ಉತ್ತಮ ಕವನ ಸಾರ್ On Wed, 24 Oct 2018, 8:01 pm Sudha Bhat, <sudhabhathe...@gmail.com> wrote:
> Uttamavagide > On Oct 24, 2018 7:44 PM, "RAJU AVALEKAR" <rajuavale...@gmail.com> wrote: > >> ಗುರುಗಳೆ... >> ಅತ್ಯುತ್ತಮ ಕವನ.. ಅಭಿನಂದನೆಗಳು >> >> On Wed, 24 Oct 2018, 7:43 p.m. chandregowda m d, < >> mdchandrego...@gmail.com> wrote: >> >>> *ಆದಿಕವಿ* >>> >>> ಗುರಿಯಿರದೇ ಅಲೆದಲೆದು >>> ಉದರ ಪೋಷಣೆಗಾಗಿ >>> ದರೋಡೆ ಮಾಡಿದವನು >>> >>> ನಾರದರ ಆಣತಿಯಿಂ >>> ದಾರಿಯನು ಅರಿತು >>> ವಿರಾಗಿಯಾದವನು >>> >>> "ಮರ ಮರ" ಎನುತ >>> ವಿರಾಮವಿಲ್ಲದೆ ಪಠಿಸಿ >>> ರಾಮನನು ಕಂಡವನು >>> >>> ಹುತ್ತವದು ಆವರಿಸೆ >>> ಕತ್ತಲೆಯ ಬೆತ್ತಲಾಗಿಸಿ >>> ಸುತ್ತಲೂ ಬೆಳಕಾದವನು >>> >>> ತಮಸಾ ನದಿ ತಟದಿ >>> ನಿಶ್ಚಿಂತ ಸಾಗುತ್ತಿರೆ >>> ಕ್ರೌಂಚಮಿಥುನದ ವಧೆಯನು >>> >>> ಕಣ್ಣಾರೆ ಕಂಡು >>> ಅತಿ ನೋವನುಂಡು >>> ಸಂಕಟದಿ ಮುಳುಗಿದವನು >>> >>> ಒಡಲಿನ ಶೋಕವು >>> ಸ್ವಚ್ಛಂದ ಭಾವದಿ >>> ಶ್ಲೋಕಗಳ ಧಾರೆಧಾರೆ >>> >>> ಉದಿಸಿತೊಂದು ಕಾವ್ಯ >>> ಹರಡಿತು ಜಗಕೆಲ್ಲಾ. >>> ಸತಿ-ಪತಿಯ ಆದರ್ಶ >>> >>> ರಾಮನ ಆಯನವಂತೆ >>> ರಮಣೀಯ ಕಥೆಯಂತೆ >>> ಸೋದರಪ್ರೇಮ ಸೂರೆಯಂತೆ >>> >>> ಮರ್ಯಾದ ಪುರುಷೋತ್ತಮನಂತೆ >>> ಪಿತೃವಾಕ್ಯ ಪರಿಪಾಲಕನಂತೆ >>> ಯುಗಯುಗಗಳಿಗೂ ಮಾದರಿಯಂತೆ >>> >>> *ಚಂದ್ರೇಗೌಡ ನಾರಮ್ನಳ್ಳಿ* >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to kannadastf+unsubscr...@googlegroups.com. >>> To post to this group, send email to kannadastf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.