best sir , congratulation sir for your work

On Thursday, September 5, 2019 at 1:05:28 AM UTC+5:30, ravee60 wrote:
>
> ಕನ್ನಡ ನಾಡಿನ ಗುರು ವೃಂದದವರೆಲ್ಲರಿಗೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಹಾರ್ದಿಕ 
> ಶುಭಾಶಯಗಳು. 
>
> ನಾನು 8 / 9/ 10 ನೆಯ ತರಗತಿಗಳ ಮೊದಲನೆಯ ಸಂಕಲನಾತ್ಮಕ ಪರೀಕ್ಷೆ ಮಾದರಿ ನೀಲನಕ್ಷೆ 
> ಮತ್ತು ಪ್ರಶ್ನೆ ಪತ್ರಿಕೆಯನ್ನು ಸಿದ್ಧಗೊಳಿಸಿ, ತಮಗೆ ಸಮರ್ಪಿಸುತ್ತಿದ್ದೇನೆ. 
>
> ಇದರಲ್ಲಿ ಏನಾದರೂ ತಪ್ಪುಗಳಿದ್ದರೆ ದಯವಿಟ್ಟು ತಿಳಿಸಿ. ಇದನ್ನು ಇನ್ನೂ ಉತ್ತಮಪಡಿಸಲು 
> ಸಲಹೆ, ಸೂಚನೆ, ಮಾರ್ಗದರ್ಶನ ನೀಡುವಂತೆ ಹೃತ್ಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತೇನೆ. 
>
> -- 
> ರವೀಶ್ ಕುಮಾರ್  ಬಿ. 
> ಕನ್ನಡ  ಭಾಷಾ ಶಿಕ್ಷಕರು 
> ಸರ್ಕಾರಿ ಪ್ರೌಢಶಾಲೆ 
> ಕೇರ್ಗಳ್ಳಿ - ೫೭೦ ೦೨೬ 
> ಮೈಸೂರು ತಾಲೂಕು ಮತ್ತು ಜಿಲ್ಲೆ 
> ಸಂಚಾರಿ ವಾಣಿ ಸಂಖ್ಯೆ ೯೪೪೮೯ ೫೮೪೯೮ 
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To view this discussion on the web, visit 
https://groups.google.com/d/msgid/kannadastf/9f46016c-9743-4733-9604-c7011b8ca626%40googlegroups.com.

Reply via email to