಿಸಿತು, ಗೆದ್ದಿತು. ಕಷ್ಟ ಬಂದಾಗ ನಾವು ಸಂಭವಿಸಬಹುದಾದ
> ಎಲ್ಲ ಸಂಭವನೀಯತೆಯನ್ನು ಯೋಚಿಸಿ ದಿಕ್ಕು ತಪ್ಪುತ್ತೇವೆ, ಹೆದರುತ್ತೇವೆ. ಮಾಡುವ
> ಕರ್ತವ್ಯದಿಂದ, ನಮ್ಮ ಧರ್ಮದಿಂದ ವಿಮುಖರಾಗುತ್ತೇವೆ. ಭಗವಂತನನ್ನು ನೆನೆದು, ನಮ್ಮ
> ಕರ್ತವ್ಯವನ್ನು ಮಾಡೋಣ, ಧರ್ಮ-ಕರ್ಮ ಗಳ ಫಲ ಎಲ್ಲ ಪರಮಾತ್ಮನ ಭಾರ !!!....
>
> ll ಕರ್ಮಣ್ಯೇವಾಧಿಕಾರಸ್ತೇ ಮಾ
>    ಫಲೇಷು ಕದಾಚನ l
>    ಮಾ ಕರ್ಮಫಲಹೇತುರ್ಭೂಃ
>    ಮಾ ತೇ ಸಂಗೋಸ್ತ್ವಕರ್ಮಣಿ ll
>
> #ಧರ್ಮೋ-ರಕ್ಷತಿ-ರಕ್ಷಿತ:#🙏
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to