ಸ್ನೇಹಿತರೆ ದಯವಿಟ್ಟು ಆಲಿಸಿ: ಮನವಿ ಪತ್ರ, ವ್ಯಾವಹಾರಿಕ ಪತ್ರ, ವರದಿ ಲೇಖನಗಳ ಸರಿಯಾದ
ವ್ಯತ್ಯಾಸ ತಿಳಿಯದೆ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ತಪ್ಪು ಮೌಲ್ಯ ಮಾಪನಗಳು
ನಿರಂತರವಾಗಿ ನಡೆಯುತ್ತಲೇ ಇವೆ.ದಯವಿಟ್ಟು ವಿಷಯ ಕಾರ್ಯಾಗಾರ ಗಳಲ್ಲಿ ಈ ಬಗ್ಗೆ ಚರ್ಚಿಸಿ
ಸ್ಪಷ್ಟ ನಿಲುವು ತಳೆಯಬೇಕಾದ ಅಗತ್ಯವಿದೆ.
ಮನವಿ ಪತ್ರಗಳು: ಬೇಡಿಕೆ ಈಡೇರಿಸಿಕೊಳ್ಳಲು,
ವ್ಯಾವಹಾರಿಕ ಪತ್ರಗಳು: ಹಣಕೊಟ್ಟು ಅಂಚೆ ಮೂಲಕ ವಸ್ತುಗಳನ್ನು ತರಿಸಿಕೊಳ್ಳಲು,
ವರದಿ ಲೇಖನ: ಪತ್ರಿಕಾ ಸಂಪಾದಕರಿಗೆ ಕೊಡಲು ಬರೆಯುವದೆಂದು ನನ್ನ ಗ್ರಹಿಕೆಯಾಗಿದೆ
ಆದರೆ ಈ ಬಾರಿಯ ಪರೀಕ್ಷೆಯಲ್ಲಿ ವರದಿ ಬರೆದ ನನ್ನ ವಿದ್ಯಾರ್ಥಿಗೆ ಸೊನ್ನೆ ಅಂಕಗಳು
ಲಭಿಸಿವೆ. ಈ ವಿದ್ಯಾರ್ಥಿಯನ್ನು ಹೇಗೆ ಸಂತೈಸಲಿ? ಮರು ಮೌಲ್ಯಮಾಪನದಲ್ಲೂ ಇದೇ ಅಸ್ಪಷ್ಟತೆ
ಮುಂದುವರಿದರೆ???..

On Sun, May 6, 2018, 10:34 PM Rukmini Srinivas <
rukminisrinivas4...@gmail.com> wrote:

> ಸಮಸ್ತ ಶಿಕ್ಷಕ ವೃಂದಕ್ಕೂ ನಾಳಿನ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಶುಭ ಹಾರೈಕೆಗಳು😊😊
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to