ಮನಮುಟ್ಟುವ ಕಥೆ On Mar 31, 2018 1:36 PM, "Sameera samee" <mehak.sa...@gmail.com> wrote:
> ಓದಿ ಇಷ್ಟವಾಗಬಹುದು.. > A beautiful story... > *ಸಣ್ಣಕತೆ* > > ರಾತ್ರಿ ಸಮಯ ಅಂಗಡಿಯ > ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು.. > ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು. > > ಅದರ ಬಾಯಿಯಲ್ಲಿ ಒಂದು > ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು.. > > ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ > ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು.. > > ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ > ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.! > > ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್ > ಅನ್ನು ಹತ್ತಿತು. > > ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ ಪಟ್ಟಿಯಲ್ಲಿ > ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು. > > ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್ > ನಿಲ್ಲಿಸುವಂತೆ ಸನ್ನೆ ಮಾಡಿತು. > > ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ ಇಳಿದು ಹೋಗುತ್ತಿತ್ತು. > > ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು. > > ನಾಯಿ ಒಂದು ಮನೆಯ ಹತ್ತಿರ > ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು. > > ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು. > > ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು. > ನಾಯಿಯನ್ನು ಯಾಕೇ ಹೊಡೆದೆ ಎಂದು.? > > ನಾಯಿಯ ಮಾಲಿಕ ಹೇಳಿದನು.. > > ಇದು ನನ್ನ ನಿದ್ರೆಯನ್ನು ಹಾಳು ಮಾಡಿತು.. > > ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು > ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು ಎಂದು ಬೈದನು. > > *ಜೀವನದ ಸತ್ಯವು ಇಷ್ಟೇ* > > ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ > ಒಳ್ಳೆಯವರಾಗಿ ಕಾಣುತ್ತೇವೆ. > > ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ > ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ. > > ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ > ಅದೇ ದಾರಿಯಲ್ಲಿ ಮುಂದುವರಿಯುವುದು ಉತ್ತಮ. > > ಯಾಕೆಂದರೆ ನಾವು ಮಾಡುವ ಕೆಲಸಗಳು > ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ. > > ✍ಸಂಗ್ರಹ > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.