Super sir On Mon, Dec 10, 2018, 5:41 PM ARATHI N.J. <[email protected]> wrote:
> ತುಂಬಾ ಚೆನ್ನಾಗಿದೆ ಸರ್ > > On Mon 10 Dec, 2018, 5:07 PM ramesh rameshkulal, <[email protected]> > wrote: > >> *ಅಜ್ಜನ ಕೊಳಲು* >> >> ಅಮ್ಮನ ಜೊತೆಗೆ ಕಂದನು ಜಾತ್ರೆಗೆ >> ನಡೆಯುತ ಸಾಗಿದನು >> ಆಟಿಕೆ ತಿಂಡಿ ಹಣ್ಣುಗಳನ್ನು >> ಪಿಳಿಪಿಳಿ ನೋಡಿದನು >> >> ಬಣ್ಣದ ಕೊಳಲನು ಊದುವ ಹುಡುಗ >> ಎದುರಿಗೆ ಬಂದಿಹನು >> ನನಗದು ಬೇಕು ಎನುತ ಅಲ್ಲಿಯೇ >> ಹಟವನು ಹಿಡಿದಿಹನು >> >> ಕೈಯಲಿ ಕಾಸು ಇಲ್ಲ ಎನುತ >> ತಾಯಿಯು ಗದರಿದಳು >> ಅಳುತ ಅಳುತ ಸಂತೆಯ ಸುತ್ತಿ >> ಮನೆಕಡೆ ಬಂದಿಹನು >> >> ಮಗುವಿನ ಕಣ್ಣಲಿ ನೀರನು ನೋಡಿ >> ಅಜ್ಜನು ಮರುಗಿದನು >> ಬಿದಿರಿನ ಕೊಳವೆಗೆ ತೂತನು ಮಾಡಿ >> ಕೊಳಲನು ಮಾಡಿಹನು >> >> ಬಾಯಲಿ ಇಟ್ಟು ಊದು ಎನಲು >> ಪುಟ್ಟನು ಕುಣಿದಿಹನು >> ಗಾಳಿಯು ಹಾಕಿ ಸ್ವರವದು ಹೊಮ್ಮಲು >> ಖುಷಿಯಲಿ ಹಿಗ್ಗಿದನು >> >> ನೋಡುತ ತಾಯಿಗೆ ಕಣ್ಣದು ಒದ್ದೆಯು >> ಬಡತನ ಕಾಡಿಹುದು >> ಅಯ್ಯೋ ಪಾಪ ಎನ್ನುತ ಬೇಗದಿ >> ಮೌನದಿ ತಬ್ಬಿದಳು >> >> ✍ರಮೇಶ್ ಕುಲಾಲ್ ನಾಲ್ತೂರು >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
