ತುಂಬಾಚೆನ್ನಾಗಿದೆ.


On 6 Apr 2018 23:22, "prasad gjc" <prasad300...@gmail.com> wrote:

> Super madom
>
> On Apr 6, 2018 9:56 PM, "Mahadev chincholi" <chincholi...@gmail.com>
> wrote:
>
>> super
>>
>>
>> 2018-03-31 1:06 GMT-07:00 Sameera samee <mehak.sa...@gmail.com>:
>>
>>> ಓದಿ ಇಷ್ಟವಾಗಬಹುದು..
>>> A beautiful story...
>>> *ಸಣ್ಣಕತೆ*
>>>
>>> ರಾತ್ರಿ ಸಮಯ ಅಂಗಡಿಯ
>>> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು..
>>> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು.
>>>
>>> ಅದರ ಬಾಯಿಯಲ್ಲಿ ಒಂದು
>>> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು..
>>>
>>> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ
>>> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು..
>>>
>>> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ
>>> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.!
>>>
>>> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್
>>> ಅನ್ನು ಹತ್ತಿತು.
>>>
>>> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ
>>> ಪಟ್ಟಿಯಲ್ಲಿ ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು.
>>>
>>> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್
>>> ನಿಲ್ಲಿಸುವಂತೆ ಸನ್ನೆ ಮಾಡಿತು‌.
>>>
>>> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ  ಇಳಿದು ಹೋಗುತ್ತಿತ್ತು.
>>>
>>> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು.‌
>>>
>>> ನಾಯಿ ಒಂದು ಮನೆಯ ಹತ್ತಿರ
>>> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು.
>>>
>>> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು.
>>>
>>> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು.
>>> ನಾಯಿಯನ್ನು ಯಾಕೇ ಹೊಡೆದೆ ಎಂದು.?
>>>
>>> ನಾಯಿಯ ಮಾಲಿಕ ಹೇಳಿದನು..
>>>
>>> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು..
>>>
>>> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು
>>> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು  ಎಂದು ಬೈದನು.
>>>
>>> *ಜೀವನದ ಸತ್ಯವು ಇಷ್ಟೇ*
>>>
>>> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ
>>> ಒಳ್ಳೆಯವರಾಗಿ ಕಾಣುತ್ತೇವೆ.
>>>
>>> ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ
>>> ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ.
>>>
>>> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ
>>> ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ.
>>>
>>> ಯಾಕೆಂದರೆ ನಾವು ಮಾಡುವ ಕೆಲಸಗಳು
>>> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ.
>>>
>>> ✍ಸಂಗ್ರಹ
>>>
>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to