ತುಂಬಾ ಅರ್ಥಪೂರ್ಣ ಕವನ.ಮರೆಯಲಾಗದ ೩೦ವರ್ಷಗಳಿಂದೆ ಮರೆಯಾದ ಅಪ್ಪನ ನೆನಪು 👌👌👌

On Wed, Mar 4, 2020, 7:52 PM faiznatraj <[email protected]> wrote:

>
>
> ಕವಿತೆ
>
> #ಮಣ್ಣಾದಅಪ್ಪ
>
> ಹೆಗಲ ಮಂಟಪದಿ ಸಾಗಿ ಮಣ್ಣಿಗಿಳಿದ
> ಅಪ್ಪ
> ಉಸ್ಸಪ್ಪ ಎಂದ  ದನಿ
> ನಂಗಷ್ಟೇ ಕೇಳಿದ್ದು ಅಮ್ಮನಿಗೆ ಹೇಗೆ ಹೇಳಲಿ?
> *
> ಇಡೀ ಊರೇ ಅಪ್ಪಂದು
> ನಡೆದಾಡುವ ನಾಯಕ ಒಮ್ಮೆಲೆ ಕುಸಿದು
> ಕೋಲೂ  ಊರದೇ
> ಕಡೆಯಾಗಿದ್ದು ಆಡಲು ಹೋದ ಹುಡುಗ ಮರೆಯಾದಂತಾಗಿದೆ!
> *
> ಮಣ್ಣ ಮತ್ತು ಅಪ್ಪನ ನಡುವೆ
> ಅದೇನು ಮಾತೋ ಈಗ
> ಬದುಕಿದ್ದಾಗ ತೋಟದ ತುಂಬಾ ಮಣ್ಣ ಹೆಜ್ಜೆ
> ಮೂಡಿ ಭೂರ್ಜ್ವವನದ ಟಾಲ್ಸ್ಟಾಯ್ ಮೌನವಾದ ಕ್ಷಣ ಅಪ್ಪಂದು!
> *
> ವಾಕಿಟಾಕಿಗೂ ನಾಚಿಕೆ ಆಗಬೇಕು
> ಅಪ್ಪನ ಮಾತಿಗೆ,
> ಹಾಸಿಗೆಯ ಸಾಂಗತ್ಯದಲ್ಲಿ
> ತಲೆ ಉಜ್ಜುಜ್ಜಿ ಮೌನ ಹೊದ್ದ  ಮನೆ
> ದಿನದಿನವೂ ಮಸಣ!
> *
> ಕೈಹಿಡಿದವಳ ಪ್ರೀತಿಸಿದ್ದೆಷ್ಟೋ...
> ಮಂಚದಿಂದ ಮಣ್ಣಿಗೆ ಸಾಗುವತನಕ
> ಒಲವ ಹೆಸರೇ ಮಂತ್ರ,
> ಕಡೆಗಾಲಕೂ
> ಕಡೆಗಣಿಸದ ಪ್ರೀತಿಗೆ ಜೀವಕೊಡೋ ಶಕ್ತಿ
> ದೂರವೆ!
> *
> ನೂರರ ಹತ್ತಿರದ ವಸಂತಗಳ
> ಎದೆಯೊಳಗಿಟ್ಟು ಸಾವಿರಾರು ಮಾತುಗಳ
> ಒಡಲ ಕೋಟೆಯಲ್ಲಿ ಹಳೆ ಮುತ್ತುಗಳಂತೆ
> ಬಂಧಿಸಿಕೊಂಡೇ ಹೋಗಿದ್ದು
> ಅಮ್ಮನಿಗೂ ಬಿಡಿಸದ
> ಒಗಟು!
>
> ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರು
>
> Sent from my Samsung Galaxy smartphone.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To view this discussion on the web, visit
> https://groups.google.com/d/msgid/kannadastf/uwt2d9yinsk53msegxyxwne8.1583331735701%40email.android.com
> <https://groups.google.com/d/msgid/kannadastf/uwt2d9yinsk53msegxyxwne8.1583331735701%40email.android.com?utm_medium=email&utm_source=footer>
> .
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/kannadastf/CABTYmO6LxWyAAY816QP1wvFeCEmA%3DMYfESmkjuuY%3D3m%2B67nQgQ%40mail.gmail.com.

Reply via email to