ಕವಿತೆ#ಮಣ್ಣಾದಅಪ್ಪಹೆಗಲ ಮಂಟಪದಿ ಸಾಗಿ ಮಣ್ಣಿಗಿಳಿದಅಪ್ಪ ಉಸ್ಸಪ್ಪ ಎಂದ ದನಿನಂಗಷ್ಟೇ ಕೇಳಿದ್ದು ಅಮ್ಮನಿಗೆ ಹೇಗೆ ಹೇಳಲಿ?*ಇಡೀ ಊರೇ ಅಪ್ಪಂದುನಡೆದಾಡುವ ನಾಯಕ ಒಮ್ಮೆಲೆ ಕುಸಿದುಕೋಲೂ ಊರದೇಕಡೆಯಾಗಿದ್ದು ಆಡಲು ಹೋದ ಹುಡುಗ ಮರೆಯಾದಂತಾಗಿದೆ!*ಮಣ್ಣ ಮತ್ತು ಅಪ್ಪನ ನಡುವೆಅದೇನು ಮಾತೋ ಈಗಬದುಕಿದ್ದಾಗ ತೋಟದ ತುಂಬಾ ಮಣ್ಣ ಹೆಜ್ಜೆಮೂಡಿ ಭೂರ್ಜ್ವವನದ ಟಾಲ್ಸ್ಟಾಯ್ ಮೌನವಾದ ಕ್ಷಣ ಅಪ್ಪಂದು!*ವಾಕಿಟಾಕಿಗೂ ನಾಚಿಕೆ ಆಗಬೇಕು ಅಪ್ಪನ ಮಾತಿಗೆ,ಹಾಸಿಗೆಯ ಸಾಂಗತ್ಯದಲ್ಲಿತಲೆ ಉಜ್ಜುಜ್ಜಿ ಮೌನ ಹೊದ್ದ ಮನೆ ದಿನದಿನವೂ ಮಸಣ!*ಕೈಹಿಡಿದವಳ ಪ್ರೀತಿಸಿದ್ದೆಷ್ಟೋ...ಮಂಚದಿಂದ ಮಣ್ಣಿಗೆ ಸಾಗುವತನಕಒಲವ ಹೆಸರೇ ಮಂತ್ರ, ಕಡೆಗಾಲಕೂಕಡೆಗಣಿಸದ ಪ್ರೀತಿಗೆ ಜೀವಕೊಡೋ ಶಕ್ತಿದೂರವೆ!*ನೂರರ ಹತ್ತಿರದ ವಸಂತಗಳಎದೆಯೊಳಗಿಟ್ಟು ಸಾವಿರಾರು ಮಾತುಗಳಒಡಲ ಕೋಟೆಯಲ್ಲಿ ಹಳೆ ಮುತ್ತುಗಳಂತೆಬಂಧಿಸಿಕೊಂಡೇ ಹೋಗಿದ್ದುಅಮ್ಮನಿಗೂ ಬಿಡಿಸದಒಗಟು!ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರುSent from my Samsung Galaxy smartphone.
-- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/kannadastf/uwt2d9yinsk53msegxyxwne8.1583331735701%40email.android.com.
