ಆತ್ಮೀಯ ಶಿಕ್ಷಕ ಮಿತ್ರರೇ, 
ಬೇರೆ ಬೇರೆ ಜಿಲ್ಲೆಗಳಲ್ಲಿ 8, 9 ಮತ್ತು 10ನೆಯ ತರಗತಿಗಳಿಗಳ ಸೇತುಬಂಧ ಸಾಮರ್ಥ್ಯಗಳು ಬೇರೆ 
ಬೇರೆಯಾಗಿದ್ದು ಏಕರೂಪತೆ ಇಲ್ಲದಿರುವುದನ್ನು ಕಾಣಬಹುದಾಗಿದೆ. ಆದ್ದರಿಂದ ಈ ಗುಂಪಿನಲ್ಲಿರುವ 
ಎಲ್ಲಾ ಶಿಕ್ಷಕ ಮಿತ್ರರು ಈ ವಿಷಯದ ಬಗ್ಗೆ ಚರ್ಚಿಸಿ ಸರಳ ಹಾಗೂ ಪರಿಣಾಮಕಾರಿಯಾದ 
ಸಾಮರ್ಥ್ಯಗಳನ್ನು ನಿರ್ಧರಿಸಿದರೆ ಸೂಕ್ತವೆನಿಸುತ್ತದೆ. ಈ ಬಗ್ಗೆ ಚರ್ಚೆ 
ಅಗತ್ಯವೆನಿಸುತ್ತದೆ.
-ಧನ್ಯವಾದಗಳು.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
To view this discussion on the web, visit 
https://groups.google.com/d/msgid/kannadastf/ebacf8fc-36e5-4c42-87fa-d8d9ecb35da3%40googlegroups.com.
For more options, visit https://groups.google.com/d/optout.

Reply via email to