ನಿಮ್ಮ ಚಿಂತನೆ ಉತ್ತಮ ವಾಗಿದೆ. ಉನ್ನತಾಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಆಸಕ್ತಿ
ವಹಿಸಬೇಕು.

On Fri 20 Jul, 2018, 11:36 PM Sankeerna Chokkady, <sankeerna...@gmail.com>
wrote:

> SSLC ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೇರಿಸಿಯೇ ಆಯಾ ವರ್ಷದ ಶಾಲಾ ಫಲಿತಾಂಶ
> ನಿರ್ಧರಿಸುವುದಾದಲ್ಲಿ ಪೂರಕ ಪರೀಕ್ಷಾರ್ಥಿಗಳಿಗೂ ಉತ್ತಮ; ಶಾಲೆಗಳಿಗೂ ಉತ್ತಮ.
> ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಹೇಗಾದರೂ ಮಾಡಿ ಪಾಸು ಅಂಕ ಗಳಿಸುವಂತೆ ಮಾಡಲು ಅವರ
> ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಇಲ್ಲದಿದ್ದಲ್ಲಿ ಅವರು ಪಾಸಾದ್ರೆ ಎಷ್ಟು?
> ಬಿಟ್ರೆಷ್ಟು? ಎಂಬ ಅವಜ್ಞೆ ಇರುತ್ತದೆ. ವಿದ್ಯಾರ್ಥಿಗೂ ಒಂದು ಸಲದ ತಪ್ಪಿನಿಂದ ಪಶ್ಚಾತ್ತಾಪ
> ಇದ್ದು ಕೂಡಲೇ ಸಿಗುವ ಪಾಠಗಳಿಗೆ ಪೂರಕ ಸ್ಪಂದನೆ ಇರುತ್ತದೆ. ತನ್ನಿಂದಾಗಿ ಶಾಲೆ
> ಫಲಿತಾಂಶಕ್ಕೆ ಧಕ್ಕೆ ಆಗಿಲ್ಲ ಎಂಬ ಸಮಾಧಾನವೂ ಇರುತ್ತದೆ.
> ಅದಕ್ಕಾಗಿ ಶಾಲಾ ಫಲಿತಾಂಶ ಘೋಷಣೆ ಪೂರಕ ಪರೀಕ್ಷೆಯ ನಂತರ ಆಗಬೇಕು ಎಂಬುದು ನನ್ನ
> ಅಭಿಪ್ರಾಯ. ನೀವೇನಂತೀರಿ?
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to