I am very like it your story mam so nicd On Fri, 6 Apr 2018, 9:16 a.m. Shivashekara B M, <shivashekar...@gmail.com> wrote:
> Dear mam .. I really like this story .. best msg for everyone > On 31 Mar 2018 13:36, "Sameera samee" <mehak.sa...@gmail.com> wrote: > >> ಓದಿ ಇಷ್ಟವಾಗಬಹುದು.. >> A beautiful story... >> *ಸಣ್ಣಕತೆ* >> >> ರಾತ್ರಿ ಸಮಯ ಅಂಗಡಿಯ >> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು.. >> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು. >> >> ಅದರ ಬಾಯಿಯಲ್ಲಿ ಒಂದು >> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು.. >> >> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ >> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು.. >> >> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ >> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.! >> >> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್ >> ಅನ್ನು ಹತ್ತಿತು. >> >> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ ಪಟ್ಟಿಯಲ್ಲಿ >> ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು. >> >> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್ >> ನಿಲ್ಲಿಸುವಂತೆ ಸನ್ನೆ ಮಾಡಿತು. >> >> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ ಇಳಿದು ಹೋಗುತ್ತಿತ್ತು. >> >> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು. >> >> ನಾಯಿ ಒಂದು ಮನೆಯ ಹತ್ತಿರ >> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು. >> >> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು. >> >> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು. >> ನಾಯಿಯನ್ನು ಯಾಕೇ ಹೊಡೆದೆ ಎಂದು.? >> >> ನಾಯಿಯ ಮಾಲಿಕ ಹೇಳಿದನು.. >> >> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು.. >> >> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು >> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು ಎಂದು ಬೈದನು. >> >> *ಜೀವನದ ಸತ್ಯವು ಇಷ್ಟೇ* >> >> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ >> ಒಳ್ಳೆಯವರಾಗಿ ಕಾಣುತ್ತೇವೆ. >> >> ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ >> ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ. >> >> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ >> ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ. >> >> ಯಾಕೆಂದರೆ ನಾವು ಮಾಡುವ ಕೆಲಸಗಳು >> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ. >> >> ✍ಸಂಗ್ರಹ >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.