Tankyou madam. On Apr 18, 2018 8:56 AM, "Sameera samee" <[email protected]> wrote:
> 18 ಏಪ್ರಿಲ್ ಅಕ್ಷಯ ತೃತೀಯ ಅದರ ಸ್ವಲ್ಪ ಮಾಹಿತಿ ನಿಮಗಾಗಿ. > > ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ತಿಥಿಯಂದು ಅಕ್ಷಯತದಿಗೆಯನ್ನು ಆಚರಿಸಲಾಗುತ್ತದೆ. > > ಈ ದಿನ ಸೂರ್ಯ – ಚಂದ್ರರು ತಮ್ಮ ಗರಿಷ್ಠತಮ ಕಾಂತಿ ಹೊಂದುವುದರಿಂದ ದಿನವಿಡೀ ಮಂಗಳಕರವೇ! > > ಅಕ್ಷರಾಭ್ಯಾಸ, ಮದುವೆ, ಮುಂಜಿ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಚಿನ್ನ-ಬೆಳ್ಳಿ > ಖರೀದಿಗೂ ಸೂಕ್ತವೆಂದು ಭಕ್ತರಲ್ಲಿ ನಂಬಿಕೆ. ಈ ದಿನ ಕೆಲವೊಂದು ಕಥೆಗಳನ್ನು ತನ್ನಲ್ಲಿ > ಹೊಂದಿದ್ದು ಇದನ್ನು ಪುರಾಣಗಳು ಆಧರಿಸಿವೆ. > > • ಅಕ್ಷಯತದಿಗೆ ದಿನದಂದೇ ಮಹರ್ಷಿ ವೇದವ್ಯಾಸರು ಗಣಪತಿಯ ಅಮೃತಹಸ್ತದಿಂದ ಮಹಾಭಾರತ > ಮಹಾಕಾವ್ಯದ ಬರವಣಿಗೆ ಆರಂಭಿಸಿದರಂತೆ. > > • ಶ್ರೀ ಮಹಾವಿಷ್ಣುವಿನ ಅವತಾರವೆನಿಸಿದ ಪರಶುರಾಮನ ಜನನ ಇದೇ ದಿನವೆಂದು ಪ್ರತೀತಿ. > > • ಶ್ರೀಕೃಷ್ಣನ ಅಣ್ಣನಾದ ಬಲರಾಮ ಜನನ. > • ಶ್ರೀಕೃಷ್ಣನು ಪಾಂಡವರಿಗೆ ಅಕ್ಷಯ ಪಾತ್ರೆಯನ್ನು ಕೊಡುಗೆಯಾಗಿತ್ತ ದಿನ ಅಕ್ಷಯ ತದಿಗೆ. > > • ಜನ್ಮಾಂತರಗಳ ಪಾಪ, ದೋಷಗಳನ್ನು ತೊಳೆಯಿುವ ಗಂಗಾಮಾತೆ ಸ್ವರ್ಗದಿಂದ ಧರೆಗಿಳಿದ ದಿನವಿದು. > > • ಸಂಪತ್ತಿನ ಒಡೆಯ, ದೇವತೆಗಳಲ್ಲೆಲ್ಲಾ ಅತಿ ಸಿರಿವಂತ, ಅಷ್ಟದಿಕ್ಪಾಲಕರಲ್ಲಿ ಒಬ್ಬನಾದ > ಯಕ್ಷರಾಜ ಕುಬೇರ, ಮಹಾಲಕ್ಷ್ಮಿಯ ಪೂಜೆ ಮಾಡುವ ಶುಭದಿನ ಈ ಅಕ್ಷಯತದಿಗೆ. > > • ತ್ರೇತಾಯುಗಕ್ಕೆ ಇದು ಆರಂಭದ ದಿನವೆಂಬ ನಂಬುಗೆ ನಮ್ಮಲ್ಲಿದೆ. > • ೧೨ನೇ ಶತಮಾನದ ಮಹಾಪುರುಷ ಜಗಜ್ಯೋತಿ ಬಸವಣ್ಣನವರು ಜನಿಸಿದ್ದು ಇದೇ ದಿನದಂದು. > > • ಇಂದಿನ ಶುಭ ದಿನದಂದೇ ಪರಮ ಪವಿತ್ರಳಾದ ಸೀತಾದೇವಿಯ ಅಗ್ನಿ ಪರೀಕ್ಷೆಯಿಂದ ಬಾಹ್ಯವಾಗಿಯೂ > ಪರಿಶುದ್ಧತೆಯನ್ನು ಪ್ರಕಟಿಸಿದ ದಿನ. > > "ಅಕ್ಷಯ ತೃತಿಯ" > ಪುರಾತನ ಕಾಲದಿಂದಲೂ ಸ್ವರ್ಣಶಿಲ್ಪಿಗಳು ಮಾಡಿಕೊಂಡು ಬಂದಿದ್ದ ಹಬ್ಬವಾಗಿತ್ತು, > > ಲಂಕನಗರವು ಯಾರದು ಎಂದು ಕೕೆಳಿದರೆ ಎಲ್ಲರು ಕೊಡುವ ಉತ್ತರ ರಾವಣ ಅಂತ, ನಿಜವಾಗಿ > ಲಂಕನಗರವನ್ನ ನಿರ್ಮಿಸಿದವನು ರಾವಣನ ಅಣ್ಣ ಕುಭೇರ, > > ರಾವಣ ಅಣ್ಣನಿಂದ, ಲಂಕನಗರವನ್ನ > ಕಿತ್ತುಕೊಂಡ ಹೀಗೆ ಕುಭೇರನು ಲಂಕನಗರವನ್ನ ನಿರ್ಮಾಣ ಮಾಡುವಾಗ ಅಕ್ಷಯತೃತಿಯದಂದು > ಸುವರ್ಣ ವಿಶ್ವಕರ್ಮರಿಂದ ಲಂಕನಗರ ನಿರ್ಮಾಣಕ್ಕೆ ಭೂಮಿಪೂಜೆಯನ್ನ ಮಾಡಲಾಗುತ್ತೕದೆ, > > ಇದರಿಂದ ಲಂಕನಗರವೆ ಸ್ವರ್ಣ ಮಾಯವಾಗುತ್ತದೆ ಎಂದು ರಾಮಯಣದಲ್ಲಿ ಹೇಳಿದೆ. > > ಅಕ್ಷಯತೃತಿಯ ದಿನ ಸ್ವರ್ಣವನ್ನ ಕರಿದಿಸಿದರೆ ಸುಖ ಸಮೃದ್ದಿ, ಐಶ್ವರ್ಯಸಮೃದ್ದಿಯಾಗುವುದು > ಎಂದು ನಂಬಿಕೆ. > > , ನೀರು ಗಾಳಿ, ಬೆಳಕು, ಎಲ್ಲೆಲ್ಲಿಯು ತನ್ನ ಇರುವಿಕೆ ಇರುವ "ವಿಶ್ವಕರ್ಮಪರಬ್ರಹ್ಮ"ನ > ವಂಶಜರಾದ > ಸ್ವರ್ಣಕ್ಕೆ ಅಧಿಪತಿ "ಸುಪರ್ಣಸ ವಿಶ್ವಕರ್ಮ" . > ಎಲ್ಲರಿಗೂ ಸುವರ್ಣ ಅಕ್ಷಯ ತೃತೀಯ ಶುಭವಾಗಲಿ. > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
