Nice On Wed, 29 Aug 2018, 22:07 Krishna Devadiga, <[email protected]> wrote:
> ಧನ್ಯವಾದಗಳು > > On Wed 29 Aug, 2018, 9:01 PM Bala Subramanyam, <[email protected]> wrote: > >> ತುಂಬಾ ಚೆನ್ನಾಗಿದೆ ಸರ್ ಧನ್ಯವಾದಗಳು >> >> On Tue 28 Aug, 2018, 10:55 AM Arjun Kamannavar, < >> [email protected]> wrote: >> >>> On 17 Aug 2018 09:58, "shashi kumara" <[email protected]> wrote: >>> >>>> Excellent work >>>> >>>> On Fri, 17 Aug 2018, 9:00 a.m. Krishna Devadiga, < >>>> [email protected]> wrote: >>>> >>>>> ಲಾವಣಿ ಶೈಲಿಯ ಪರಿಸರ ಗೀತೆ... >>>>> >>>>> ಕೇಳಿರಿ ಕೇಳಿರಿ ಊರಿನ ಜನರೇ >>>>> ಸಾರುವ ನಮ್ಮೀ ಲಾವಣಿಯ, >>>>> ನಾಡಿನ ಜನತೆಗೆ ಹಿತವನು ಹೇಳುವ >>>>> ನಮ್ಮೀ ಸುಂದರ ಸವಿನುಡಿಯ|| >>>>> >>>>> ಕಾಡನು ಬೆಳೆಸಿ,ನಾಡನು ಉಳಿಸಿ >>>>> ನಲಿಯುತ ಬದುಕಿರಿ ನೀವಣ್ಣ, >>>>> ಮರ ಗಿಡ ಕಡಿದರೆ ಬಾಳೆ ಗೋಳು >>>>> ಅರಿತು ಬದುಕಿರಿ ನೀವಣ್ಣ|| >>>>> >>>>> ಕೈಗಾರಿಕೆಗಳ ಮಲಿನ ತ್ಯಾಜ್ಯವು >>>>> ನದಿಗೆ ಸೇರಿದೆ ನೋಡಣ್ಣ, >>>>> ಅದೇ ನೀರನು ಸೇವಿಸೆ >>>>> ದೇಹವು ರೋಗದ ಗೂಡು ಕೇಳಣ್ಣ|| >>>>> >>>>> ಕಾರ್ಖಾನೆಗಳ ಹೊಗೆ ಕೊಳವೆಯು ತಾ >>>>> ಉಗುಳಿದೆ ವಿಷವ ನೋಡಣ್ಣ, >>>>> ವಾಯುಮಾಲಿನ್ಯದಿ ಗಾಳಿಯೇ ವಿಷವು >>>>> ಬದುಕೇ ದುರ್ಭರ ತಿಳಿಯಣ್ಣ|| >>>>> >>>>> ಪಟಾಕಿ,ಬಾಂಬು,ವಾಹನ ಸದ್ದು >>>>> ಶಬ್ದ ಮಾಲಿನ್ಯ ಕೇಳಣ್ಣ, >>>>> ಶಾಂತಿಯು ನಾಶ,ನೆಮ್ಮದಿ ಹಾಳು >>>>> ಕಿವಿಯೇ ಕೇಳದು ನೋಡಣ್ಣ || >>>>> >>>>> ಅಶುದ್ಧ ಗಾಳಿಯು, ಕಲ್ಮಶ ನೀರು >>>>> ಬಿಸಿ ಬಿಸಿ ಬಿಸಿಲು ಈಗಣ್ಣ, >>>>> ಪರಿಸರ ನಾಶವೇ ಇದಕೆ ಕಾರಣ >>>>> ಎಚ್ಚರಾಗಿರಿ ನೀವಣ್ಣ || >>>>> >>>>> ಭೂಮಿ ತಾಯಿಯ ಗರ್ಭವ ಸೀಳುತ >>>>> ಅದಿರನು ತೆಗೆದಿರಿ ನೀವಣ್ಣ, >>>>> ಗಣಿ ಮಾಲೀಕರ ಸ್ವಾರ್ಥ ದಾಹಕೆ >>>>> ನೆಲವೇ ಬರಿದು ಕೇಳಣ್ಣ|| >>>>> >>>>> ಖಾಲಿ ಜಾಗದಿ ಗಿಡವನು ನೆಟ್ಟು >>>>> ಪೋಷಿಸಿ ಬೆಳೆಸಿರಿ ನೀವಣ್ಣ, >>>>> ನೆಲ ಜಲ ವಾಯು ಮಾಲಿನ್ಯ ತಡೆಯುತ >>>>> ಬದುಕಿ ಬಾಳಿರಿ ನೀವಣ್ಣ|| >>>>> >>>>> ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ >>>>> ಅರಿತರೆ ಬಾಳು ಸೊಗಸಣ್ಣ , >>>>> ನೆಲ ಜಲ ಅರಣ್ಯ ರಕ್ಷಿಸಿ ಉಳಿಸೆ >>>>> ಬದುಕೇ ಹಸಿರು ಕೇಳಣ್ಣ|| >>>>> >>>>> (ಕೃಷ್ಣ ಡಿ.ಎಸ್.ಶಂಕರನಾರಾಯಣ) >>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> - >>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> - >>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು - >>>>> http://karnatakaeducation.org.in/KOER/en/index.php/Public_Software >>>>> ----------- >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> - >>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> - >>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು - >>>> http://karnatakaeducation.org.in/KOER/en/index.php/Public_Software >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
