ಮೆಚ್ಚಿದ ಎಲ್ಲರಿಗೂ ಧನ್ಯವಾದಗಳು,ಸ್ನೇಹಿತರೇ.
On Tue, Oct 30, 2018, 6:34 PM Vishwanatha.K.V KNGL <[email protected]> wrote: > ಚನ್ನಾಗಿದೆ ಸರ್ > > On Tue, Oct 30, 2018, 5:41 PM yeriswamy a <[email protected]> wrote: > >> ನಾಡುನುಡಿಯ ಹೆಮ್ಮೆಯ ಕವನ ಸರ್ >> >> 30 ಅಕ್ಟೋ., 2018 ಮಂ. 15:33 ದಿನಾಂಕದಂದು chandregowda m d < >> [email protected]> ಅವರು ಬರೆದಿದ್ದಾರೆ: >> >>> *ಹಿರಿಮೆ* >>> >>> ನಾಡು ನಮ್ಮದು..... >>> ಕರುನಾಡು ನಮ್ಮದು .. >>> ದಾಸ,ಶರಣ,ಕವಿ,ಸಂತರ >>> ಗುಡಿಯು ನಮ್ಮದು // ಪ// >>> >>> ಕೃಷ್ಣ ತುಂಗೆ ಕಾವೇರಿ ... >>> ಹಸಿರ ಸೊಬಗು ಮೂಡಿಸೆ >>> ಶಾರದೆ,ಚಾಮುಂಡಿ,ದುರ್ಗೆ >>> ವರವ ನೀಡಿ ಹರಸೆ //೧// >>> >>> ಗೀತ,ನಾಟ್ಯ,ಸಾಹಿತ್ಯ,ಶಿಲ್ಪ >>> ಬಿನ್ನಣ,ಶಿಕ್ಷಣಕಾಶಿಯು >>> ತಾಯ ಮಡಿಲುತುಂಬಿಹುದು >>> ಅನ್ನ ,ಹೊನ್ನ ರಾಶಿಯು//೨// >>> >>> ದೂರ ಹಬ್ಬಿ ನೀಲ ತೀರ >>> ಪಡುವಣದ ಆಳ ಸಾಗರ >>> ತೆಂಗು,ಕಂಗು,ನಂದಿ,ಸುರಗಿ >>> ಸಿರಿಗಂಧ,ಹೊನ್ನೆಯಾಗರ //೩// >>> >>> ಗಂಗ,ಕದಂಬ,ರಾಷ್ಟ್ರಕೂಟ >>> ವಿಜಯನಗರ ವೈಭವ >>> ಚಾಲುಕ್ಯ,ಹೊಯ್ಸಳ,ಕಲಚೂರ್ಯ >>> ಕೆಳದಿ,ಮೈಸೂರ ನೆನೆಯುವ //೪// >>> >>> ಚೆನ್ನಮ್ಮ,ರಾಯಣ್ಣ ಅಬ್ಬಕ್ಕರ >>> ಸ್ವಾತಂತ್ರ್ಯದ ಕಿಡಿಯು >>> ಡೆಪ್ಯೂಟಿ ದೇಶ್ಪಾಂಡೆ ಆಲೂರರ >>> ಏಕೀಕರಣದ ನುಡಿಯು//೫// >>> >>> ಹಸಿರನುಟ್ಟ ಘಟ್ಟ ಬೆಟ್ಟ >>> ಬಯಲು ಮಲೆಯನಾಡು >>> ಆನೆ,ಜಿಂಕೆ,ಚಿರತೆ,ಹುಲಿ >>> ಪಕ್ಷಿ ಮೆರೆವ ಕಾಡು //೬// >>> >>> ಭಿನ್ನ-ವಿಭಿನ್ನ ಭೂಪ್ರದೇಶ >>> ಕನ್ನಡನಾಡೇ ಚೆಂದವು >>> ಚೆನ್ನ ಭಿನ್ನ ಆಡುಭಾಷೆ >>> ನಮ್ಮ ಬೆಸೆವ ಬಂಧವು ! //೭// >>> >>> ಕನ್ನಡಿಗರು ಸೇರಿ ನಾವು >>> ತಾಯಕೀರ್ತಿ ಹೊಗಳುವಾ >>> ಕನ್ನಡ ಕಸ್ತೂರಿ ಕಂಪು >>> ದಿಕ್ಕು ದಿಕ್ಕಿಗೆ ಹರಡುವಾ //೮// >>> >>> *ಎಂ.ಡಿ.ಚಂದ್ರೇಗೌಡನಾರಮ್ನಳ್ಳಿ* >>> ೮೭೨೨೧೯೯೩೪೪ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> - >>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> - >>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು - >>> http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
