ಜಿ.ಪಿ.ರಾಜರತ್ನಂ ಬೇಂದ್ರೆ ಅಜ್ಜರು ಬರೆಯುವ ಹಾಗೆ ಪದಗಳ ಬಳಕೆ ಇದೆ . ಮುಂದುವರಿಸಿ ,,🙏
On Tue, Dec 24, 2019, 7:53 PM faiznatraj <[email protected]> wrote: > > ನೀವೇನಂತೀರಿ....ಹೇಳ್ರಿ! > > ೧ > ಎದೀ ಒಳಗಿನ್ ಮಾತು > ಬಳ್ಳಿ ಮ್ಯಾಗಳ ಹೂನ್ಹಂಗ > ಬಿಡಿಸಿ ಆಡಿದರ > ಬಿಡಿಸಿ ಮುಡಿದರ > ಅದಕ ಕಿಮ್ಮತ್ತ! > ೨ > ಪಾತ್ರದಾಗ ನಾವ್ > ಮೈ ಮರತ್ವಪಾ ಅಂದ್ರ > ನಾಟಕ ಛಲೋ ಆಗ್ತದ; > ಪಾತ್ರ ಬಿಟ್ ಆಜೂ- ಬಾಜೂಕ್ > ನಡದ್ವಪಾ ಅಂದ್ತ > ಒಳಗಿನ್ ಕತಿ ಬಿದ್ ಹೋಗ್ತದ! > > ಸಂತೆಬೆನ್ನೂರು ಫೈಜ್ನಟ್ರಾಜ್ > > > Sent from my Samsung Galaxy smartphone. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To view this discussion on the web, visit > https://groups.google.com/d/msgid/kannadastf/pxwwdt7hjgnonpsss9uh5t8e.1577197397375%40email.android.com > <https://groups.google.com/d/msgid/kannadastf/pxwwdt7hjgnonpsss9uh5t8e.1577197397375%40email.android.com?utm_medium=email&utm_source=footer> > . > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/kannadastf/CAFhAVUxt8HSckMC9my9KVxEGaLUtu5RBaHA6iiRgdFw4CqnRgg%40mail.gmail.com.
