ಹೌದು.. ನಿಮ್ಮ ಹೇಳಿಕೆ ನ್ಯಾಯೋಚಿತವಾಗಿದೆ.
On Jul 20, 2018 11:36 PM, "Sankeerna Chokkady" <sankeerna...@gmail.com> wrote: > SSLC ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೇರಿಸಿಯೇ ಆಯಾ ವರ್ಷದ ಶಾಲಾ ಫಲಿತಾಂಶ > ನಿರ್ಧರಿಸುವುದಾದಲ್ಲಿ ಪೂರಕ ಪರೀಕ್ಷಾರ್ಥಿಗಳಿಗೂ ಉತ್ತಮ; ಶಾಲೆಗಳಿಗೂ ಉತ್ತಮ. > ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಹೇಗಾದರೂ ಮಾಡಿ ಪಾಸು ಅಂಕ ಗಳಿಸುವಂತೆ ಮಾಡಲು ಅವರ > ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಇಲ್ಲದಿದ್ದಲ್ಲಿ ಅವರು ಪಾಸಾದ್ರೆ ಎಷ್ಟು? > ಬಿಟ್ರೆಷ್ಟು? ಎಂಬ ಅವಜ್ಞೆ ಇರುತ್ತದೆ. ವಿದ್ಯಾರ್ಥಿಗೂ ಒಂದು ಸಲದ ತಪ್ಪಿನಿಂದ ಪಶ್ಚಾತ್ತಾಪ > ಇದ್ದು ಕೂಡಲೇ ಸಿಗುವ ಪಾಠಗಳಿಗೆ ಪೂರಕ ಸ್ಪಂದನೆ ಇರುತ್ತದೆ. ತನ್ನಿಂದಾಗಿ ಶಾಲೆ > ಫಲಿತಾಂಶಕ್ಕೆ ಧಕ್ಕೆ ಆಗಿಲ್ಲ ಎಂಬ ಸಮಾಧಾನವೂ ಇರುತ್ತದೆ. > ಅದಕ್ಕಾಗಿ ಶಾಲಾ ಫಲಿತಾಂಶ ಘೋಷಣೆ ಪೂರಕ ಪರೀಕ್ಷೆಯ ನಂತರ ಆಗಬೇಕು ಎಂಬುದು ನನ್ನ > ಅಭಿಪ್ರಾಯ. ನೀವೇನಂತೀರಿ? > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.